ಉಡುಪಿ ಬ್ರೇಕಿಂಗ್: ವಿದ್ಯುತ್ ಕಾರ್ಯ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ಸಲೀಮ್ ಮೃತ್ಯು

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮ ಹೆಗ್ಗೇರಿಯಲ್ಲಿ ನೆಡೆದ ಘಟನೆಯಲ್ಲಿ ಲೈನ್ ಮ್ಯಾನ್ ಮೃತಪಟ್ಟಿದ್ದಾರೆ.

ಮೃತರನ್ನು ಸಲೀಮ್ ( 38 ) ಎಂದು ಗುರುತಿಸಲಾಗಿದೆ.

ಬೈಂದೂರು ಮೆಸ್ಕಾಂ ಕಛೇರಿಯಲ್ಲಿ ಲೈನ್ ಮ್ಯಾನ್ ಆಗಿರುವ ಸಲೀಮ್ ವಿದ್ಯುತ್ ಸಂಪರ್ಕ ದುರಸ್ತಿ ಕಾರ್ಯದಲ್ಲಿ ದುರ್ಘಟನೆ ಸಂಭವಿಸಿದೆ.

ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮ್ರತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿದ್ದಾರೆ.

ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories