ಅಪಘಾತ ಸುದ್ದಿ:
ವಿರಾಜಪೇಟೆಯ ಖಾಸಗಿ ಬಸ್ ನಿಲ್ದಾಣದ ಕಡೆಯಿಂದ ಬರುತ್ತಿದ್ದ ಲಾರಿಯೊಂದು ಬ್ರೇಕ್ ಫೈಲಾಗಿ ಅಪಘಾತ ಸಂಭವಿಸಿದೆ.
ಲಾರಿ ಎರಡು ಆಟೋ ರಿಕ್ಷಾಗಳಿಗೆ ಡಿಕ್ಕಿ ಹೊಡೆದ ಪಡೆದ ಪರಿಣಾಮ ಆಟೋ ರಿಕ್ಷಾ ವೊಂದು ನುಜ್ಜುಗುಜ್ಜಾಗಿದೆ.
ಆಟೋ ರಿಕ್ಷಾದಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆಳೆದು ರಕ್ಷಿಸಿದ್ದಾರೆ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.