-
Crime

ರಾಯಚೂರು: ಫೆ.20 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ
ರಾಯಚೂರು,ಫೆ16:- ಪ್ರತಿ ಮಾಹೆಯ ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಅದರ ಸಿದ್ದತೆಗಳ ಕುರಿತು ಚರ್ಚಿಸಲು ಬೆಂಗಳೂರಿನ ವಿಕಾಸಸೌಧದಲ್ಲಿ…
Read More » -
Crime

ದಲಿತ ಅಧಿಕಾರಿಗಳಿಗೆ ಕಿರುಕುಳ : ದಲಿತ ಸಂಘರ್ಷ ಸಮಿತಿ ಆರೋಪ
ಮಡಿಕೇರಿ ಫೆ.16 : ಇತ್ತೀಚಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲಿ ದಲಿತ ಅಧಿಕಾರಿಗಳಿಗೆ ಕೆಲವು ಜನಪ್ರತಿನಿಧಿಗಳಿಂದ ಮಾನಸಿಕ ಕಿರುಕುಳವಾಗುತ್ತಿದ್ದು, ನಿಯಮಬಾಹಿರವಾಗಿ ವರ್ಗಾವಣೆಗೊಳಿಸಲಾಗುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ…
Read More » -
Crime

ಜೆಡಿಎಸ್ನ ಎಲ್ಲಾ ಘಟಕಗಳು ವಿಸರ್ಜನೆ : ಫೆ.23 ರಂದು ಅಡ್ ಹಾಕ್ ಸಮಿತಿ ರಚನೆ
ಮಡಿಕೇರಿ ಫೆ.16 : ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷರ ಆದೇಶದಂತೆ ಕೊಡಗು ಜಿಲ್ಲಾ ಜೆಡಿಎಸ್ನ ಜಿಲ್ಲಾ ಮತ್ತು ತಾಲ್ಲೂಕುಗಳ ಎಲ್ಲಾ ಘಟಕಗಳನ್ನು ವಿಸರ್ಜಿಸಲಾಗಿದ್ದು, ಜಿಲ್ಲಾಧ್ಯಕ್ಷರು ತಾತ್ಕಾಲಿಕವಾಗಿ ಮುಂದುವರೆಯಲಿದ್ದಾರೆ ಎಂದು…
Read More » -
Crime

ಈ ಸಂಜೀವಿನಿ ಆಪ್ ಮೂಲಕ ಉಚಿತ ವೈದ್ಯಕೀಯ ಸೌಲಭ್ಯ ಪಡೆಯರಿ
ಬಳ್ಳಾರಿ,ಫೆ.16:- ಈ ಸಂಜೀವಿನಿ ಯೋಜನೆಯನ್ನು ಎಲ್ಲರು ಸದುಪಯೋಗಪಡಿಸಿಕೊಳ್ಳುವ ಮೂಲಕ ಪ್ರತಿ ಗ್ರಾಮವನ್ನು ಆರೋಗ್ಯಯುತವನ್ನಾಗಿ ಮಾಡಬಹುದು. ಇದರ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮತ್ತು ಮಾಹಿತಿ ನೀಡುವ ಕೆಲಸವಾಗಬೇಕು…
Read More » -
Crime

ಬಳ್ಳಾರಿ: ಮೈಲಾರ ಕಾರ್ಣಿಕೋತ್ಸವ, ಕುರವತ್ತಿ ಜಾತ್ರೆಗೆ ಸಾರ್ವಜನಿಕರು ಭಾಗವಹಿಸುವಿಕೆ ಸಂಪೂರ್ಣ ನಿಷೇಧ: ಡಿಸಿ ಮಾಲಪಾಟಿ
ಬಳ್ಳಾರಿ,ಫೆ.16: ಹೂವಿನ ಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗ ಸ್ವಾಮಿಯ ವಾರ್ಷಿಕ ಜಾತ್ರಾ ಕಾರ್ಣಿಕೋತ್ಸವ ಹಾಗೂ ಕುರವತ್ತಿಯ ಶ್ರೀ ಮಲ್ಲಿಕಾರ್ಜುನ ಮತ್ತು ಶ್ರೀ ಬಸವೇಶ್ವರ ಸ್ವಾಮಿ…
Read More » -
Crime

