HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ಪಿಕಪ್, ಆಟೋ ನಡುವೆ ಭೀಕರ ಅಪಘಾತ : ಆಟೋ ಚಾಲಕನ ಸ್ಥಿತಿ ಗಂಭೀರ: ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿ ಅಪಘಾತ ಓರ್ವನ ಬಂಧನ

ಮಡಿಕೇರಿ : ಪಿಕಪ್ ವಾಹನ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಚಿಂತಾಜನಕ ಸ್ಥಿತಿಗೆ ತಲುಪಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದ ಚಾಲಕನೋರ್ವ ನಿಯಂತ್ರಣ...

ಕುದೂರು : ಬಸ್ ಬೈಕ್ ಗೆ ಡಿಕ್ಕಿ, ಬೈಕ್ ಸವಾರ ಸಾವು

ಕುದೂರು : ಸೋಲೂರು ಬಳಿಯ ರೈಲ್ವೆ ಸೇತುವೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್‌ ಬೈಕ್‌ಗೆ ಡಿಕ್ಕಿಯಾಗಿ ಸವಾರ ಮಲ್ಲಪ್ಪನಹಳ್ಳಿಯ ವೆಂಕಟಾಚಲಯ್ಯ (38) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಂಗಳೂರಿನಿಂದ ಕುದೂರು ಮಾರ್ಗವಾಗಿ ತೊಂಡಗೆರೆ ಗ್ರಾಮಕ್ಕೆ ಕೆ.ಎಸ್.ಆರ್.ಟಿ.ಸಿ ಬಸ್...

ಆಟವಾಡುತ್ತಾ ನಿಂಬೆಹಣ್ಣು ನುಂಗಿ 9 ತಿಂಗಳ ಮಗು ಸಾವು

ಆಂಧ್ರ ಪ್ರದೇಶ: ಮನೆಯಲ್ಲಿ ಆಟವಾಡುತ್ತಾ ಮಗುವೊಂದು ನಿಂಬೆಹಣ್ಣು ನುಂಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರಂನಲ್ಲಿ ನಡೆದಿದೆ.ಅನಂತಪುರ ಜಿಲ್ಲೆಯ ಪೆದ್ದವಡುಗೂರು ಮಂಡಲ ಮಲ್ಲೇನಿಪಲ್ಲಿಯದ ಸಾಕಿದೀಪ ಮತ್ತು ಗೋವಿಂದರಾಜ್​​​​ ದಂಪತಿಯ ಜಸ್ವಿತಾ...

ಬ್ರಹ್ಮಾವರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ – ಸವಾರ ಮೃತ್ಯು

ಬ್ರಹ್ಮಾವರ: ರಾ.ಹೆ 66 ರನ್ನು ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸವಾರ ಮೃತಪಟ್ಟಿದ್ದಾರೆ.ಮೃತಪಟ್ಟ ಸವಾರ ಚೇತನ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಗಣೇಶ್ ಯು ಸರ್ವೇಗಾರ್, ಸಹ...

Shivamogga | ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ.ಹೊಸನಗರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು...

ಸುಳ್ಯ: ಚಲಿಸುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಬಿದ್ದ ಬೃಹತ್ ಮರ

ಸುಳ್ಯ, ಜ.9: ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಕೈಕಂಬ ಜಂಕ್ಷನ್‌ನಲ್ಲಿ ಚಲಿಸುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಸೋಮವಾರ ಜನವರಿ 8 ರಂದು ಬೃಹತ್ ಮರವೊಂದು ಕುಸಿದು ಬಿದ್ದ ಘಟನೆ ನಡೆದಿದೆ.ನೆಟ್ಟಣ...

ಕುಂದಾಪುರ: ರಸ್ತೆ ದಾಟುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ – ಮಹಿಳೆ ಮೃತ್ಯು

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ಪಶ್ಚಿಮ ಬದಿಯ ಸರ್ವಿಸ್ ರಸ್ತೆಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿರುವಾಗ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.ಬೀಜಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ಪಶ್ಚಿಮ ಬದಿಯ ಸರ್ವಿಸ್ ರಸ್ತೆಯಲ್ಲಿ ಕಮಲ...