-
Crime

ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ… ಸಿದ್ದರಾಮಯ್ಯ ಆರೋಪ
ಹುಬ್ಬಳ್ಳಿ,ಫೆ.11:- ಜೆಡಿಎಸ್ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ, ಆ ಪಕ್ಷದವರು ಬಿಜೆಪಿಗೆ ಸಹಾಯ ಮಾಡಲು ಹೊರಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ.ಉಪಚುನಾವಣೆಯಲ್ಲಿ ಜೆಡಿಎಸ್…
Read More » -
Crime

ಬೀದರ್: ಕ್ಷೇತ್ರ ಮರುವಿಂಗಡಣೆಗೆ ಚುನಾವಣಾ ಆಯೋಗ ಆದೇಶ; ಹೆಚ್ಚಲಿವೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಕ್ಷೇತ್ರಗಳು
ಬೀದರ್,ಫೆ.11:- ಜನಸಂಖ್ಯೆಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ.ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದ ಅಧೀನ…
Read More » -
Crime

ಮತ್ತೆ ಮುನ್ನೆಲೆಗೆ ಬರಲಿದೆ ಅಹಿಂದ ಹೋರಾಟ
ಬೆಂಗಳೂರು,ಫೆ.11:- ರಾಜ್ಯದಲ್ಲಿ ಅಹಿಂದ ಹೋರಾಟ ಮತ್ತೆ ಸದ್ದು ಮಾಡುತ್ತಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎರಡು ದಿನಗಳ ಹಿಂದμÉ್ಟ, ದಲಿತರು, ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ…
Read More » -
Crime

ಮಗನನ್ನೇ ಕೊಂದು ತನಿಖೆಯ ಹಾದಿ ತಪ್ಪಿಸಿದ ಆರೋಪಿ ಬಂಧನ
ಮಡಿಕೇರಿ: ಪುತ್ರ ಜಾರಿ ಬಿದ್ದು ಮೃತಪಟ್ಟನೆಂದು ದೂರು ನೀಡಿದ್ದ ತಂದೆಯೇ ಮಗನನ್ನು ಕೊಲೆ ಮಾಡಿದ ಆರೋಪದಡಿ ಬಂಧಿಯಾಗಿರುವ ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಡಿಕೇರಿ ಡಿಪೋದ…
Read More » -
Crime

ಕೊಡಗು: ಭರತನಾಟ್ಯ ಪರೀಕ್ಷೆಯಲ್ಲಿ ವಿರಾಜಪೇಟೆಯ ಮಧುಮಿತಾಗೆ 4 ನೇ ಸ್ಥಾನ
ಮಡಿಕೇರಿ ಫೆ.10:- ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ ವಿರಾಜಪೇಟೆಯ 8 ನೇ ತರಗತಿ ವಿದ್ಯಾರ್ಥಿನಿ ಎಂ.ಎ.ಮಧುಮಿತ 4 ನೇ ಸ್ಥಾನ ಗಳಿಸಿದ್ದಾರೆ.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ…
Read More » -
Crime

ಶಿಕ್ಷಣ ಸಚಿವ ಸುರೇಶಕುಮಾರ ಸ್ಪಷ್ಟನೆ; ಈ ವರ್ಷ ಮಾತ್ರ ಶೇ. 30 ರಷ್ಟು ಬೋಧನಾ ಶುಲ್ಕ
ಬೆಂಗಳೂರು,ಫೆ.10:- ಶಾಲಾ ಶುಲ್ಕ ಪಾವತಿ ವಿಚಾರವಾಗಿ ಪೆÇೀಷಕರು ಹಾಗೂ ಶಿಕ್ಷಣ ಸಂಸ್ಥೆಗಳ ನಡುವಿನ ಬಿಕ್ಕಟ್ಟು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ಅದನ್ನು…
Read More » -
Crime

ಕೊಡಗು: ‘ಜಾತಿವಾರು ಜನಗಣತಿ’ಯ ವರದಿ ಬಹಿರಂಗಕ್ಕೆ ಅಹಿಂದ ಒಕ್ಕೂಟ ಒತ್ತಾಯ
ಮಡಿಕೇರಿ ಫೆ.10:- ಕರ್ನಾಟಕದಲ್ಲಿ ಮೀಸಲಾತಿ ಹೋರಾಟದ ಯುಗ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಈಗಾಗಲೇ ನಡೆದಿರುವ ‘ಜಾತಿವಾರು ಜನಗಣತಿ’ಯ ವರದಿಯನ್ನು ಜನರ ಮುಂದಿಡಬೇಕೆಂದು ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ…
Read More » -
Crime

ಕಲಬುರಗಿ: ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಬೇಳೆಕಾಳು ದಿನಾಚರಣೆ
ಕಲಬುರಗಿ.ಫೆ.10:-ಕಲಬುರಗಿ ಕೃಷಿ ವಿಜ್ಞಾನ ಕೇಂದ್ರ, ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ, ಕೃಷಿ ಇಲಾಖೆ ಹಾಗೂ ಮೈರಾಡ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ನಗರದ ಆಳಂದ…
Read More » -
Crime

ಕೊಡಗು: ಕುಂದಚೇರಿ ಗ್ರಾ.ಪಂ ಅಧ್ಯಕ್ಷರಾಗಿ ಸವಿತಾ ಉದಯಕುಮಾರ್, ಉಪಾಧ್ಯಕ್ಷರಾಗಿ ಕೆದಂಬಾಡಿ ವಿಶು ಆಯ್ಕೆ
ಮಡಿಕೇರಿ ಫೆ.10 :- ಕುಂದಚೇರಿ ಗ್ರಾ.ಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸವಿತಾ ಉದಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಕೆದಂಬಾಡಿ ವಿಶು ಪ್ರವೀಣ್ ಕುಮಾರ್ ಆಯ್ಕೆಯಾಗಿದ್ದಾರೆ.ಗ್ರಾಮಗಳ ಅಭಿವೃದ್ಧಿಯ ಕುರಿತು ನೂತನ…
Read More »









