-
Crime

ಬೀದರ್ : ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ
ಬೀದರ್,ಜ.26:- ಚಿಟಗುಪ್ಪ ಪುರಸಭೆ ಪೌರಕಾರ್ಮಿಕನೊಬ್ಬ ಪುರಸಭೆ ಸಮ್ಮುಖದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ರಾಘವೆಂದ್ರ ಆತ್ಮಹತ್ಯೆಗೆ ಯತ್ನಿಸಿದಾತ. ಮೇಲಧಿಕಾರಿಗಳ ಕಿರುಕುಳವೇ ಘಟನೆಗೆ ಕಾರಣ…
Read More » -
Crime

ರೈತರ ಹೋರಾಟ, ಸಿಎಂ ಲೇವಡಿ
ಬೆಂಗಳೂರು,ಜ.26:- ಕೆಲ ರೈತ ಮುಖಂಡರು ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ…
Read More » -
Crime

ದೆಹಲಿಯಲ್ಲಿ ರೈತರ ಮೇಲೆ ಅಶ್ರಯವಾಯು
ನವದೆಹಲಿ: ದೆಹಲಿಯ ರಾಜ್ಪತ್ನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುತ್ತಿರುವಾಗಲೇ ದೆಹಲಿ ಪ್ರವೇಶಿಸಲು ಮುಂದಾದ ಸಾವಿರಾರು ರೈತರನ್ನು ನಿಯಂತ್ರಿಸಲು ಪೆÇಲೀಸರು ಅಶ್ರವಾಯು ಪ್ರಯೋಗಿಸಿದರು.ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿಯ…
Read More » -
Crime

ಪಡಿತರ ಮೂಲಕ ಜೋಳ, ತೊಗರಿ, ಹೆಸರುಕಾಳು, ರಾಗಿ ವಿತರಣೆಗೆ ಕ್ರಮ – ಸಚಿವ ಉಮೇಶ್ ವಿ. ಕತ್ತಿ
ಕಲಬುರಗಿ.ಜ.26:- ಈ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳುವುದಾಗಿ ಆಹಾರ, ನಾಗರಿಕ ಸರಬರಾಜು ಹಾಗೂ…
Read More » -
Crime

ವಿಜಯನಗರ ಜಿಲ್ಲೆ ರಚನೆ: ಆಕ್ಷೇಪಣೆ ಪರಿಶೀಲಿಸಿ ಶೀಘ್ರ ನಿರ್ಣಯ: ಸಚಿವ ಆನಂದಸಿಂಗ್
ಬಳ್ಳಾರಿ,ಜ.26: ವಿಜಯನಗರ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ 30ಸಾವಿರ ಆಕ್ಷೇಪಣೆಗಳು ಬಂದಿದ್ದು;ಅವುಗಳನ್ನು ಪರಿಶೀಲಿಸಿ ಜಿಲ್ಲೆ ರಚನೆ ಕುರಿತು ಶೀಘ್ರ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್…
Read More » -
Crime

ಬಳ್ಳಾರಿ: ಬುಡಾ ಕಚೇರಿ ಮಹಾದ್ವಾರ ಉದ್ಘಾಟನೆ
ಬಳ್ಳಾರಿ,ಜ.26: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಂದಾಜು 59.15 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ನಗರಾಭಿವೃದ್ಧಿ ಪ್ರಾಧಿಕಾರದ ಮಹಾದ್ವಾರ ಹಾಗೂ ವಿವಿಧ ಕಾಮಗಾರಿಗಳನ್ನು ಸೋಮವಾರ ಸಂಜೆ ನಗರ…
Read More » -
Crime

ಬಳ್ಳಾರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ; ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬದ್ಧ:ಸಚಿವ ಆನಂದಸಿಂಗ್
ಬಳ್ಳಾರಿ,ಜ.26:- ರಾಜ್ಯ ಸರಕಾರವು ವಿವಿಧ ಜನಪರ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ,ಹಜ್ ಮತ್ತು ವಕ್ಫ್ ಮತ್ತು ಜಿಲ್ಲಾ…
Read More » -
Crime

72ನೇ ಗಣರಾಜ್ಯೋತ್ಸವ ಸಂಭ್ರಮ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪ್ರಧಾನಿ ಗೌರವ ನಮನ
ನವದೆಹಲಿ, ಜ 26 (ಯುಎನ್ಐ)- ಗಣರಾಜ್ಯೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಭಾರತದ ಹುತಾತ್ಮ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.ರಾಷ್ಟ್ರಗೀತೆ…
Read More » -
Crime

ಜೈ ಶ್ರೀರಾಮ ರಾಜಕೀಯ ಪದ ಅಲ್ಲ
ಮುಂಬೈ, 25: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೂ ಭಗವಾನ್ ಶ್ರೀ ರಾಮನ ಬಗ್ಗೆ ವಿಶ್ವಾಸವಿದೆ ಎಂದು ಶಿವಸೇನಾ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್…
Read More »









