-
Crime

ಅರ್ಜಿ ವಜಾ, ಸದ್ಯ ಯಡಿಯೂರಪ್ಪ ನಿರಾಳ
ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಖಾಸಗಿ ದೂರು ಸಂಬ0ಧ ಎಫ್ ಐ ಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು, ಜನಪ್ರತಿನಿಧಿಗಳ ವಿಶೇಷ…
Read More » -
Bengaluru Urban

ಸದಾನಂದಗೌಡರಿಗೆ ಸಿಗಲಿದೆಯೇ ಮಹತ್ವದ ಹುದ್ದೆ ?
ಬೆಂಗಳೂರು: ಕೇಂದ್ರದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ಸಂಸದ ಡಿ.ವಿ.ಸದಾನಂದಾಗೌಡ ಅವರಿಗೆ ರಾಜ್ಯದಲ್ಲಿ ಮಹತ್ವದ ಹುದ್ದೆ ಸಿಗಲಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ. ಸದಾನಂದಗೌಡರಿAದ ಸಚಿವ…
Read More » -
Crime

ಸಂಪುಟಕ್ಕೆ ಸೇರಿದವರು ಔಟ್ಡೇಟೆಡ್…
ಬೆಳಗಾವಿ: ಜನಪರ ಆಡಳಿತ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ವಿಫಲವಾಗಿರುವಾಗ ಸಚಿವರು ಏನು ಮಾಡಿಯಾರು ಎಂದು ಕೇಂದ್ರ ಸಚಿವ ಸಂಪುಟ ಪುನರ್ರಚನೆ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ,…
Read More » ಕರ್ನಾಟಕದ 8 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ
ಬೆಂಗಳೂರು: ಅತಿ ಹೆಚ್ಚು ಕೊರೊನಾ ಸೋಂಕಿತರಿರುವ ದೇಶದ 8 ರಾಜ್ಯಗಳಲ್ಲಿ ಕರ್ನಾಟಕ ಕೂಡಾ ಒಂದಾಗಿದ್ದು, ಈ ಬೆಳವಣಿಗೆಯು ಜನತೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.ಹಲವು ರಾಜ್ಯಗಳಲ್ಲಿ ಅನ್ಲಾಕ್ ಪ್ರಕ್ರಿಯೆ…
Read More »73 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇ. 10 ಕ್ಕಿಂತ ಅಧಿಕ
ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಬುಧವಾರ ಮತ್ತೆ ಏರಿಕೆ ಕಂಡುಬAದಿದೆ. ಕೆಲವು ದಿನಗಳಿಂದ ತಗ್ಗಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಜೂನ್ 29ರಿಂದ ಜುಲೈ…
Read More »-
Entertainment

ಹೆಸರಾಂತ ನಟ ದಿಲೀಪಕುಮಾರ್ ಇನ್ನಿಲ್ಲ
ಮುಂಬೈ : ಹಿಂದಿ ಸಿನಿಮಾದ ದಿಗ್ಗಜ, ಟ್ರ್ಯಾಜಿಡಿ ಕಿಂಗ್ ದಿಲೀಪ್ ಕುಮಾರ್ (98) ಇಂದು ಬೆಳಗ್ಗೆ 7.30ಕ್ಕೆ ನಿಧನರಾಗಿದ್ದಾರೆ. ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.…
Read More » ಮರಣ ಪ್ರಮಾಣ ತಗ್ಗಿಸಲು ಲಸಿಕೆ ಸಹಕಾರಿ
ಬೆಂಗಳೂರು: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ನಡೆಸಿದ ಅಧ್ಯಯನದ ಪ್ರಕಾರ ಫ್ರಂಟ್ಲೈನ್ನಲ್ಲಿ ಕಾರ್ಯ ನಿರ್ವಹಿಸುವ ಕೆಲಸಗಾರರಲ್ಲಿ ಮರಣ ಪ್ರಮಾಣ ತಪ್ಪಿಸಲು ಕೋವಿಡ್ ವ್ಯಾಕ್ಸಿನೇಷನ್ ಪ್ರಯೋಜನಕಾರಿಯಾಗಿದೆ. ಕೋವಿಡ್…
Read More »-
Crime

ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಇಂದು ಸೈಕಲ್ ಜಾಥಾದ ಮೂಲಕ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲೂ ಕಾಂಗ್ರೆಸ್…
Read More » -
Bidar

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನಾಮಕರಣ
ಬೆಂಗಳೂರು: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು `ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ’ ಎಂದು ಮರುನಾಮಕರಣ ಮಾಡಲಾಗಿದೆ. ಈ ಕುರಿತು ರಾಜ್ಯ ಸರಕಾರ ಆದೇಶ…
Read More » -
Covid-19

ರಾಜ್ಯಗಳಲ್ಲಿದೆ 1.67 ಕೋಟಿ ಡೋಸ್ ಕೋವಿಡ್ ಲಸಿಕೆ
ನವದೆಹಲಿ: ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳ ಹಾಗೂ ಖಾಸಗಿ ಆಸ್ಪತ್ರೆಗಳ ಬಳಿ 1.67 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆ ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ…
Read More »






