HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ಭಟ್ಕಳ: ಲಾರಿ ಡಿಕ್ಕಿ ಹೊಡೆದು ಸ್ಕೂಟಿಯಲ್ಲಿದ್ದ ಯುವತಿ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

ಭಟ್ಕಳ: ತಾಲೂಕಿನ ವೆಂಕಟಾಪುರದ ನೀರಕಂಠ ರಸ್ತೆಯ ಸಮೀಪ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಸಂಭವಿಸಿದ ಸ್ಕೂಟಿ ಹಾಗೂ ಲಾರಿಗಳ ನಡುವಿನ ಡಿಕ್ಕಿಯಲ್ಲಿ ಯುವತಿಯೋರ್ವಳು ಮೃತ ಪಟ್ಟ ಘಟನೆ ರವಿವಾರ ಬೆಳಿಗ್ಗೆ ಸಂಭವಿಸಿದೆ.ಮೃತಳನ್ನು ಸಾಗರ ತಾಲೂಕಿನ...

ಕಾಪು: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮಹಿಳೆ ಮೃತ್ಯು

ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ಬುಧವಾರ ಮಧ್ಯಾಹ್ನ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಮೃತ...

ಗೌರಿಬಿದನೂರಿನಲ್ಲಿ ಅಪಘಾತ: ಆಟೋಗೆ ಕ್ಯಾಂಟರ್ ಡಿಕ್ಕಿ, 11 ವಿದ್ಯಾರ್ಥಿಗಳಿಗೆ ಗಾಯ

ಗೌರಿಬಿದನೂರು: ಆಟೋಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ 11 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಬಳಿ ಗುರುವಾರ ನಡೆದಿದೆ.ಆಟೊ ಚಾಲಕ ಶ್ರೀನಿವಾಸ್, ಲೋಕೇಶ್, ವೆನ್ನೆಲಾ, ಸಹನ, ತ್ರಿವೇಣಿ,...

ಕಾರು ಬೈಕ್ ಡಿಕ್ಕಿ- ಬೈಕ್ ಸವಾರ ಮೃತ್ಯು

ಬೈಕ್ ಮತ್ತು ವ್ಯಾಗನರ್ ಕಾರ್ ನಡುವೆ ಮುಖಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಕೋತೂರು ಗ್ರಾಮದ ಶಶಿ(22) ಮೃತ ಪಟ್ಟಿದ್ದಾರೆ.ಪೊನ್ನಂಪೇಟೆ ತಾಲೂಕಿನ ಕಿರುಗೂರು ಗ್ರಾಮದಲ್ಲಿ ಘಟನೆ ವರದಿಯಾಗಿದ್ದು ಅಪಘಾತದಿಂದ ಗಂಭೀರ ಗಾಯಗೊಂಡ...

ಕೊಡಗು | ಹೋಟೆಲ್ ಗೆ ನುಗ್ಗಿದ ಟ್ಯಾಂಕರ್

ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್ ಇದ್ದಕ್ಕಿದ್ದಂತೆ ಅಂಗಡಿಯೊಳಗೆ ನುಸುಲಿರುವ ಘಟನೆ ವರದಿಯಾಗಿದೆ. ನೆನ್ನೆ ನಡು ರಾತ್ರಿ 1 ಗಂಟೆ ಸಮಯದಲ್ಲಿ ಕುಶಾಲನಗರ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಟ್ಯಾಂಕರ್ ಸುಂಟಿಕೊಪ್ಪ ಬಳಿಯ ಗದ್ದೆಹಳ್ಳದಲ್ಲಿ (ಮಸೀದಿ ಸಮೀಪ)...

ಅಮ್ಮತ್ತಿ ಕೊಡವ ಸಮಾಜ ಮಾಜಿ ಅಧ್ಯಕ್ಷ ಮುಕೊಂಡ ಬೋಸ್ ದೇವಯ್ಯ ಅಪಘಾತದಲ್ಲಿ ನಿಧನ.

ಮನೆ ಬಳಿಯೇ ಅಪಘಾತ ಸಂಭವಿಸಿ ಮನೆಗೆ ಇಟ್ಟಿಗೆ ತಂದಿದ್ದ ಲಾರಿ ರಿವರ್ಸ್ ಮಾಡುವ ಸಂದರ್ಭ ಆಕಸ್ಮಿಕವಾಗಿ ಹಿಂಬದಿ ನಿಂತಿದ್ದ ಬೋಸ್ ಅವರಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಕೊನೆಯ ಉಸಿರೆಳೆದಿದ್ದಾರೆ.ಅಮ್ಮತ್ತಿ ಕೊಡವ ಸಮಾಜದ...

ಬೆಂಗಳೂರು: ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು, ತರೆಗೆಲೆಗಳಂತೆ ಕೆಳಗೆ ಬಿದ್ದ ಸವಾರರು- ಭಯಾನಕ ವಿಡಿಯೋ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹುಳಿಮಾವು ಬಳಿ ಸೋಮವಾರ ಕಾರೊಂದು ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ನಂತರ ನಾಲ್ವರು ಗಾಯಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.17 ಸೆಕೆಂಡ್ ಗಳ...