ಬೆಂಗಳೂರು: ಬ್ಲಾಕ್ ಫಂಗಸ್ನಿ0ದ ವಾರದೊಳಗೆ 17 ಸಾವು
ಬೆಂಗಳೂರು: ನಗರದಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ತೀವ್ರತೆ ಹೆಚ್ಚಿದೆ. ಒಂದು ವಾರದಲ್ಲಿ ಈ ಸೋಂಕಿನಿAದ 17 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 104ಕ್ಕೆ ಏರಿಕೆ…
Read More »-
Education

ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ
ಬೆಂಗಳೂರು: ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಇಂಟರ್ನೆಟ್ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬ0ಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ…
Read More » -
Education

ಎಸ್ಎಸ್ಎಲ್ಸಿ ಪರೀಕ್ಷೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಜುಲೈ 19 ಹಾಗೂ 22 ರಂದು ಪರೀಕ್ಷೆ ನಡೆಯುವುದು ನಿಶ್ಚಿತವಾಗಿದೆ.ಸಾರ್ವಜನಿಕ…
Read More » -
Chamarajanagar

ಝೀಕಾ ವೈರಸ್; ಚಾಮರಾಜನಗರ ಗಡಿಯಲ್ಲಿ ಕಟ್ಟೆಚ್ಚರ
ಚಾಮರಾಜನಗರ: ಕೇರಳ ರಾಜ್ಯದಲ್ಲಿ ಝೀಕಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಈ ಹಿಂದೆ ಡೆಂಗ್ಯು, ಚಿಕೂನ್ ಗುನ್ಯ ಕಾಯಿಲೆಗಳಿಗೆ ಕಾರಣವಾಗಿದ್ದ ಈಡೀಸ್ ಈಜಿಪ್ಟಿ ಸೊಳ್ಳೆಗಳೇ ಝೀಕಾ…
Read More » -
Crime

ಜನಸಂಖ್ಯಾ ನಿಯಂತ್ರಣ ಮಸೂದೆ, ಪವಾರ್ ಬೆಂಬಲ
ಮು0ಬೈ: ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಬೆನ್ನಲ್ಲೇ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡಾ ಜನಸಂಖ್ಯೆ ನಿಯಂತ್ರಣ ಕ್ರಮವನ್ನು ಭಾನುವಾರ…
Read More » -
Covid-19

ಕೋವಿಡ್ 3 ನೇ ಅಲೆ ನಿರ್ವಹಣೆಗೆ 1500 ಕೋಟಿ
ಬೆಂಗಳೂರು : ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದಲ್ಲಿ ಮೂರನೇ ಅಲೆಯ…
Read More » -
Crime

ಸುಸ್ಥಿರ ಅಭಿವೃದ್ಧಿಗೆ ಜನಸಂಖ್ಯೆ ನಿಯಂತ್ರಣ ಅಗತ್ಯ: ಯೋಗಿ
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ವಿಶ್ವ ಜನಸಂಖ್ಯಾ ದಿನಾಚರಣೆಯಂದು ತಮ್ಮ ಅಧಿಕೃತ ನಿವಾಸದಲ್ಲಿ 2021-2030ರ ಹೊಸ ಜನಸಂಖ್ಯಾ ನೀತಿಯನ್ನು ಅನಾವರಣಗೊಳಿಸಿದರು.ಸಮಾರಂಭದಲ್ಲಿ ಮಾತನಾಡಿದ…
Read More » -
Crime

ಬಿಜೆಪಿ ನಾಯಕರ ವಿರುದ್ಧ ರೈತರ ಪ್ರತಿಭಟನೆ
ಚಂಡೀಗಢ: ಹರಿಯಾಣದ ಎರಡು ಜಿಲ್ಲೆಗಳಲ್ಲಿ ರೈತರು ಇಂದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ. ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ನಡೆಸಿದರು. ಸುಮಾರು ಆರು…
Read More » -
Bengaluru Urban

ಅಹಿಂದ ಮುಖಂಡರೊ0ದಿಗೆ ಸಭೆ ನಡೆಸಿದ ಸಿದ್ದರಾಮಯ್ಯ
ಬೆಂಗಳೂರು : ವಿವಿಧ ಸಮುದಾಯಗಳ ನಾಯಕರನ್ನು ಓಲೈಸುವ ಕಾರ್ಯಕ್ಕೆ ಮುಂದಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಹಿಂದುಳಿದ ವರ್ಗದ ನಾಯಕರನ್ನು ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ.ಮುಂಬರುವ ವಿಧಾನಸಭೆ ಚುನಾವಣೆಯನ್ನು…
Read More » -
Crime

ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಗೆಹ್ಲೋಟ್
ಬೆಂಗಳೂರು: ರಾಜ್ಯದ 19ನೇ ರಾಜ್ಯಪಾಲರಾಗಿ ಕೇಂದ್ರದ ಮಾಜಿ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ…
Read More »








