HomeAccident News

Accident News

ಇಂಧನ ಟ್ಯಾಂಕರ್ ಸ್ಪೋಟಗೊಂಡು ಘೋರ ದುರಂತ:25 ಮಂದಿ ಸಜೀವ ದಹನ,40 ಜನರಿಗೆ ಗಾಯ

ಹೈಟಿಯ ದಕ್ಷಿಣ ಪರ್ಯಾಯ ದ್ವೀಪದಲ್ಲಿ ಶನಿವಾರ (ಸೆಪ್ಟೆಂಬರ್ 14) ಇಂಧನ ಟ್ರಕ್ ಸ್ಫೋಟವು ಕನಿಷ್ಠ 25 ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು ಡಜನ್ಗಟ್ಟಲೆ ಜನರು ಗಂಭೀರ ಸುಟ್ಟಗಾಯಗಳೊಂದಿಗೆ ಗಾಯಗೊಂಡಿದ್ದಾರೆ.ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 9 ಮಂದಿಯನ್ನು ಕಳೆದುಕೊಂಡಿದ್ದ ಯುವತಿಗೆ ಮತ್ತೊಂದು ಶಾಕ್

ಮೆಪ್ಪಾಡಿ: ಕಳೆದ ಆಗಸ್ಟ್ ತಿಂಗಳಲ್ಲಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬ ಸದಸ್ಯರನ್ನೇ ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.ಭೂಕುಸಿತದಲ್ಲಿ ತನ್ನ ಕುಟುಂಬದ ಒಂಬತ್ತು ಮಂದಿಯನ್ನು ಕಳೆದುಕೊಂಡಿದ್ದ ಶ್ರುತಿಗೆ ಡಿಸೆಂಬರ್...

ಲಾಂಗ್ ಡ್ರೈವ್’ಗೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ಅಪಘಾತದಲ್ಲಿ ಮೃತ್ಯು

ಬೆಂಗಳೂರು: ನಗರದಲ್ಲಿ ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.ಮೂವರು...

ಅಮ್ಮತ್ತಿ ಕೊಡವ ಸಮಾಜ ಮಾಜಿ ಅಧ್ಯಕ್ಷ ಮುಕೊಂಡ ಬೋಸ್ ದೇವಯ್ಯ ಅಪಘಾತದಲ್ಲಿ ನಿಧನ.

ಮನೆ ಬಳಿಯೇ ಅಪಘಾತ ಸಂಭವಿಸಿ ಮನೆಗೆ ಇಟ್ಟಿಗೆ ತಂದಿದ್ದ ಲಾರಿ ರಿವರ್ಸ್ ಮಾಡುವ ಸಂದರ್ಭ ಆಕಸ್ಮಿಕವಾಗಿ ಹಿಂಬದಿ ನಿಂತಿದ್ದ ಬೋಸ್ ಅವರಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಕೊನೆಯ ಉಸಿರೆಳೆದಿದ್ದಾರೆ.ಅಮ್ಮತ್ತಿ ಕೊಡವ ಸಮಾಜದ...

ಬೆಂಗಳೂರು: ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು, ತರೆಗೆಲೆಗಳಂತೆ ಕೆಳಗೆ ಬಿದ್ದ ಸವಾರರು- ಭಯಾನಕ ವಿಡಿಯೋ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹುಳಿಮಾವು ಬಳಿ ಸೋಮವಾರ ಕಾರೊಂದು ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ನಂತರ ನಾಲ್ವರು ಗಾಯಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.17 ಸೆಕೆಂಡ್ ಗಳ...

ಉತ್ತರ ಪ್ರದೇಶ: ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು 6 ಜನರು ಮೃತ್ಯು, 27 ಮಂದಿಗೆ ಗಾಯ

ಗೋರಖ್‌ಪುರ: ಜಗದೀಶ್‌ಪುರ ಸಮೀಪದ ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಐದು ಆಂಬ್ಯುಲೆನ್ಸ್‌ಗಳ ಸಹಾಯದಿಂದ ಗಾಯಾಳುಗಳನ್ನು...

ಉಡುಪಿ | ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

ಉಡುಪಿ: ಅಲೆವೂರು -ಮಣಿಪಾಲ ರಸ್ತೆಯ ವಿಠ್ಠಲ ಸಭಾಭವನದ ಬಳಿ ಇಂದು ಸಂಜೆ 6.30ರ ಸುಮಾರಿಗೆ ಟೆಂಪೊ ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತರನ್ನು ಮಣಿಪಾಲ ಪ್ರಗತಿನಗರದ ಮುಹಮ್ಮದ್...

ಕೊಡಗು:ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಬೈಕ್, ಇಬ್ಬರು ಯುವಕರ ಮೃತ್ಯು

ಸುಂಟಿಕೊಪ್ಪ ಸಮೀಪದ ಬ್ರಿಜ್ ಹುಡ್ ರೆಸಾರ್ಟ್ ತಿರುವಿನಲ್ಲಿ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.ಮೃತರನ್ನು ಸುಂಟಿಕೊಪ್ಪದ ಮಧುರಮ್ಮ ಬಡಾವಣೆಯ ಚಂದನ್ ಹಾಗೂ ಉದಯ್ ಎಂದು ಗುರುತಿಸಲಾಗಿದೆನಸುಂಟಿಕೊಪ್ಪ ಪೋಲಿಸ್...

ದುರಸ್ತಿ ಕಾಮಗಾರಿ ಗುಂಡಿಗೆ ಬಿದ್ದ ಬೈಕ್ ಸವಾರ: ಪರಿಹಾರ ನೀಡಲು ಗುತ್ತಿಗೆದಾರನಿಗೆ ಮೇಯರ್ ಸೂಚನೆ

ಮಂಗಳೂರು: ನೀರು ಸರಬರಾಜು ಪೈಪ್ ದುರಸ್ತಿಗೆಂದು ತೆಗೆಯಲಾಗಿದ್ದ ರಸ್ತೆಯಲ್ಲಿನ ಹೊಂಡ ಮುಚ್ಚದ ಪರಿಣಾಮ ರಾತ್ರಿ ವೇಳೆ ಬೈಕ್ ಸವಾರನೋರ್ವ ಹೊಂಡಕ್ಕೆ ಬಿದ್ದಿದ್ದು ಪ್ರಾಣಾಪಾಯದಿಂದ‌ ಪಾರಾದ ಘಟನೆ ನಗರದ ವೆಲೆನ್ಸಿಯಾದಲ್ಲಿ ನಡೆದಿದೆ.ಘಟನೆ ಬಳಿಕ ಗುತ್ತಿಗೆದಾರನ...

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ | ಮಹಿಳೆ ಮೃತ್ಯು

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ಪ್ರಪಾತಕ್ಕೆ ಉರುಳಿ ಬಿದ್ದು, ಓರ್ವ ಮಹಿಳೆ ಮೃತಪಟ್ಟು, ಐವರಿಗೆ ಗಂಭೀರ ಗಾಯವಾದ ಘಟನೆ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...