-
Crime

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ: ಸಾಮಾಜಿಕ ಜಾಲತಾಣದಲ್ಲಿ ಕೇಕ್ ಕಟ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿರುವ ರಾಧಿಕಾ ಪಂಡಿತ್
ಬೆಂಗಳೂರು.ಜ.8:- ಸ್ಯಾಂಡಲ್ವುಡ್ ರಾಕಿಂಗ್ ಸ್ಟಾರ್ ಯಶ್ ಅವರು 34ನೇ ವರ್ಷದ ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಯಶ್ ಅವರಿಗೆ ನಟಿ ಹಾಗೂ ಪತ್ನಿ ರಾಧಿಕಾ ಪಂಡಿತ್ ಅವರು…
Read More » -
Entertainment

ರಾಧಿಕಾ ಕುಮಾರಸ್ವಾಮಿಗೆ ಬಂತು ಸಿಸಿಬಿ ಬುಲಾವ್, ನಾಳೆಯೇ ವಿಚಾರಣೆ
ಬೆಂಗಳೂರು,ಜ.7(ಯುಎನ್ಐ):- ಯುವರಾಜ್ ಸ್ವಾಮಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೆÇಲೀಸರು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿಗೆ ಸಮನ್ಸ್ ನೀಡಿದ್ದಾರೆ.ಶುಕ್ರವಾರ ಜನವರಿ 8 ರಂದು…
Read More » -
Crime

ಡೊನಾಲ್ಡ್ ಟ್ರಂಪ್ ವಿರುದ್ಧ ಬಂಧನ ವಾರಂಟ್
ನವದೆಹಲಿ, ಜ 7(ಯುಎನ್ಐ):- ಅಮೆರಿಕಾ ಅಧ್ಯಕ್ಷ ಸ್ಥಾನದಿಂದ ಇನ್ನೂ ಕೆಲವೇ ದಿನಗಳಲ್ಲಿ ನಿರ್ಗಮಿಸಲಿರುವ ಡೊನಾಲ್ಡ್ ಟ್ರಂಪ್ ಬಂಧನಕ್ಕೆ ಇರಾಕ್ ನ್ಯಾಯಾಲಯ ಗುರುವಾರ ವಾರಂಟ್ ಹೊರಡಿಸಿದೆ. ಇರಾನ್ ಜನರಲ್,…
Read More » -
Crime

ಕಲಬುರಗಿ: ಪ್ರತ್ಯೇಕ ಜಿಲ್ಲಾಸ್ಪತ್ರೆಗೆ ಶಾಸಕ ದತ್ತಾತ್ರೇಯ ಪಾಟೀಲ್ ಸಿ. ರೇವೂರ್ ಮನವಿ; ರಾಜ್ಯ ಸರ್ಕಾರಕ್ಕೆ ವಿಧಾನಸಭೆ ಭರವಸೆಗಳ ಸಮಿತಿ ಶಿಫಾರಸು
ಕಲಬುರಗಿ.ಜ.7:- ಕಲಬುರಗಿ ಜಿಲ್ಲಾಸ್ಪತ್ರೆ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ಕಷ್ಟವಾಗುತ್ತಿದೆ. ಹೀಗಾಗಿ ಜಿಲ್ಲೆಗೆ ಒಂದು ಪ್ರತ್ಯೇಕ ಜಿಲ್ಲಾಸ್ಪತ್ರೆಯ ಅವಶ್ಯಕತೆ ಇದೆ…
Read More » -
Crime

ರಾಯಚೂರು: ಜ.9ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಹತ್ತನೇ ಘಟಿಕೋತ್ಸವ –ಡಾ. ಕೆ.ಎನ್ ಕಟ್ಟಿಮನಿ
ರಾಯಚೂರು,ಜ.7:– ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಹತ್ತನೇ ಘಟಿಕೋತ್ಸವವನ್ನು 2021 ಜ.9ರ ಶನಿವಾರ ಬೆಳಿಗ್ಗೆ 11 ಗಂಟೆಗೆ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ…
Read More » -
Crime

ಕಲಬುರಗಿ: 17,742 ಫಲಾನುಭವಿಗಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲು ಕ್ರಮ :ಸ್ನೇಹಲ್ ಸುಧಾಕರ್ ಲೋಖಂಡೆ
ಕಲಬುರಗಿ.ಜ.7:- ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ ಆದೇಶ ಬಂದ ನಂತರ ನೋಂದಣಿ ಮಾಡಿಕೊಂಡಿರುವ ಎಲ್ಲಾ 17,742 ಫಲಾನುಭವಿಗಳಿಗೆ ಮೊದಲ ಹಂತದಲ್ಲಿ ಕೋವಿಡ್-19 ಲಸಿಕೆ ನೀಡಲಾಗುವುದು…
Read More » -
Crime

ವಿಳಂಬವಿಲ್ಲದೆ ಜಾಗ ನೀಡಿ : ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ ಜ.7 : ಕಸ ವಿಲೇವಾರಿ, ಸ್ಮಶಾನ, ವಸತಿ, ಅಂಗನವಾಡಿ, ಹೀಗೆ ಹಲವು ಉದ್ದೇಶಕ್ಕೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಸಂಬಂಧಿಸಿದಂತೆ ತ್ವರಿತವಾಗಿ ಜಾಗ ಗುರುತಿಸಿ ಒದಗಿಸುವಂತೆ ನಿರ್ದೇಶನ ಜಿಲ್ಲಾಧಿಕಾರಿ…
Read More » -
Crime

ವಿವಿಧ ಉದ್ದೇಶಗಳಿಗೆ 274 ಎಕರೆ ಜಾಗ ಗುರುತು : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
ಮಡಿಕೇರಿ ಜ.7 : ಜಿಲ್ಲೆಯಲ್ಲಿ ವಸತಿ ಯೋಜನೆ, ಅಂಗನವಾಡಿ, ವಿದ್ಯಾರ್ಥಿ ನಿಲಯ, ಸಮುದಾಯ ಭವನಗಳು, ಕಸ ವಿಲೇವಾರಿ, ಸ್ಮಶಾನ ಹೀಗೆ ವಿವಿಧ ಉದ್ದೇಶಗಳಿಗೆ ಸುಮಾರು 274 ಎಕರೆ…
Read More » -
Crime

ಬಳ್ಳಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ಸೇಂದಿ ವಶ; ಆರೋಪಿಗೆ 6 ತಿಂಗಳು ಕಠಿಣ ಶಿಕ್ಷೆ, 5 ಸಾವಿರ ರೂ. ದಂಡ
ಬಳ್ಳಾರಿ,ಜ.07: ಕರ್ನಾಟಕ ಆಂಧ್ರಪ್ರದೇಶದ ಗಡಿಭಾಗದ ಬೊಮ್ಮನಹಾಳ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ 10 ಲೀ., ಸೇಂದಿಯನ್ನು ಮಾರಾಟದ ಸಲುವಾಗಿ ಸಾಗಾಣಿಕೆ ಮಾಡುವಾಗ ಸಿಕ್ಕಿಬಿದ್ದ ಆರೋಪಿಗೆ 3ನೇ ಹೆಚ್ಚುವರಿ ಸಿವಿಲ್…
Read More »









