ಉದ್ಯಾವರ: ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಾರು ಪಲ್ಟಿ

ಉಡುಪಿ: ಉದ್ಯಾವರ ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.

ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Screenshot 2025 06 30 15 21 44 647 com.whatsapp edit Accident News, Featured Story, Udupi

Latest Indian news

Popular Stories