Latest News

“ಗ್ಯಾರಂಟಿ” ಕುರಿತು ವ್ಯಂಗ್ಯ ಮಾಡುತ್ತಿದ್ದವರು ನಮ್ಮ ಗ್ಯಾರಂಟಿ ಕಾಪಿ ಮಾಡಿ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕೈ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿ, ಸಾಮಾಜಿಕ‌ ನ್ಯಾಯ ಒದಗಿಸುವ ಪಕ್ಷ ಯಾವದಾದ್ರೂ ಇದ್ರೆ ಅದೂ ಕಾಂಗ್ರೆಸ್ ಮಾತ್ರ ಎಂದು ಹೇಳಿದರು. ಸಾಗರ್ ಖಂಡ್ರೆ ಪರ ಮತಯಾಚಿಸಿದ ಸಿಎಮ್, ಈ ಚುನಾವಣೆಯಲ್ಲಿ 6 ಜನ ಮಹಿಳೆಯರಿಗೆ ಟಿಕೆಟ್ ನೀಡಿದ್ದೇವು. ಎಲ್ಲ ಸಮುದಾಯಕ್ಕೂ ಟಿಕೆಟ್ ನೀಡುವ ಪ್ರಯತ್ನ ಮಾಡಿದ್ದೇವೆ. ಸಾಮಾಜಿಕ ನ್ಯಾಯ ಕಾಪಾಡುವ ಕೆಲಸವನ್ನ ಕಾಂಗ್ರೆಸ್ ಮಾಡ್ತಿದೆ. ದೇಶ...

just now

National & State News

ಕೊಡಗು: ಜೋಡುಪಾಲ ಸಮೀಪ ಮಗುಚಿದ ಖಾಸಗಿ ಬಸ್, ಇಬ್ಬರಿಗೆ ಗಾಯ

ಮಡಿಕೇರಿ: ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ತಾಲ್ಲೂಕಿನ ಜೋಡುಪಾಲ ಸಮೀಪ ಮೈಸೂರು-ಮಂಗಳೂರು ರಸ್ತೆಯಲ್ಲಿ ಸೋಮವಾರ ನಸುಕಿನಲ್ಲಿ ಮಗುಚಿ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಇದರಿಂದ‌ ಕೆಲವು ಗಂಟೆಗಳ‌ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ರಸ್ತೆಯ ಎರಡೂ ಕಡೆಗಳಲ್ಲಿಯೂ ವಾಹನಗಳು ಸಾಲುಗಟ್ಟಿದ್ದವು. ತಕ್ಷಣ ಸ್ಥಳಕ್ಕೆ ಬಂದ ಮಡಿಕೇರಿ ಗ್ರಾಮಾಂತರ ಠಾಣೆಯ ಪೊಲೀಸರು ಮಗುಚಿದ್ದ ಬಸ್ ಅನ್ನು ಬದಿಗೆ ಸರಿಸಿ ರಸ್ತೆಯ ಒಂದು‌ ಪಾರ್ಶ್ವದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸದ್ಯ ಬಸ್ ತೆರವು ಕಾರ್ಯಾಚರಣೆ ನಡೆಯುತ್ತಿದೆ 'ಗೌರಿಶಂಕರ ಎಂಬ ಖಾಸಗಿ ಬಸ್ ಬೆಂಗಳೂರಿನಿಂದ ಸುಳ್ಯಕ್ಕೆ ತೆರಳುತ್ತಿತ್ತು. ಇದರಲ್ಲಿ 17 ಮಂದಿ ಪ್ರಯಾಣಿಕರಿದ್ದರು. ಇಬ್ಬರಿಗೆ...

POlitics

“ಗ್ಯಾರಂಟಿ” ಕುರಿತು ವ್ಯಂಗ್ಯ ಮಾಡುತ್ತಿದ್ದವರು ನಮ್ಮ ಗ್ಯಾರಂಟಿ ಕಾಪಿ ಮಾಡಿ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕೈ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿ, ಸಾಮಾಜಿಕ‌ ನ್ಯಾಯ ಒದಗಿಸುವ ಪಕ್ಷ ಯಾವದಾದ್ರೂ ಇದ್ರೆ ಅದೂ ಕಾಂಗ್ರೆಸ್ ಮಾತ್ರ ಎಂದು ಹೇಳಿದರು. ಸಾಗರ್ ಖಂಡ್ರೆ ಪರ ಮತಯಾಚಿಸಿದ ಸಿಎಮ್, ಈ...

ಮೋದಿ “ಒಬ್ರೆ” ಬಾದ್’ಶಾ ಆಗ್ಬೇಕು ಅಂತ ಇದ್ದಾರೆ; ಇಡಿ ಅಸ್ತ್ರ ಬಳಸುತ್ತಿದ್ದಾರೆ – ಖರ್ಗೆ ವಾಗ್ದಾಳಿ

ರಾಜೀವ್ ಗಾಂಧಿ ಸತ್ತ ಬಳಿಕ ಗಾಂಧಿ ಕುಟುಂಬದಲ್ಲಿ ಒಬ್ಬರಾದ್ರು ಸಿಎಂ, ಡಿಸಿಎಂ, ಏನಾದ್ರೂ ಆಗಿದ್ದಾರಾ..?ಆದ್ರೂ ಗಾಂಧಿ ಗಾಂಧಿ ಪ್ಯಾಮಿಲಿ ಗಾಂಧಿ ಪ್ಯಾಮಿಲಿ ಅಂತೀರಿ. ಮೋದಿ ಕನಸಿನಲ್ಲೂ ರಾಹುಲ್ ಬರ್ತಾ ಇದ್ದಾರೆ. 2004 ರಲ್ಲಿ ಸೋನಿಯಾ...

ಮತೀಯ ದ್ವೇಷ ಹರಡುವ ಯತ್ನ: ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ(ಇಸಿ)ದ ಅಧಿಕಾರಿಗಳು...

POlitics

ಮಣಿಪಾಲ ಟ್ಯಾಪ್ಮಿಯ 38ನೇ ಘಟಕೋತ್ಸವ: 510 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮಣಿಪಾಲ, ಎ.23: ಮಣಿಪಾಲದ ಮಾಹೆ ಅಧೀನದ ಟಿ.ಎ.ಪೈ ಮ್ಯಾನೇಜ್ ಮೆಂಟ್ ಇನ್ ಸ್ಟಿಟ್ಯೂಟ್ ಇದರ 38ನೇ ಘಟಕೋತ್ಸವ ಸಮಾರಂಭವು ಇತ್ತೀಚೆಗೆ ಜರುಗಿತು. 2022-24ನೇ ಸಾಲಿನ ಒಟ್ಟು 510 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಎಂಬಿಎ(ಕೋರ್) 364,...

ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಸಿದ್ದರಾಮಯ್ಯ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುತ್ತಿದ್ದಾರೆ – ಸುನೀಲ್ ಕುಮಾರ್

ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸ್ಸು ಮಾಡುವ ಮೂಲಕ ಸಿಎಂ‌ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್...

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೋಸ್ಟರ್ ಅಂಟಿಸಿದ ಆರೋಪ: ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಮೇಲೆ ಎಫ್‌.ಐ.ಆರ್

ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೋಸ್ಟರ್ ಹಚ್ಚಿದ ಆರೋಪದ ಮೇಲೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬನ್ನಂಜೆ KSRTC ಬಸ್ ನಿಲ್ದಾಣ ತಲುಪಿ ನೋಡಲಾಗಿ...

Reviews

Sport