HomeAccident News

Accident News

ಯಲ್ಲಾಪುರ: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

ಯಲ್ಲಾಪುರ: ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಅರಬೈಲ್ ಘಟ್ಟದ ತಿರುವಿನಲ್ಲಿ ಅ.17ರ ಗುರುವಾರ ಬೆಳಗಿನ ಜಾವ ಸಂಭವಿಸಿದೆ.ರಸ್ತೆಯಲ್ಲಿದ್ದ ಹೊಂಡ ಈ ಅಪಘಾತಕ್ಕೆ...

ಉಡುಪಿ: ಕೆಮ್ಮಣ್ಣಿನಲ್ಲಿ ಅಪರಿಚಿತ ಶವ ಪತ್ತೆ

ಮಲ್ಪೆ ಕೆಮ್ಮಣ್ಣು ಕುದುರು ನೆಕ್ಸ್ಟ್ ಪಡು ತೊನ್ಸ್ ಯಲ್ಲಿ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆ ಆಗಿದೆ.ಶವವನ್ನು ಅಲ್ವಿನ್, ಹರಿದಾಸ್, ನಿಖಿಲ್, ಸತ್ಯ ಶವವನ್ನು ಮೇಲೆ ಎತ್ತಲು ಸಹಕರಿಸಿದರು, ಸಮಾಜ ಸೇವಕ...

ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

ಹೈದರಾಬಾದ್: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಮಕ್ಕಳು ಸೇರಿದಂತೆ ಕಾರಿನಲ್ಲಿದ್ದ ಏಳು ಮಂದಿ ಮೃತಪಟ್ಟಿರುವ ಘಟನೆ ಬುಧವಾರ(ಅ. 16) ರಾತ್ರಿ ಸಂಭವಿಸಿದೆ.ತೆಲಂಗಾಣದ ಭೀಮ್ಲಾ ತಾಂಡಾದಲ್ಲಿ ವಾಸವಿದ್ದ ಕುಟುಂಬವೊಂದು ಕಾರ್ಯಕ್ರಮ ನಿಮಿತ್ತ...

ಮಂಗಳೂರು: ಭೀಕರ ಅಪಘಾತ – ಸ್ಕೂಟರ್‌ನಿಂದ ಬಿದ್ದು ಮಹಿಳೆ ಮೃತ್ಯು

ಮಂಗಳೂರು, ಸೆ.25: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೊಕ್ಕೊಟ್ಟು ಕೆರೆಬೈಲು ಬಳಿ ಸ್ಕೂಟರ್‌ನಿಂದ ಬಿದ್ದು ಗಾಯಗೊಂಡಿದ್ದ ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (52) ಎಂಬುವರು ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ...

ಪುತ್ತೂರು:  ಕಾರು ಡಿಕ್ಕಿ – ಐದು ವರ್ಷದ ಬಾಲಕ ಮೃತ್ಯು

ಪುತ್ತೂರು:  ಕಾರು ಡಿಕ್ಕಿ - ಐದು ವರ್ಷದ ಬಾಲಕ ಮೃತ್ಯು ಪುತ್ತೂರು, ಸೆ.24: ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಯುಕೆಜಿ ವಿದ್ಯಾರ್ಥಿಯು ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕೆಯ್ಯೂರಿನಲ್ಲಿ ಶನಿವಾರ ನಡೆದಿದೆ. ಕೆಯ್ಯೂರಿನ ನಿವಾಸಿ ಹ್ಯಾರಿಸ್ ದಾರಿಮಿ...

ಮನೆಯಲ್ಲಿ ಹುಟ್ಟುಹಬ್ಬ ಆಚರಿಸಿ, ಸುತ್ತಾಡಲು ಹೋಗಿದ್ದಾಗ ಅಪಘಾತ – ಇಬ್ಬರು ಮೃತ್ಯು

ಬೆಂಗಳೂರು: ಬಿಎಂಡಬ್ಲ್ಯೂ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಖಾಸಗಿ ವಿಶ್ವವಿದ್ಯಾಲಯದ ಉಪಕುಲಪತಿ ಪುತ್ರ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಶವಂತಪುರ ಸಂಚಾರ ಠಾಣೆ...

ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ ; ಮಡಿಕೇರಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತ್ಯು

ಮಡಿಕೇರಿ ಸಮೀಪದ ಕಾಟಕೇರಿ ಬಳಿಕ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು ಉಡುಪಿಯಿಂದ ಬೈಕ್‌ನಲ್ಲಿ ಮಡಿಕೇರಿ ಕಡೆಗೆ ಬರುತ್ತಿದ್ದ ಸಂದರ್ಭ ದುರ್ಘಟನೆ ನಡೆದಿದೆ.ಮಡಿಕೇರಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೈಕ್ ನಲ್ಲಿದ್ದರು.ಅಫಘಾತದಲ್ಲಿ ವಿಜೇಶ್...

ಮಲ್ಪೆ: ಅರ್ಥಿಕ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ

ಮಲ್ಪೆ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆರ್ಥಿಕ ಸಮಸ್ಯೆ ಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.19ರಂದು ಸಂಜೆ ನಡೆದಿದೆ.ಮೃತರನ್ನು ಅಶ್ರಫ್(53) ಎಂದು ಗುರುತಿಸಲಾಗಿದೆ. ಮೀನು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ ಇವರು, ಸುಮಾರು...

ಕಾರವಾರ: ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ

ಕಾರವಾರ: ಇಲ್ಲಿನ ಗೋಕರ್ಣ ಬೀಚ್‌ನಲ್ಲಿ ಜೀವ ರಕ್ಷಕ ತಂಡ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸೋಮವಾರ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಆಗಮಿಸಿದ್ದ ಯುವಕರು ಸಮುದ್ರ ತೀರದಲ್ಲಿ ಈಜುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ...

ಮಂಗಳೂರು: ನೀರುಪಾಲಾದ ಯುವಕ – ಇಬ್ಬರ ರಕ್ಷಣೆ

ಮಂಗಳೂರು, ಸೆ.18: ಮಲ್ಲಮಾರ್ ಬೀಚ್‌ಗೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ. ಒಬ್ಬರು ನೀರಿನಲ್ಲಿ ಮುಳುಗಿದರೆ, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ.ಮೃತರನ್ನು ಬಾಗಲಕೋಟೆ ಮೂಲದ ಮಂತೇಶ್ (29) ಎಂದು ಗುರುತಿಸಲಾಗಿದೆ. ಅವರು ತನ್ನ ಸ್ನೇಹಿತರೊಂದಿಗೆ ಸುತ್ತಾಡಲು ಬಂದಿದ್ದರು. ಮಂತೇಶ್...