-
Crime

ಕೊಡಗು: ಪೊರಾಡು ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಹುಲಿ
ಮಡಿಕೇರಿ ಫೆ.3 : ಬಿರುನಾಣಿ ಗ್ರಾ.ಪಂ ವ್ಯಾಪ್ತಿಯ ಪೆÇರಾಡು ಗ್ರಾಮದ ಕಾಫಿ ತೋಟದಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕವನ್ನು ಸೃಷ್ಟಿಸಿದೆ.ಕಾರ್ಮಿಕರು ಕಾಫಿ ಕೊಯ್ಲು ಮಾಡುತ್ತಿದ್ದ ಸಂದರ್ಭ ಬೆಳೆಗಾರ ಬಲ್ಯಮಿದೇರಿರ…
Read More » -
Crime

ಬಿಜೆಪಿ ಸರಕಾರ, ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ
ನಡುರಸ್ತೆಯಲ್ಲಿ ನಿಂತ ಡಕೋಟಾ ಎಕ್ಸ್ಪ್ರೆಸ್ !ಬೆಂಗಳೂರು, 3: ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗ ಟೀಕ್ಆಫ್ ಆಗಿಲ್ಲ ಎಂದು ಬಿಜೆಪಿಯವರು ಟೀಕಿಸುತ್ತಿದ್ದರು. ಈಗ ಬಿಜೆಪಿಯವರ ಸರಕಾರಕ್ಕೆ ಏನಾಗಿದೆ, ಟೇಕಾಫ್ ಅಲ್ಲ, ಸರಕಾರವೇ ಆಫ್ ಆಗಿದೆ.…
Read More » -
Crime

ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದ ರಾಜನಾಥಸಿಂಗ್
ರಕ್ಷಣಾ ಸಾಧನಗಳ ತಯ್ಯಾರಿಕೆಯಲ್ಲಿ ಆತ್ಮನಿರ್ಭರತೆಬೆಂಗಳೂರು, 3: ದೇಶದ ಗಡಿ ಪ್ರದೇಶ, ಬೌಗೋಳಿಕ ವ್ಯಾಪ್ತಿಯ ರಕ್ಷಣೆಗೆ ಭಾರತ ಸದಾ ಬದ್ಧವಾಗಿದೆ ಎಂಬ ಸ್ಪಷ್ಟ ಸಂದೇಶ ರವಾನಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ…
Read More » -
Crime

ಕೃಷಿ ಸಚಿವ ತೋಮರ್ ಸ್ಪಷ್ಟನೆ ರೈತರೊಂದಿಗೆ ಅನೌಪಚಾರಿಕ ಮಾತುಕತೆ ಇಲ್ಲ
ನವದೆಹಲಿ: ಪ್ರತಿಭಟನಾನಿರತ ರೈತರ ಜತೆ ಅನೌಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ಕೃಷಿ ಸಚಿವ ನರೇಂದ್ರಸಿಂಗ್ ತೋಮರ್ ಹೇಳಿದ್ದಾರೆ.ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿರುವುದು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಾಲ…
Read More » -
Crime

ಕೊಡಗು: ಮಸಗೋಡು ಗ್ರಾಮಸ್ಥರಿಂದ ಲೋಕೋಪಯೋಗಿ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಸೋಮವಾರಪೇಟೆ: ಮಸಗೋಡು ಗ್ರಾಮದ ರಸ್ತೆ ಕಾಮಗಾರಿ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬುಧವಾರ ಲೋಕೋಪಯೋಗಿ ಇಲಾಖೆಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಗುತ್ತಿಗೆದಾರ ಉದಯ ಅವರು ಕಳೆದ ಒಂದು ವರ್ಷದಿಂದ…
Read More » -
Crime

ಕಲಬುರಗಿ ನಗರದಲ್ಲಿ ಸುಗಮ ಸಂಚಾರಕ್ಕೆ ಆನ್ಸ್ಟ್ರೀಟ್ ಪಾರ್ಕಿಂಗ್ ಜಾರಿ
ಕಲಬುರಗಿ ಫೆ03: ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ರಸ್ತೆ, ವೃತ್ತ ಹಾಗೂ ವಾಣಿಜ್ಯ ಪ್ರದೇಶಗಳಲ್ಲಿ ಜನಸಂದಣಿ ಹಾಗೂ ವಾಹನ ಸಂಚಾರ ನಿರ್ವಹಣೆಯಲ್ಲಿ ಸಾಕಷ್ಟು ಅಡೆತಡೆಗಳು ಕಂಡುಬರುತ್ತಿರುವುದರಿಂದ…
Read More » -
Crime

ಬಾಗಲಕೋಟೆ: 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ಜಪ್ತಿ
ವಿಜಯಪುರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳ ಸಂತೆಗೆ ಮಾರಾಟಕ್ಕೆ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿರುವ ಪೊಲೀಸ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ತಂಡವು 7.99 ಲಕ್ಷ ರೂ. ಮೌಲ್ಯದ…
Read More » -
Crime

ಗುರು ನಾನಕ್ ಶಾಲಾ ವಿದ್ಯಾರ್ಥಿನಿ ಒಂದು ದಿನದ ಜಿಪಂ ಸಿಇಒ !
ಬೀದರ್: ನಗರದ ಪ್ರತಿಷ್ಠಿತ ಗುರುನಾನಕ್ ಪಬ್ಲಿಕ್ ಸ್ಕೂಲ್ನ ಪ್ರತಿಭಾವಂತ ವಿದ್ಯಾರ್ಥಿನಿ ಖುಷಿ ಭೂರೆ ತಂದೆ ಡಾ. ರವೀಂದ್ರಕುಮಾರ ಅವರು ಒಂದು ದಿನಕ್ಕಾಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ…
Read More » -
Crime

48,000 ಕೋಟಿ ರೂ. ಒಪ್ಪಂದಕ್ಕೆ ಸಹಿ; ಎಚ್ಎಎಲ್ನಲ್ಲಿ ತೇಜಸ್ ಯುದ್ಧ ವಿಮಾನ ನಿರ್ಮಾಣ
ಬೆಂಗಳೂರು, ಫೆ. 3: ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲನೀಡಲು ಸರ್ಕಾರ 83 ತೇಜಸ್ ಲಘು ಯುದ್ಧ ವಿಮಾನಗಳನ್ನು ಪಡೆದುಕೊಳ್ಳಲು ಮುಂದಾಗಿದೆ. ರಾಜ್ಯ ಸರ್ಕಾರ ನಡೆಸುವ ಅತ್ಯಂತ…
Read More »









