-
Crime

ಕಾಲಿವುಡ್ ನಟ ಸೂರ್ಯಗೆ ಕೊರೋನಾ ಸೋಂಕು
ಚೆನ್ನೈ,ಫೆ.8:- ತಮಿಳಿನ ಖ್ಯಾತ ನಟ ಸೂರ್ಯಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.ಕೋವಿಡ್ 19 ಸೋಂಕು ದೃಢಪಟ್ಟಿದೆ. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದೇನೆ ಎಂದಿರುವ ಸೂರ್ಯ, ಇನ್ನೂ…
Read More » -
Crime

ಉತ್ತರಾಖಂಡ ಹಿಮನದಿ ಸ್ಫೋಟ ಅಧ್ಯಯನಕ್ಕೆ ಎರಡು ತಂಡ
ಡೆಹ್ರಾಡೂನ್,ಫೆ.8:- ಉತ್ತರಾಖಂಡದಲ್ಲಿ ಭಾನುವಾರ ಸಂಭವಿಸಿದ ಭೀಕರ ಹಿಮನದಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ಹಿಮನದಿ ತಜ್ಞರ 2 ತಂಡ ಉತ್ತರಖಂಡಕ್ಕೆ ತೆರಳಲಿದೆ.ಜೋಶಿ ಮಠದ ಬಳಿ ಹಿಮನದಿ…
Read More » -
Crime

ಅಂಗನವಾಡಿ ಕೇಂದ್ರ ಆರಂಭಿಸಲು ಮುಂದಾದ ಸರಕಾರ
ಬೆಂಗಳೂರು,ಫೆ.8:- ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.ಸುಪ್ರೀಂಕೋರ್ಟ್ ನಿರ್ದೇಶನದಂತೆ ಅಂಗನವಾಡಿ ಕೇಂದ್ರಗಳನ್ನು ಕೂಡಲೇ ಪ್ರಾರಂಭಿಸಿ 3…
Read More » -
Crime

ದೇವೇಗೌಡರ ಗುಣಗಾನ ಮಾಡಿದ ಪ್ರಧಾನಿ ಮೋದಿ
ನವದೆಹಲಿ,ಫೆ.8:- ಕೃಷಿ ಕಾಯ್ದೆಯ ಬಗ್ಗೆ ಕೆಲವರು ರಾಜಕೀಯ ಮಾಡಿ ದೇಶದ ಜನರ ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದ್ದಾರೆ. ಇಂದಿನ ಪರಿಸ್ಥಿತಿಯಲ್ಲಿ ಕೃಷಿ ಬದಲಾವಣೆ ಅಗತ್ಯವಾಗಿದ್ದು , ಅನ್ನದಾತರಿಗೆ…
Read More » -
Crime

ಕಲಬುರಗಿ: ಕೋವಿಡ್ ಲಸಿಕೆ ಪಡೆದ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ:
ಕಲಬುರಗಿ.ಫೆ.8:- ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಜಿಲ್ಲೆಯಲ್ಲಿ ಮೊದಲಿಗರಾಗಿ ಖುದ್ದು ಕೋವಿಶೀಲ್ಡ್ ಲಸಿಕೆ ಪಡೆಯುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ, ನಗರಾಭಿವೃದ್ಧಿ, ಗೃಹ ಹಾಗೂ ಗ್ರಾಮೀಣಾಭಿವೃದ್ಧಿ…
Read More » -
Crime

ರಾಯಚೂರು: ಕೋವಿಶಿಲ್ಡ್ ಲಸಿಕೆ ಪಡೆದ ರಾಯಚೂರು ಜಿಪಂ ಸಿಇಒ ತನ್ವೀರ್ ಆಸೀಫ್
ರಾಯಚೂರು,ಫೆ.8:- ಜಿಲ್ಲೆಯಲ್ಲಿ ಎರಡನೇ ಹಂತದ ಫಲಾನುಭವಿಗಳಿಗೆ ಕೋವಿಶಿಲ್ಡ್ ಲಸಿಕೆಯನ್ನು ನೀಡುವುದಕ್ಕೆ ಸೋಮವಾರ ಚಾಲನೆ ನೀಡಲಾಗಿದೆ.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತನ್ವೀರ್ ಆಸೀಫ್ ಅವರು ರಿಮ್ಸ್ ಆಸ್ಪತ್ರೆಯಲ್ಲಿ…
Read More » -
Crime

ತಿರುವನಂತಪುರ- ಕಾಸರಗೋಡು ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಒಪ್ಪಿಗೆ ನೀಡಿದ ಕೇಂದ್ರ
ತಿರುವನಂತಪುರ,ಫೆ.8:- ತಿರುವನಂತಪುರ- ಕಾಸರಗೋಡು ನಡುವಿನ ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಯೋಜನೆಗೆ 64 ಸಾವಿರ ಕೋಟಿ ರೂ. ಸಂಪನ್ಮೂಲ ಕ್ರೋಡಿಕರಣ…
Read More » -
Crime

ದೆಹಲಿ ಹಿಂಸಾಚಾರ ನೇತೃತ್ವ ವಹಿಸಿದ ವ್ಯಕ್ತಿಯ ಬಂಧನ
ನವದೆಹಲಿ,ಫೆ.8:- ಜನವರಿ 26 ರಂದು ದೆಹಲಿಯ ಕೆಂಪುಕೋಟೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರ ದಂಡಿನ ನೇತೃತ್ವ ವಹಿಸಿದ್ದ ಎನ್ನಲಾದ ಸುಖದೇವ್ ಸಿಂಗ್ ಎಂಬುವವನನ್ನು ದೆಹಲಿ ಪೆÇಲೀಸರು ಭಾನುವಾರ ಬಂಧಿಸಿದ್ದಾರೆ.…
Read More » -
Crime

ಅರಣ್ಯದಲ್ಲಿ ಪ್ರಾಣಿಗಳ ಬೇಟೆಯಾಡುವುದನ್ನು ತಡೆಯಲು ಡ್ರೋನ್ ಕ್ಯಾಮೆರಾ ಅಳವಡಿಕೆ
ಚಾಮರಾಜನಗರ, ಫೆ 08(ಯುಎನ್ಐ):- ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಅಭಯಾರಣ್ಯದಲ್ಲಿ ಅಹಿತಕರ ಚಟುವಟಿಕೆಗಳ ಬಗ್ಗೆ ಕಟ್ಟುನಿಟ್ಟಿನ ಜಾಗ್ರತೆ ವಹಿಸಲು ಮತ್ತು ಬೇಟೆಯಾಡುವುದನ್ನು ತಡೆಯಲು ರಾಜ್ಯ ಅರಣ್ಯ ಇಲಾಖೆ…
Read More »









