HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ತುಮಕೂರಿನಲ್ಲಿ ಹೊತ್ತಿಯುರಿದ ಚಲಿಸುತ್ತಿರುವ ಕಾರು

ತುಮಕೂರು:ಇತ್ತೀಚೆಗೆ ಚಲಿಸುತ್ತಿದ್ದಾಗಲೇ ಕಾರುಗಳು ಹೊತ್ತಿ ಉರಿದು ಬೆಂಕಿಗಾಹುತಿ ಆಗುತ್ತಿವೆ.ಬೆಂಗಳೂರಿನಲ್ಲಿ ಕೂಡ ಕಾರು ರೋಡಿನಲ್ಲಿ ಬೆಂಕಿಗಾಹುತಿ ಆಹುತಿಯಾಗಿತ್ತು.ಈಗ ಇಂತಹದ್ದೇ ಘಟನೆ ನಡೆದಿದೆ. ಅದೂ ನಡೆದಿದ್ದು ತುಮಕೂರಿನಲ್ಲಿ.ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹೊಸಪಾಳ್ಯ ಗೇಟ್ ಹತ್ತಿರ...

ಕುಂದಾಪುರ: ಹಿಟ್ ಆ್ಯಂಡ್ ರನ್ | ಅಪಘಾತದಲ್ಲಿ ಲಾರಿ ಚಾಲಕ ಮೃತ್ಯು

ಕುಂದಾಪುರದಲ್ಲಿ ಲಾರಿ ಚಾಲಕ ಲಾರಿಯ ಪಂಚರ್ ಆದ ಟಯರ್ ಸರಿ ಪಡಿಸುತ್ತಿರುವ ಸಂದರ್ಭದಲ್ಲಿ ಅತೀ ವೇಗದಿಂದ ಬಂದ ಕಾರು ಬಡಿದ ಕಾರಣ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಮೃತರನ್ನು ಲಾರಿ ಚಾಲಕ ಲಾಡ ಸಾಬ್ ನದಾಫ್...

ಮಂಗಳೂರು: ಬಸ್ ಮಗುಚಿಬಿದ್ದು ಹಲವರಿಗೆ ಗಾಯ

ಮಂಗಳೂರು: ಗುರುಪುರದಿಂದ ಬಿಸಿರೋಡ್‌ಗೆ ತೆರಳುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈಕಂಬದ ಪೊಳಲಿ ದ್ವಾರದ ಬಳಿ ನಡೆದಿದೆ. ಬಸ್ಸಿನಲ್ಲಿ ಸುಮಾರು 50ರಷ್ಟು ಪ್ರಯಾಣಿಕರಿದ್ದು,...

ಹುಣಸೂರು | ಜೀಪ್ -ಬಸ್ ನಡುವೆ ಅಪಘಾತ ನಾಲ್ವರು ಮೃತ್ಯು

ಹುಣಸೂರು ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ -ಬಸ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.ಹೆಚ್‌ .ಡಿ.ಕೋಟೆ ತಾಲೂಕಿನ ಜಿಯಾರ ಗ್ರಾಮದ ಸುತ್ತಮುತ್ತಲಿನ ಹಳ್ಳಿಯ ಕೂಲಿ ಕಾರ್ಮಿಕರು ಮೃತಪಟ್ಟಿರುವುದಾಗಿ...

2023ರಲ್ಲಿ ಬೆಂಗಳೂರಿನಲ್ಲಿ 880 ಮಾರಣಾಂತಿಕ ಅಪಘಾತ, 184 ಕೋಟಿ ರೂ ಟ್ರಾಫಿಕ್ ದಂಡ ಸಂಗ್ರಹ

ಬೆಂಗಳೂರು: 2023ರಲ್ಲಿ ಬೆಂಗಳೂರಿನಲ್ಲಿ 880 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 909 ಮಂದಿ ಸಾವಿಗೀಡಾಗಿದ್ದಾರೆ.ಹೌದು.. ಕಳೆದ ವರ್ಷದ ಸಂಚಾರ ಪೊಲೀಸ್ ವಿಭಾಗಕ್ಕೆ ಸಂಬಂಧಿಸಿದ ವಿವರಗಳನ್ನು ಸೋಮವಾರ ಬಿಡುಗಡೆ ಮಾಡಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರು...

ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ರಿಕ್ಷಾ ಪಲ್ಟಿ, ನಾಲ್ವರಿಗೆ ಗಾಯ

ಹುಣಸೂರು: ನಗರದ ಬೈಪಾಸ್ ರಸ್ತೆಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಟೋ ಪಲ್ಟಿಯಾಗಿ ಚಾಲಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ತಾಲೂಕಿನ ಕೆ.ಆರ್.ನಗರ ಬೈಪಾಸ್‌ನ ತಿರುವಿನಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ನಸ್ರುಲ್ಲಾ, ತಮಿಳುನಾಡಿನ...

ಮಲ್ಪೆ: ಸ್ಕೂಟರ್ ಸಮೇತ ನೀರಿಗೆ ಬಿದ್ದ ವ್ಯಕ್ತಿ ನಾಪತ್ತೆ

ಮಲ್ಪೆ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ಓರ್ವ ಸ್ಕೂಟಿ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ. ಆತ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ...