-
Crime

ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುರುಗೇಶ್ ನಿರಾಣಿ ವಿರುದ್ಧ ದೂರು ದಾಖಲು
ಬೆಂಗಳೂರು,ಜ. 3 (ಯುಎನ್ಐ):- ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಶಾಸಕ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ನಗರದ ಪೆÇಲೀಸ್…
Read More » -
Crime

ಶಾಲೆ ಆರಂಭ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ; ಫ್ರೀಡಂಪಾರ್ಕ್ನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ
ಬೆಂಗಳೂರು,ಜ.3(ಆನ್ಲೈನ್ ಡೆಸ್ಕ್):- ಶಾಲೆ ಆರಂಭ ಬೆನ್ನಲ್ಲೇ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರುಪ್ಸಾ, ಶಾಲೆ ಬಂದ್ ಮಾಡಿ ಪ್ರತಿಭಟನೆಗೆ ನಿರ್ಧರಿಸಿದೆ. ರುಪ್ಸಾ…
Read More » -
Crime

5956 ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ; ಅಧಿಕಾರ ಅವಧಿ ಎಷ್ಟು ಗೊತ್ತಾ..?
ಬೆಂಗಳೂರು,ನ.2(ಯುಎನ್ಐ):- ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತಲಾ 30 ತಿಂಗಳ…
Read More » -
Crime

ಕೊವಿಡ್ ವಾರಿಯರ್ಸ್ಗಳಿಗೆ ಪ್ರಮಾಣಪತ್ರ ವಿತರಣೆ; ಕೊರೊನಾ ವಾರಿಯರ್ಸ್ಗಳು ಸಲ್ಲಿಸಿದ ಸೇವೆ ಅನನ್ಯ: ಡಿಸಿ ನಕುಲ್
ಬಳ್ಳಾರಿ,ಜ.02: ಕೊರೊನಾ ವಾರಿಯರ್ಸ್ಗಳು ಕೋವಿಡ್ ಸಂದರ್ಭದಲ್ಲಿ ಸಲ್ಲಿಸಿದ ಸೇವೆ ಅನನ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ ಎಸ್.ಎಸ್.ನಕುಲ್ ಅವರು ಬಣ್ಣಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ…
Read More » -
Crime

ಭಾಲ್ಕಿ: ತಾಲೂಕಿನ 40 ಗ್ರಾ.ಪಂ.ನ ಕಾಂಗ್ರೆಸ್ ಬೆಂಬಲಿತರ ಸನ್ಮಾನ; ಕಾಂಗ್ರೆಸ್ ಬೆಂಬಲಿತರು ಯಾವುದೇ ಆಮಿಷಗಳಿಗೆ ಒಳಗಾಗಬಾರದು-ಈಶ್ವರ ಖಂಡ್ರೆ
ಬೀದರ್,ಜ.2:- ಭಾಲ್ಕಿ ಗ್ರಾಮ ಪಂಚಾಯಿತಿಗಳಲ್ಲಿ ನಾನಾ ಯೋಜನೆಯಡಿ ಅನುದಾನದ ಲಭ್ಯತೆ ಇದ್ದು, ಸದಸ್ಯರು ಅನುದಾನದ ಸದ್ಬಳಕೆ ಮಾಡಿಕೊಂಡು ಪಂಚಾಯಿತಿ ಮಟ್ಟದಲ್ಲಿ ಉತ್ತಮ ಕೆಲಸ ಮಾಡಬೇಕು ಎಂದು ಶಾಸಕ…
Read More » -
Crime

ಕೋವಿಡ್-19 ಲಸಿಕೆಯ ಡ್ರೈ ರನ್: ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಪರಿಶೀಲನೆ
ಕಲಬುರಗಿ,ಜ.2:- ಕಲಬುರಗಿ ಜಿಲ್ಲೆಯ ಮೂರು ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ನೀಡುವ ವಿಧಾನದ ಕುರಿತು ಶನಿವಾರ “ಡ್ರೈ ರನ್” ನಡೆಸಲಾಯಿತು. ಕಲಬುರಗಿ ನಗರದ ಅಶೋಕ ನಗರ ಪ್ರಾಥಮಿಕ…
Read More » -
Crime

ಮಳೆ ಹಾನಿ ಕಾಮಗಾರಿ : ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲು ಡಿಸಿ ಸೂಚನೆ
ಮಡಿಕೇರಿ ಜ.2 : ಕಳೆದ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಕಾಮಗಾರಿ ಕೈಗೊಳ್ಳಲು ಸರ್ಕಾರದಿಂದ 46 ಕೋಟಿ ರೂ. ಬಿಡುಗಡೆಯಾಗಿದ್ದು, ಈ ಸಂಬಂಧ ಕ್ರಿಯಾಯೋಜನೆಗೆ…
Read More » -
Crime

ಬೀದರ್: ಪ್ರತಿ ಟನ್ ಕಬ್ಬಿಗೆ ಪಾವತಿಸಬೇಕಾದ ದರ ನಿಗದಿ; ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ
ಬೀದರ್, ಜ.02:- 2020-21 ಸಾಲಿಗೆ ಕಬ್ಬು ಸರಬರಾಜು ಮಾಡಿದ ರೈತರ ಕಬ್ಬಿನ ದರ ನಿಗದಿ ಕುರಿತು ಮಾನ್ಯ ಪಶುಸಂಗೋಪನೆ, ಹಜ್ ಮತ್ತು ವಕ್ಪ ಹಾಗೂ ಬೀದರ ಜಿಲ್ಲಾ…
Read More » -
Crime

ಹಂಪಿ ವಿರೂಪಾಕ್ಷೇಶ್ವರನ ಸನ್ನಿಧಾನದಲ್ಲಿ ಮನಸೊರೆಗೊಂಡ ಸಾಂಸ್ಕೃತಿಕ ಸೌರಭ
ನಾಡಿನ ಕಲೆ, ಸಂಸ್ಕೃತಿ ಶ್ರೀಮಂತ ಹಾಗೂ ವೈವಿಧ್ಯಮಯ: ಸಚಿವ ಆನಂದಸಿಂಗ್ಬಳ್ಳಾರಿ/ಹೊಸಪೇಟೆ,ಜ.02:- ನಮ್ಮ ನಾಡಿನ ಕಲೆ ಮತ್ತು ಸಂಸ್ಕೃತಿ ಶ್ರೀಮಂತಿಕೆಯಿಂದ ಕೂಡಿದ್ದು, ಜಗತ್ತಿನಲ್ಲಿಯೇ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ…
Read More »









