HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ಹಿರಿಯಡ್ಕ: ಬೈಕ್’ಗೆ ಅಡ್ಡ ಬಂದ ನಾಯಿ : ಬಿದ್ದು ಸವಾರ ಮೃತ್ಯು

ಹಿರಿಯಡ್ಕ: ಬೈಕ್ ನಲ್ಲಿ ಹೋಗುತ್ತಿರುವಾಗ ಏಕಾಏಕಿ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಣಜಾರು ಎಂಬಲ್ಲಿ ವರದಿಯಾಗಿದೆ.ಮೃತ ಮಂಜುನಾಥ್ (41 )ಇವರು ಕಣಜಾರು...

ಪಡುಬಿದ್ರಿ: ಸ್ಕೂಟರ್ – ಬಸ್ ಅಪಘಾತ | ಬಾಲಕ ಮೃತ್ಯು

ಪಡುಬಿದ್ರಿ: ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ರವಿವಾರ ರಾತ್ರಿ ನಾಟಕ ನೋಡಲು ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾಗಿ ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು(17) ಮುಕ್ಕದ ಆಸ್ಪತ್ರೆಗೆ...

ಕಾಪು ಬೀಚ್ | ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿ ರಕ್ಷಣೆ

ಕಾಪು: ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗನನ್ನು ಬೀಚ್‌ ನಿರ್ವಹಣ ಸಮಿತಿಯ ಲೈಫ್‌ ಗಾರ್ಡ್‌ಗಳು ರಕ್ಷಿಸಿದ್ದಾರೆ.ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೋಟೆಪುರಂನ ಕಾಲೇ ಜೊಂದರ ಸುಮಾರು 20-25 ಮಂದಿ ವಿದ್ಯಾರ್ಥಿಗಳ ತಂಡ ಕರಾವಳಿ...

ಮುಖಾಮುಖಿ ಬಸ್ ಡಿಕ್ಕಿ: ಮಹಿಳೆಯರಿಬ್ಬರ ಸಾವು, ಹತ್ತಕ್ಕು ಅಧಿಕ ಜನರಿಗೆ ಗಾಯ

ವಿಜಯಪುರ: ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆಯರಿಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಗ್ರಾಮದ ಬಳಿ ನಡೆದಿದೆ.ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್‌ಗಳ ನಡುವೆ...

ಬೈಂದೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮಹಿಳೆ ಮೃತ್ಯು

ಬೈಂದೂರು: ನಿಂತಿದ್ಧ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ.ಲಾರಿ ಚಾಲಜ ಮೂತ್ರ ವಿಸರ್ಜನೆಗೆಂದು ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿದ್ದು ಅತೀ ವೇಗದಿಂದ ಬಂದ ಕಾರು...

ನಿಂತಿದ್ದ ಕಾರುಗಳಿಗೆ ಲಾರಿ ಡಿಕ್ಕಿ; ನಾಲ್ವರು ಸ್ಥಳದಲ್ಲೇ ಮೃತ್ಯು

ಹುಬ್ಬಳ್ಳಿ: ನಿಂತಿದ್ದ ಎರಡು ಕಾರುಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜ.6ರ ಶನಿವಾರ ಬೆಳಗಿನ ಜಾವ ಸಂಭವಿಸಿದೆ.ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆಳ್ಳಿಗಟ್ಟಿ ಕ್ರಾಸ್ ನ ಬಳಿ ಈ...

ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ಗೆ ಲೈನ್‌ಮ್ಯಾನ್ ಮೃತ್ಯು

ಸುಬ್ರಹ್ಮಣ್ಯ ( ದಿ ಹಿಂದುಸ್ತಾನ್ ಗಝೆಟ್)ವಿದ್ಯುತ್ ಶಾಕ್ ಗೆ ಲೈನ್‌ಮ್ಯಾನ್ ಬಲಿಯಾದ ಘಟನೆ ಜ.೫ ರಂದು ಬಳ್ಳದಿಂದ ವರದಿಯಾಗಿದೆ.ಬಳ್ಳ ಗ್ರಾಮದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ಘಟನೆ ಸಂಭವಿಸಿದೆ.ಹಾಸನ ಜಿಲ್ಲೆಯ ಹೊಳೆ...