HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ಹೆಬ್ರಿ: ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿ – ಯುವಕ ಮೃತ್ಯು

ಹೆಬ್ರಿ: ಚಾರ ಗ್ರಾಮದ ಕನ್ಯಾನ ಶಾಲೆಯ ಬಳಿ ಡಿ.31ರಂದು ರಾತ್ರಿ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.ಜಯಂತ ಬೋರೋ(25) ಮೃತ ವ್ಯಕ್ತಿ....

ಜಾರ್ಖಂಡ್: ಡಿವೈಡರ್‌ಗೆ ಕಾರು ಡಿಕ್ಕಿ , 6 ಮಂದಿ ಮೃತ್ಯು

ಜಾರ್ಖಂಡ್‌: ಕಾರೊಂದು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿರುವ ಘಟನೆ ಬಿಸ್ತೂಪುರ್‌ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕ್ಯೂಟ್ ಹೌಸ್ ಸ್ಕ್ವೇರ್‌ನಲ್ಲಿ ನಡೆದಿದೆ.ಬೆಳಗಿನ ಜಾವ 5 ಗಂಟೆ ಸುಮಾರಿಗೆ ...

ಸೈಕಲ್ ಗೋದಾಮಿನಲ್ಲಿ ಅಗ್ನಿ ಅವಘಡ

ವಿಜಯಪುರ: ಸೈಕಲ್ಸ್ ಹಾಗೂ ಸೈಕಲ್ ಟೈರ್ಸ್ ಇಟ್ಟಿದ್ದ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ‌ನಗರದ ಗಣಪತಿ ಚೌಕ್ ಬಳಿಯ ಗೋದಾಮಿನಲ್ಲಿ ನಡೆದಿದೆ.ಎನ್ ಜೆ ಮೆಹತಾ ಸೈಕಲ್ಸ್ ಎಂಬುವವರಿಗೆ...

ಬಂಟ್ವಾಳ: ಕಾರು ಡಿಕ್ಕಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು

ಬಂಟ್ವಾಳ: ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ.ಬಿಸಿರೋಡಿನ ಕೈಕಂಬ ‌ಸಮೀಪದ...

ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್… 13 ಮಂದಿ ಸಜೀವ ದಹನ

ಮಧ್ಯಪ್ರದೇಶ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ ಕನಿಷ್ಠ 13 ಮಂದಿ ಸಜೀವ ದಹನಗೊಂಡ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ ಎಂದು...

ತಮಿಳುನಾಡು ಕಂಪನಿಯಲ್ಲಿ ಪೈಪ್ಲೈನ್ ಅಮೋನಿಯಾ ಅನಿಲ ಸೋರಿಕೆ : ಹಲವರು ಅಸ್ವಸ್ಥ

ಚೆನ್ನೈ : ತಮಿಳುನಾಡಿನ ಎನ್ನೋರ್ನಲ್ಲಿ ಖಾಸಗಿ ಕಂಪನಿಯ ಪೈಪ್ಲೈನ್ನಿಂದ ಅಮೋನಿಯಾ ಅನಿಲ ಸೋರಿಕೆಯಾದ ನಂತರ 12 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ರಸಗೊಬ್ಬರಗಳನ್ನು ತಯಾರಿಸುವ ಮತ್ತು ಅಮೋನಿಯಾವನ್ನು ಕಚ್ಚಾ ವಸ್ತುವಾಗಿ ಬಳಸುವ...

ಬೆಂಗಳೂರು :ಲಾರಿಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಂಗಳೂರು:ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರಮೃತಪಟ್ಟವರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್(52)ಹಾಗೂ ಕಾರು ಚಾಲಕ ಮೃತಪಟ್ಟಿದ್ದಾರೆ .ಅಪಘಾತದಲ್ಲಿ ಹೇಮಲತಾ, ಕೃತಿಕಾ, ಪ್ರಜ್ವಲ್​ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ...