HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್‌ ಹಾರಿದ ಲಾರಿ: ಹಲವರಿಗೆ ಗಾಯ

ಮೂಲ್ಕಿ: (mulki accident) ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್‌ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್‌...

ರಾಜ್ ಗುರು ಫುಡ್ ಇಂಡಸ್ಟ್ರೀಜ್ ನಲ್ಲಿ ಭೀಕರ ದುರಂತ: ಐವರು ಕಾರ್ಮಿಕರ ಸಾವು, ಮುಂದುವರೆದ ಕಾರ್ಯಾಚರಣೆ

ವಿಜಯಪುರ: ವಿಜಯಪುರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜ್ ಗುರು ಫುಡ್ ಇಂಡಸ್ಟ್ರೀಜ್ ನ ಗೋದಾಮಿನಲ್ಲಿ ನಡೆದಿರುವ ದುರಂತದಲ್ಲಿ ಸಿಲುಕಿರುವ ಕಾರ್ಮಿಕರಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದು, ಕಾರ್ಯಾಚರಣೆ ಮುಂದುವರೆದಿದೆ.ಬೆಳಿಗ್ಗೆ 10ಗಂಟೆಯವರೆಗೆ 9 ಜನರನ್ನು ಹೊರತೆಗಯಲಾಗಿದ್ದು ಇದರಲ್ಲಿ...

ತಮಿಳುನಾಡು: ಕಂದಕಕ್ಕೆ ಬಸ್ ಉರುಳಿಬಿದ್ದು , ಓರ್ವ ಸಾವು, 20 ಮಂದಿಗೆ ಗಾಯ

ಚೆನ್ನೈ: ಚೆನ್ನೈನಿಂದ ಕೊಯಮತ್ತೂರು ಕಡೆಗೆ ತೆರಳುತ್ತಿದ್ದ 45 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಒಬ್ಬ ಮಹಿಳೆ ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತರನ್ನು ಕನ್ಯಾಕುಮಾರಿ ನಿವಾಸಿ ಮಣಿಕಂದನ್ ಎಂದು...

ಕುಂದಾಪುರ: ಬೈಕ್-ಕಾರು ಅಪಘಾತ – ಸವಾರ ಮೃತ್ಯು

ಕುಂದಾಪುರ ಸಂಚಾರ ಠಾಣಾ ವ್ಯಾಪ್ತಿಯ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಫಘಾತ ಸಂಭವಿಸಿದೆಬೈಕ್ ಸವಾರ ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ ಪೂಜಾರಿ (48)...

ಬ್ರಹ್ಮಾವರ: ಅಪಘಾತಕ್ಕೆ ಯುವಕ ಮೃತ್ಯು

ಬ್ರಹ್ಮಾವರ: ಬ್ರಹ್ಮಾವರ ಬೇಳೂರುಜೆಡ್ಡು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತರನ್ನು ಪ್ರೀತಮ್ ಅಂತೋನಿ ಡಿಸಿಲ್ವ...

ಕುಂದಾಪುರ: ಅಜ್ಜನ ಮೃತಪಟ್ಟ ವಿಚಾರ ತಿಳಿದು ಊರಿಗೆ ಬರುತ್ತಿದ್ದಾಗ ಮೊಮ್ಮಗ ಅಪಘಾತದಿಂದ ಮೃತ್ಯು – ಹೃದಯ ವಿದ್ರಾವಕ ಘಟನೆ

ಕುಂದಾಪುರ, ನ.28: ಇದು ಅಜ್ಜ ಮತ್ತು ಮೊಮ್ಮಗನ ನಡುವಿನ ಅಪಾರ ಪ್ರೀತಿ ಮತ್ತು ವಿಶ್ವಾಸವನ್ನು ಒಳಗೊಂಡ ಭೀಕರ ದುರಂತ ಕಥೆ. ಅಜ್ಜ ಮತ್ತು ಮೊಮ್ಮಗ ಮನೆಯಲ್ಲಿದ್ದಾಗ ಒಬ್ಬರನ್ನೊಬ್ಬರು ಬಿಟ್ಟಿರಲಿಲ್ಲ. ವೃದ್ಧಾಪ್ಯದಿಂದ ಅಜ್ಜ ತೀರಿಕೊಂಡ ಎರಡೂವರೆ ಗಂಟೆಯೊಳಗೆ...

ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಳಗಾವಿ : ಸಾರಿಗೆಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.ಗಾಯಾಳುವನ್ನು ನಂದಿಕುರುಳಿ ನಿವಾಸಿ ಸಂಜನಾ ದತ್ತವಾಡೆ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಗೆ...