HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ಸಾವಿನಡೆಗೆ ದಾರಿ ತೋರಿಸಿದ ಗೂಗಲ್​: ವೈದ್ಯರಿಬ್ಬರ ದುರಂತ ಸಾವು, ಮೂವರ ರಕ್ಷಣೆ

ಗೂಗಲ್ ಮ್ಯಾಪ್ ನೆರವಿನೊಂದಿಗೆ ಕಾರು ಚಲಾಯಿಸುವಾಗ ದಾರಿ ತಪ್ಪಿ ತುಂಬಿ ಹರಿಯುವ ನದಿಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರಲ್ಲಿ ಯುವ ವೈದ್ಯರಿಬ್ಬರು ದುರಂತ ಸಾವಿಗೀಡಾಗಿರುವ ಘಟನೆ ನಿನ್ನೆ ತಡರಾತ್ರಿ ಎರ್ನಾಕುಲಂ ಗೋತುರುತ್ ಕಡಲ್ವತುರುತ್...

ಮೆಯುತ್ತಿದ್ದ ಹಸುಗಳ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು 4 ಹಸು,1 ಕರು ಬಲಿ

ಕೊಡಗು: ಪೊನ್ನಂಪೇಟೆ ಸಮೀಪ ಮತ್ತೂರು ಗ್ರಾಮದಲ್ಲಿ ವಿದ್ಯುತ್ ತುಂಡಾಗಿ ಗದ್ದೆಯಲ್ಲಿ ಮೇಯುತಿದ್ದ ನಾಲ್ಕು ಹಸು,ಒಂದು ಕರು ಸೇರಿ 5 ಜಾನುವಾರುಗಳು ವಿದ್ಯುತ್ ಆಘಾತದಿಂದ ಮರಣ ಪಟ್ಟಿದೆ. ಗ್ರಾಮದ ಆಲೆಮಾಡ ನಾಣಯ್ಯ ಅವರಿಗೆ ಸೇರಿದ...

ಸವದತ್ತಿ : ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

ಸವದತ್ತಿ: ತಾಲ್ಲೂಕಿನ ತಲ್ಲೂರ ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬರು ಮೃತಾಪಟ್ಟಿದ್ದಾರೆ.ಮೃತಪಟ್ಟವರನ್ನು ಗಣೇಶ ಸೋಮಪ್ಪ ಪೂಜೇರ (15)ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಮದುರ್ಗ ತಾಲ್ಲೂಕಿನ...

ಕಾಪು: ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಮಿಲಾದುನ್ನಬಿ ರ಼್ಯಾಲಿಯಲ್ಲಿದ್ದ ಯುವಕರು

ಉಡುಪಿ: ಮೂಳುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಪಘಾತಗೊಂಡು ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿ ಮಿಲಾದುನ್ನಬಿ ಮೆರವಣಿಗೆಯಲ್ಲಿದ್ದ ಯುವಕರು ಶ್ಲಾಘನಗೆ ಪಾತ್ರವಾಗಿದ್ದಾರೆ.ಬೈಕ್'ಗೆ ಪಿಕಪ್ ವಾಹನ ಡಿಕ್ಕಿಗೊಂಡು ಗಾಯಗೊಂಡಿದ್ದ ಮಣಿಕಂಠ ಅವರನ್ನು ಕೂಡಲೇ‌ಮುಸ್ಲಿಮ್...

ಮಂಡ್ಯ | ಭೀಕರ ಅಪಘಾತ – ನಾಲ್ವರು ಮೃತ್ಯು

ಮಂಡ್ಯ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿರುವ ಭೀಕರ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ನ ಬೆಂಗಳೂರು – ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ರಾಜಸ್ಥಾನ ಮೂಲದ ಪಂಕಜ್...

ಉಡುಪಿ: ಕಾರು ಢಿಕ್ಕಿ: ಫೋಸ್ಟ್‌ಮೆನ್‌ಗೆ ಗಾಯ

ಉಡುಪಿ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪೋಸ್ಟ್ ಮ್ಯಾನ್ ಗಾಯಗೊಂಡ ಘಟನೆ ನಗರದ ಬನ್ನಂಜೆ ಸಿರಿಬೀಡು ಕಸ್ತೂರಿ ಬಿಲ್ಡಿಂಗ್ ಎದುರು ಮಂಗಳವಾರ ಮಧ್ಯಾಹ್ನ ವೇಳೆ ನಡೆದಿದೆ.ಗಾಯಗೊಂಡವರನ್ನು ಉಡುಪಿ ಮುಖ್ಯ ಅಂಚೆ ಕಚೇರಿಯ ಪೋಸ್ಟ್‌ಮೆನ್,...

ಮಂಗಳೂರು ಗಡಿ ಭಾಗದಲ್ಲಿ ಭೀಕರ ಅಪಘಾತ – ಮೂವರು ಸಹೋದರಿಯರ ಸಹಿತ ಐವರ ಮೃತ್ಯು

ಮಂಗಳೂರು: ಗಡಿ ಭಾಗದ ಕಾಸಗೋಡು ಜಿಲ್ಲೆಯ ಚೆರ್ಕಳ-ಅಡ್ಕಸ್ಥಳ ರಾಜ್ಯ ಹೆದ್ದಾರಿಯ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಹೋದರಿಯರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.ಮೃತರನ್ನು...