ಫೆ.19 ರಿಂದ ಕಾಮಗಾರಿಗಳು ಸ್ಥಗಿತ : ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಗುತ್ತಿಗೆದಾರರ ಸಂಘ ನಿರ್ಧಾರ
ಮಡಿಕೇರಿ ಫೆ.16 : 2019-20ನೇ ಸಾಲಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಪೂರ್ಣಗೊಂಡಿರುವ ಮಳೆಹಾನಿ ಕಾಮಗಾರಿಗಳು ಮತ್ತು ಇತರೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಗುತ್ತಿಗೆದಾರರಿಗೆÀ ಹಣ ಬಿಡುಗಡೆಯಾಗದೇ ಇರುವುದರಿಂದ ಇದೇ…
Read More » -
Crime

ಬಿಪಿಎಲ್ ನಿಯಮ ಬದಲಾವಣೆ ಇಲ್ಲ ಎಂದ ಆಹಾರ ಇಲಾಖೆ
ಬೆಂಗಳೂರು,ಫೆ.16:- ಬಿಪಿಎಲ್ ಕಾರ್ಡ್ ಪಡೆಯಲು ಈಗ ಜಾರಿಯಲ್ಲಿರುವ ನಿಯಮಾವಳಿಗಳನ್ನೇ ಮುಂದುವರಿಸಲಾಗುತ್ತದೆ. ಯಾವುದೇ ಬದಲಾವಣೆ ಮಾಡಲಾಗಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸ್ಪಷ್ಟಪಡಿಸಿದೆ.ಮನೆಯಲ್ಲಿ ಬೈಕ್, ಟಿ.ವಿ.…
Read More » -
Crime

ಪ್ರವರ್ಗ 2ಎ ಗೆ ಪಂಚಮಸಾಲಿ ಸಮಾಜ ?
ಬೆಂಗಳೂರು,ಫೆ.16:- ಪಂಚಮ ಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವ ಸಂಬಂಧ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ.ಪಂಚಮ ಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರ್ಪಡೆ…
Read More » -
Crime

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ ಆರೋಪ ಬಿಜೆಪಿ ಸರಕಾರದಿಂದ ದೇಶದ ಧ್ವನಿ ದಮನ
ಬೆಂಗಳೂರು,ಫೆ.16:- ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸುತ್ತಿವೆ. ಯುವಕರ ಧ್ವನಿ ಈ ದೇಶದ ಧ್ವನಿ. ಆದರೆ ಈ ಧ್ವನಿ ದಮನಕ್ಕೆ ಸರ್ಕಾರಗಳು ಮುಂದಾಗಿವೆ.…
Read More » -
Crime

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಶ್ಲಾಘನೆ; ಸಂಗೀತೋತ್ಸವ ಸಂಭ್ರಮ, ಬಿದರಿ ದತ್ತಿ ಪ್ರಶಸ್ತಿ ಪ್ರದಾನ
ಬೀದರ್,ಫೆ.16:- ವ್ಯಕ್ತಿಯಲ್ಲಿ ಸಂಸ್ಕಾರ ಬರಬೇಕಾದರೆ ಸಂಸ್ಕøತಿ ಬೇಕು ಅಂತಹ ಸಾಂಸ್ಕøತಿಕ ವೈಭವವನ್ನು ನಾಡಿನೆಲ್ಲೆಡೆ ಪಸರಿಸುವ ಕಾರ್ಯವನ್ನು ಇಲ್ಲಿನ ಬಿದರಿ' ಸಾಂಸ್ಕøತಿಕ ವೇದಿಕೆ ಮಾಡುತ್ತಿದೆ ಎಂದು ಕನ್ನಡ ಅಭಿವೃದ್ಧಿ…
Read More »









