-
Bengaluru Urban

ವರದಕ್ಷಿಣೆ ವಿರುದ್ಧ ಕೇರಳ ರಾಜ್ಯಪಾಲರ ಉಪವಾಸ ಸತ್ಯಾಗ್ರಹ
ತಿರುವನಂತಪುರ: ವರದಕ್ಷಿಣೆ ಪಿಡುಗಿನ ವಿರುದ್ಧ ಕೇರಳ ರಾಜ್ಯದ ರಾಜ್ಯಪಾಲರೇ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಅಪರೂಪದ ಘಟನೆ ನಡೆದಿದೆ.ಬುಧವಾರ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ರಾಜಭವನದಲ್ಲಿ ಒಂದು…
Read More » -
Bengaluru Urban

ಸಿಎಎ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದ ಯುವಕನ ಬಂಧನ
ಗುರುಗ್ರಾಮ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನಾಕಾರರ ಮೇಲೆ ಕಳೆದ ವರ್ಷ ಗುಂಡು ಹಾರಿಸಿದ್ದ ಮತ್ತು ಕಳೆದ ವಾರ ಪಟೌಡಿಯಲ್ಲಿ ನಡೆದ ಮಹಾ ಪಂಚಾಯತ್ನಲ್ಲಿ ಮುಸ್ಲಿಂ…
Read More » -
Bengaluru Urban

ಅಯೋಧ್ಯೆ ಅಭಿವೃದ್ಧಿಗೆ ಇನ್ನಷ್ಟು ಯೋಜನೆ
ಅಯೋಧ್ಯೆ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣವಾಗುತ್ತಿರುವ ಬೆನ್ನಲ್ಲೇ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಉತ್ತರಪ್ರದೇಶ ಸರ್ಕಾರ ಮುಂದಾಗಿದೆ. ಅಯೋಧ್ಯೆ ಅಭಿವೃದ್ಧಿಗೆ ಸಂಬAಧಪಟ್ಟ ಮಹತ್ತರ ಯೋಜನೆಗಳನ್ನು ಎರಡು ವಾರಗಳ ಹಿಂದೆಯೇ…
Read More » -
Covid-19

ಬೆಂಗಳೂರಿನಲ್ಲಿ ಮತ್ತೊಂದು ಡೆಲ್ಟಾ ಪ್ಲಸ್ ಪ್ರಕರಣ
ಬೆಂಗಳೂರು: ರಾಜ್ಯ ಅನ್ಲ್ಲಾಕ್ ಆದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಡೆಲ್ಟಾ ಪ್ಲಸ್ ಕೇಸ್ ಪತ್ತೆಯಾಗಿದೆ.ನಗರದ ನಂದಿನ ಲೇಔಟ್ ನಿವಾಸಿಯಾಗಿರುವ 60 ವರ್ಷದ ವೃದ್ಧೆಯೊಬ್ಬರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದೆ.…
Read More » -
Covid-19

ಶುರುವಾಗಿದೆಯೇ ಕೋವಿಡ್ 3 ನೇ ಅಲೆ ?
ಹೈದರಾಬಾದ್: ಕೋವಿಡ್ ಮೂರನೇ ಅಲೆಯು ಜುಲೈ 4 ರಂದು ಪ್ರಾರಂಭವಾದ0ತೆ ಕಂಡುಬ0ದಿದೆ ಎಂದು ಹಿರಿಯ ಭೌತವಿಜ್ಞಾನಿ, ಹೈದರಾಬಾದ್ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಡಾ.ವಿಪಿನ್ ಶ್ರೀವಾಸ್ತವ್ ಹೇಳಿದ್ದಾರೆ.ಕಳೆದ 463 ದಿನಗಳಿಂದ…
Read More » -
Bengaluru Urban

ಕಾಯ್ದೆಯಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯವಿಲ್ಲ ಎಂದ ನಿತೀಶ್
ಪಾಟ್ನಾ: ಬಿಜೆಪಿ ಆಡಳಿತ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಅಸ್ಸಾಂ ಜನಸಂಖ್ಯೆ ನಿಯಂತ್ರಣಕ್ಕಾಗಿ ಕಾನೂನು ಜಾರಿಗೆ ಮುಂದಾಗುತ್ತಿದ್ದ 0ತೆ , ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಸ್ನೇಹಿತ…
Read More » -
Education

ಕಾಲೇಜುಗಳಲ್ಲಿ ಭೌತಿಕ ತರಗತಿ ಆರಂಭಕ್ಕೆ ಸಿದ್ಧತೆ
ಹುಬ್ಬಳ್ಳಿ: ಉನ್ನತ ಶಿಕ್ಷಣ ವ್ಯಾಪ್ತಿಯ ಕಾಲೇಜುಗಳ ಆರಂಭಕ್ಕೆ ಸರಕಾರ ಇನ್ನೂ ಯಾವುದೇ ಚರ್ಚೆ ನಡೆಸಿಲ್ಲ. ಆದರೆ ಭೌತಿಕ ತರಗತಿಗಳ ಆರಂಭಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉಪ…
Read More » -
Crime

60 ಕ್ಕೂ ಹೆಚ್ಚು ತಾಲೂಕುಗಳಲ್ಲಿ ಅಂತರ್ಜಲ ಕುಸಿತ
ಬೆಂಗಳೂರು: ಮಳೆಯ ಕಣ್ಣಾಮುಚ್ಚಾಲೆ ಆಟ , ತೀವ್ರವಾಗಿ ಕುಸಿದಿರುವ ಅಂತರ್ಜಲ ಮಟ್ಟ, ಪದೇ ಪದೇ ಸಂಭವಿಸುವ ಬರ ಪರಿಸ್ಥಿತಿಯಿಂದ ಕೃಷಿ ಚಟುವಟಿಕೆಗೆ ತೊಂದರೆಯಾಗುತ್ತಿದ್ದು, ನೀರಿನ ಮಿತ ಬಳಕೆಯೊಂದೇ…
Read More » -
Crime

ಬಿಹಾರದಲ್ಲಿ ಎನ್ಡಿಎ ವಿರುದ್ಧ ಮೈತ್ರಿಕೂಟ
ನವದೆಹಲಿ: ರಾಷ್ಟ್ರೀಯ ಜನತಾ ದಳದ ನಾಯಕ ಶ್ಯಾಮ್ ರಜಾಕ್ ಅವರು ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಅವರನ್ನು ಭೇಟಿ ಮಾಡಿದ್ದು, ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ…
Read More » -
Crime

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ
ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯವಾಗಿದೆ ಎಂದು ನೂತನ ಕೇಂದ್ರ ಸಚಿವ ಹಾಗೂ ಬೀದರ್ ಸಂಸದ ಭಗವಂತ್ ಖೂಬಾ ಅವರು ಹೇಳಿದ್ದಾರೆ.ಬೆಂಗಳೂರಿನಲ್ಲಿ ಪತ್ರಿಕಾ ಸಂದರ್ಶನದಲ್ಲಿ ಮಾತನಾಡಿದ…
Read More »









