HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ಚೀನಾ: ಶಾಲಾ ವಸತಿ ನಿಲಯದಲ್ಲಿ ಭೀಕರ ಅಗ್ನಿ ಅವಘಡ, 13 ಮಂದಿ ಸಾವು

ಚೀನಾ :ಚೀನಾದ ಹೆನಾನ್ ಪ್ರಾಂತ್ಯದ ಶಾಲಾ ವಸತಿ ನಿಲಯದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿದೆ.ಮಧ್ಯ ಚೀನಾದ ಹೆನಾನ್ ಪ್ರಾಂತ್ಯದ ನನ್ಯಾಂಗ್ನ ಯಾನ್ಶಾನ್ಪು ಗ್ರಾಮದ...

ಮಂಗಳೂರು ರಸ್ತೆಯ ದೇವರಕೊಲ್ಲಿ ಬಳಿ ಟ್ಯಾಂಕರ್ ಮತ್ತು ಬೈಕ್ ಮಧ್ಯೆ ರಸ್ತೆ ಅಪಘಾತ : ಗಂಭೀರ ಗಾಯಗೊಂಡ ಬೈಕ್ ಸವಾರರು

ದೇವರ ಕೊಲ್ಲಿ ಬಳಿ ಬೈಕ್ ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ...

ಕಾರ್ಕಳ: ಬೈಕ್ ಅಪಘಾತಗೊಂಡು ಸವಾರ ಮೃತ್ಯು

ಕಾರ್ಕಳ: ಬೈಕ್ ಅಪಘಾತಗೊಂಡು ಸವಾರ ಮೃತಪಟ್ಡಿದ್ದಾರೆಸಾಣೂರು ಗ್ರಾಮದ ಮುದ್ದಣ್ಣನಗರ  ಬೆರ್ಕೆದಗುರಿ  ಎಂಬಲ್ಲಿ ಹರೀಶ  ಎಂಬುವವರಿಗೆ ರಸ್ತೆ  ಅಪಘಾತವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಶ್ರೀರಾಮನಗರ ವಾಸಿ ಹರೀಶ (46)ಎಂಬುವವರು ಟಿವಿಎಸ್ ವೇಗೋ...

ಪುತ್ತೂರು: ನೀರಿನ ತೊಟ್ಟಿಗೆ ಬಿದ್ದು ಮಹಿಳೆ ಮೃತ್ಯು

ನೀರಿನ ತೊಟ್ಟಿಗೆ‌ ಬಿದ್ದು ಮಹಿಳೆಯೋರ್ವಳು ಮೃತಪಟ್ಟ ಘಟನೆ ಪುತ್ತೂರಿನ ಒಳಮೊಗ್ರು ಗ್ರಾಮದ ಕೈಕಾರದಲ್ಲಿ ನಡೆದಿದೆ.ಪುತ್ತೂರಿನ ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಬಿಜೆಪಿ ಮುಖಂಡ ಪ್ರಕಾಶ್ಚಂದ್ರ ಕೈಕಾರ ಎಂಬವರ ಪತ್ನಿ ಶುಭಲಕ್ಷ್ಮಿ...

ಕಾರು- ಬೈಕ್ ಢಿಕ್ಕಿ : ಕೆಐಒಸಿಎಲ್ ಉದ್ಯೋಗಿ ಮೃತ್ಯು

ಮಂಗಳೂರು: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳವಾರ ತಡ ರಾತ್ರಿ ನಗರದ ಕಾವೂರಿನಲ್ಲಿ ನಡೆದಿದೆ. ಕುದುರೆಮುಖ ಕಂಪೆನಿಯ ಉದ್ಯೋಗಿ ಶೇಖರಪ್ಪ ಮೃತ ವ್ಯಕ್ತಿ.ಇವರು ಕುದುರೆಮುಖ ಕಂಪೆನಿಯ...

ಲಾರಿ ಡಿಕ್ಕಿ ಹೊಡೆದು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು

ದಿ ಹಿಂದುಸ್ರಾನ್ ಗಝೆಟ್ಚಿತ್ರದುರ್ಗಕ್ಕೆ ಬಸ್ಸಿಗಾಗಿ ಹೈವೇ ರಸ್ತೆಯಲ್ಲಿ ಕಾದು ನಿಂತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.ಪಿಯುಸಿ ವಿದ್ಯಾರ್ಥಿನಿ ಸುಚಿತ್ರಾ(18) ಮೃತಳು. ಆದಿ ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಚಿತ್ರದುರ್ಗ...

ಮಂಗಳೂರು: ಬಸ್‌ನಿಂದ ಬಿದ್ದು ಮಹಿಳೆ ಮೃತ್ಯು

ಮಂಗಳೂರು: ಚಲಿಸುತ್ತಿದ್ದ ಬಸ್‌ನಿಂದ ಹೊರಗೆಸೆಯಲ್ಪಟ್ಟು ಮಹಿಳೆಯೋರ್ವರು ಮೃತಪಟ್ಟ ಘಟನೆ ನಗರದ ಹೊರವಲಯದ ಜೋಕಟ್ಟೆಯಲ್ಲಿ ನಡೆದಿದೆ.ಈರಮ್ಮ (65) ಮೃತ ಮಹಿಳೆ. ಈರಮ್ಮ ತನ್ನ ಮಗಳೊಂದಿಗೆ ಖಾಸಗಿ ಬಸ್‌ನಲ್ಲಿ ಸುರತ್ಕಲ್‌ಗೆ ಹೋಗುತ್ತಿದ್ದರು. ಜೋಕಟ್ಟೆ...