-
Crime

ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್ !
ಕೋಲ್ಕತ್ತಾ : ನಂದಿಗ್ರಾಮದಲ್ಲಿ ಬಿಜೆಪಿ ನಾಯಕ ಸುವೆಂಧು ಅಧಿಕಾರಿ ಅವರ ಚುನಾವಣಾ ಗೆಲುವಿನ ವಿರುದ್ಧದ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಕೌಶಿಕ್ ಚಂದಾ ಅವರನ್ನು ತೆಗೆದುಹಾಕುವಂತೆ ನ್ಯಾಯಾಲಯಕ್ಕೆ ಮನವಿ…
Read More » -
Covid-19

ಕೋವಿಡ್ ಮೂರನೇ ಅಲೆ: ಕಾದಿದೆ ಅಪಾಯ
ನವದೆಹಲಿ: ಲಾಕ್ಡೌನ್ ತೆರವಾಗಿದ್ದನ್ನೆ ನೆಪವಾಗಿಟ್ಟುಕೊಂಡು ನಿರ್ಲಕ್ಷö್ಯ ತೋರಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಸ್ಬಿಐ ರಿಸರ್ಚ್ ವರದಿ ಎಚ್ಚರಿಸಿದೆ.ಮುಂದಿನ ತಿಂಗಳಿನಲ್ಲಿ ಕೋವಿಡ್ ಮೂರನೇ ಅಲೆ ದೇಶಾದ್ಯಂತ ಅಪ್ಪಳಿಸುವ…
Read More » -
bellary

ಬಳ್ಳಾರಿಯಲ್ಲಿ ಶುರುವಾಗಲಿದೆ ಗಣಿ ಶಾಲೆ !
ಬೆಂಗಳೂರು: ಗಣಿಗಾರಿಕೆ ನಿರ್ವಹಣೆ, ಮಾಲೀಕರು ಮತ್ತು ಕಾರ್ಮಿಕರಿಗೆ ತರಬೇತಿ, ಹಾಗೂ ಭವಿಷ್ಯದಲ್ಲಿ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಬಳ್ಳಾರಿಯಲ್ಲಿ `ಸ್ಕೂಲ್ ಆಫ್ ಮೈನಿಂಗ್’ ಪ್ರಾರಂಭಿಸಲಾಗುವುದು ಎಂದು ಗಣಿ ಮತ್ತು…
Read More » -
Covid-19

ಲಸಿಕೆ ದತ್ತಾಂಶ ವ್ಯರ್ಥ: ಗಗನದೀಪ್
ಬೆಂಗಳೂರು: ಭಾರತ ಈವರೆಗೆ 30 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಿದ್ದು, ಈ ಕುರಿತ ಅತ್ಯಮೂಲ್ಯವಾದ ದತ್ತಾಂಶಗಳನ್ನು ವ್ಯರ್ಥ ಮಾಡಿದೆ ಎಂದು ಖ್ಯಾತ ವೈರಾಲಜಿಸ್ಟ್ ಗಗನ್ ದೀಪ್…
Read More » -
Crime

ಟ್ವಿಟರ್ ವಿರುದ್ಧ ಕ್ರಮಕ್ಕೆ ಕೇಂದ್ರ ಸ್ವತಂತ್ರ
ನವದೆಹಲಿ: ಟ್ವಿಟರ್ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಸ್ವತಂತ್ರವಾಗಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್)…
Read More » -
Bengaluru Urban

ಬಿಎಸ್ವೈ ಭ್ರಷ್ಟಾಚಾರ ದಾಖಲೆ ಬಿಡುಗಡೆ ಶೀಘ್ರ: ಯತ್ನಾಳ್
ಮೈಸೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮುಂದುವರೆದಿದ್ದು, ಸಿಎಂ ಬಿಎಸ್ವೈ ಭ್ರಷ್ಟಾಚಾರ ಕುರಿತು ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡಲಾಗುತ್ತದೆ…
Read More » -
Bengaluru Urban

ಕಾಂಗ್ರೆಸ್ ನಾಯಕರ ಸೈಕಲ್ ಜಾಥಾ ನಾಳೆ
ಬೆಂಗಳೂರು: ಸೈಕಲ್ ಮೇಲೇರಿ ಐದು ಕಿಲೋಮೀಟರ್ ಜಾಥಾ ನಡೆಸಲು ತಯಾರಾಗಿದ್ದಾರೆ ಕಾಂಗ್ರೆಸ್ ನಾಯಕರು. ಇದಕ್ಕೆ ಕಾರಣ, ದುಬಾರಿಯಾಗಿರುವ ಪೆಟ್ರೋಲ್, ಡೀಸೆಲ್ ಬೆಲೆ. ಇದನ್ನು ವಿರೋಧಿಸಿ ಪ್ರತಿಭಟನಾ ರೂಪದಲ್ಲಿ…
Read More » -
Bengaluru Urban

ಕರ್ನಾಟಕ ರಾಜ್ಯಪಾಲರಾಗಿ ಗೆಹ್ಲೋಟ್
ಬೆಂಗಳೂರು : ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.73 ವರ್ಷದ ಥಾವರ್ ಚಂದ್ ಮಧ್ಯಪ್ರದೇಶದ ದಲಿತ ಮುಖಂಡರಾಗಿದ್ದು ಆರೆಸ್ಸೆಸ್ ಹಿನ್ನೆಲೆ ಹೊಂದಿದ್ದಾರೆ.…
Read More » ಬಿಜೆಪಿ ಶಾಸಕರ ಅಮಾನತು, ಶಿವಸೇನೆ ಸಮರ್ಥನೆ
ಮುಂಬೈ: ಅನುಚಿತವಾಗಿ ವರ್ತಿಸಿದ 12 ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕ್ರಮವನ್ನು ಶಿವಸೇನೆ ಸಮರ್ಥಿಸಿಕೊಂಡಿದೆ. ಸರ್ಕಾರದ ಈ ಕ್ರಮದ ವಿರುದ್ಧ ಬಿಜೆಪಿ ಶಾಸಕರು ವಿಧಾನಸಭೆ ಆವರಣದಲ್ಲಿ ಇಲ್ಲವೇ…
Read More »-
Election

ಬಾದಾಮಿಯಿಂದಲೇ ಸ್ಪರ್ಧಿಸುವೆ ಎಂದ ಸಿದ್ದರಾಮಯ್ಯ
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಿಂದ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಬಾದಾಮಿ ಕ್ಷೇತ್ರದ ನೂರಾರು ಬೆಂಬಲಿಗರು ಮಂಗಳವಾರ ಇಲ್ಲಿನ ಸಿದ್ದರಾಮಯ್ಯ ನಿವಾಸದಲ್ಲಿ…
Read More »








