Accident News
-

ಉಡುಪಿ: ಅಂಬಾಗಿಲಿನಲ್ಲಿ ಮೀನಿನ ಟೆಂಪೋ ಪಲ್ಟಿ
ಉಡುಪಿ: ಸಂತೆಕಟ್ಟೆ-ಅಂಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೀನಿನ ವಾಹನವೊಂದು ಪಲ್ಟಿ ಹೊಡೆದಿದೆ. ಮೀನು ತುಂಬಿಕೊಂಡಿದ್ದ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಹೆದ್ದಾರಿಯಲ್ಲಿ ವಾಹನದಲ್ಲಿದ್ದ ಮೀನು ಬಾಕ್ಸ್ ಸಮೇತ ಚೆಲ್ಲಾಪಿಲ್ಲಿಯಾಗಿ…
Read More » -

ಬೆಳಗಾವಿ: ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ, ಗೂಡ್ಸ್ ಆಟೋ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತ್ಯು
ಬೆಳಗಾವಿ, ಮೇ 26: ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದೆ. ರಾಂಗ್ ಸೈಡ್ನಲ್ಲಿ ಬಂದ ಗೂಡ್ಸ್…
Read More » -

ಕೊಲ್ಲೂರು: ಅಪಘಾತದಲ್ಲಿ ಮೃತಪಟ್ಟಿದ್ದ ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ಕಳವುಗೈದ ಖದೀಮರು!
ಕೊಲ್ಲೂರು, ಮೇ 24: ಕೊಲ್ಲೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನಾಭರಣ ಕಳವುಗೊಂಡಿರುವ ಪ್ರಕರಣ ಬೆಳಕಿಗೆ…
Read More » -

ಮುಕ್ಕ ಬಳಿ ಭೀಕರ ಅಪಘಾತ: ಲಾರಿ ಓವರ್ಟೇಕ್ ಮಾಡಲು ಹೋಗಿ ಬೈಕ್ ಪಲ್ಟಿ, ಯುವಕ ದಾರುಣ ಸಾವು
ಮಂಗಳೂರು: ಲಾರಿಯೊಂದನ್ನು ಓವರ್ಟೇಕ್ ಮಾಡುವ ಗಡಿಬಿಡಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ, ಸಹಸವಾರನ ಮೇಲೆಯೇ ಮತ್ತೊಂದು ಲಾರಿ ಹರಿದು ಆತ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ…
Read More » -

ಕಲಬುರಗಿ: ಕ್ರೂಸರ್-ಲಾರಿ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತ್ಯು
ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ಕ್ರೂಸರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯಾದಗಿರಿ ಆಸ್ಪತ್ರೆಯಿಂದ…
Read More » -

ಕಾರ್ಕಳ: ಬೆಳ್ಮಣ್ ಪಂಚಾಯತ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಪವಾಡಸದೃಶವಾಗಿ ಪಾರು
ಕಾರ್ಕಳ, ಮೇ 20: ಬೆಳ್ಮಣ್ ಪಂಚಾಯತ್ ಕಚೇರಿ ಬಳಿ ಬುಧವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ನಿಂತಿದ್ದ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ…
Read More » -

ಪಡುಬಿದ್ರಿ: ನೀರಿನ ಟ್ಯಾಂಕರ್ ಡಿಕ್ಕಿ; ಸ್ಕೂಟಿ ಸವಾರ ಸ್ಥಳದಲ್ಲೇ ಸಾವು
ಪಡುಬಿದ್ರಿ, ಮೇ 19: ನೀರಿನ ಟ್ಯಾಂಕರ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ಪಣಿಯೂರಿನಲ್ಲಿ ನಡೆದಿದೆ.…
Read More » -

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಚೆನ್ನೈ ಮೂಲದ ಮಹಿಳೆ ಸಾವು
ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿ ಘಟನೆ ಇಂದು ನಡೆದಿದೆ…
Read More » -

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ | ಪ್ರಗತಿಪರ ಕೃಷಿಕ ಅನಿಲ್ ಭಟ್ ಪತ್ನಿ ಮೃತ್ಯು
ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ…
Read More » -

ಕೊಲ್ಲೂರು ಬಳಿ ಟೆಂಪೋ-ಜೀಪು ಡಿಕ್ಕಿ: ಕೇರಳದ ಇಬ್ಬರು ಮೃತ್ಯು: ಎಂಟು ಮಂದಿಗೆ ಗಾಯ
ಕುಂದಾಪುರ, ಮೇ ೧೭: ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಇನ್ಸುಲೇಟರ್ ವಾಹನಗಳ ಮಧ್ಯೆ ಕೊಲ್ಲೂರು ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಇಬ್ಬರು…
Read More »









