-
Covid-19

ಕೋವಿಡ್: 24 ಗಂಟೆಯಲ್ಲಿ 34,703 ಪ್ರಕರಣ
ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34,703 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ…
Read More » -
Crime

ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ನಿಗದಿ
ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ನಿಗದಿಯಾಗಿದೆ. ಜುಲೈ 8ರಂದು ಸಂಪುಟ ಪುನಾರಚನೆ ನಡೆಯಲಿದೆ.ಗುರುವಾರ ಬೆಳಿಗ್ಗೆ 10:30ಕ್ಕೆ ಕೇಂದ್ರ ಸಂಪುಟ ಪುನಾರಚನೆ ನಡೆಯಲಿದ್ದು, ಕೆಲ…
Read More » -
Bengaluru Urban

ಕೈಗೆಟುಕುವ ದರದಲ್ಲಿ ಪೌಷ್ಟಿಕಾಂಶಯುಕ್ತ ಆಹಾರ ನೀಡಿ: ಸಿದ್ದರಾಮಯ್ಯ
ಬೆಂಗಳೂರು : ಕೊರೋನಾದ 3 ನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಾದರೆ ಜನರು ಹಸಿವಿನಿಂದ ನರಳದಂತೆ ನೋಡಿಕೊಳ್ಳಬೇಕು. ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಜನರಿಗೆ ಕೈಗೆಟುಕುವ ದರಗಳಲ್ಲಿ ನೀಡಬೇಕು. ಅಗತ್ಯ ಇರುವವರನ್ನು…
Read More » -
Crime

ಪ್ರಧಾನಿ ಮೋದಿಗೆ ಮಾವಿನಹಣ್ಣು ಕಳಿಸಿದ ಬಾಂಗ್ಲಾ ಪ್ರಧಾನಿ
ನವದೆಹಲಿ: ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು 2,600 ಕೆಜಿ ಮಾವಿನಹಣ್ಣನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕಳುಹಿಸಿದ್ದಾರೆ…
Read More » -
Belagavi

ಬಾವಿ ಕಳುವಾಗಿದೆ ಎಂದು ದೂರು ಸಲ್ಲಿಸಿದ ರೈತ !
ಬೆಳಗಾವಿ: ಸಾಮಾನ್ಯವಾಗಿ ಕಾರ್. ಬೈಕ್, ಮನೆಯಲ್ಲಿದ್ದ ವಸ್ತು ಹಾಗೂ ತುಂಬಾ ಬೇಕಾದ ವಸ್ತುಗಳು ಕಳೆದು ಹೋದರೆ ಪೊಲೀಸ್ ಠಾಣೆ ಮೆಟ್ಟಿಲು ಏರಿ ಅದನ್ನ ಹುಡುಕಿಕೊಂಡುವAತೆ ಮನವಿ ಮಾಡುವುದು…
Read More » -
Crime

ಸಂಸತ್ ಎದುರು ಪ್ರತಿಭಟನೆಗೆ ರೈತರ ನಿರ್ಧಾರ
ನವದೆಹಲಿ:ಚಳಿಗಾಲದ ಅವೇಶನದ ಸಂದರ್ಭದಲ್ಲಿ ಸಂಸತ್ ಮುಂಭಾಗ ಹಾಗೂ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ಆರಂಭಿಸಲು ರೈತರು ತೀರ್ಮಾನಿಸಿದ್ದಾರೆ. ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿ ವಿರೋಧಿಸಿ ಕಳೆದ ಹಲವಾರು…
Read More » -
Mandya

ಸುಮಲತಾ ಬಣ್ಣ ಬಯಲು: ಎಚ್ಡಿಕೆ ಎಚ್ಚರಿಕೆ
ಬೆಂಗಳೂರು: ಏಜೆಂಟರನ್ನು ಇಟ್ಟುಕೊಂಡು ಸಂಸದೆ ಡೀಲ್ ಮಾಡುತ್ತಿರುವುದು ನಮಗೆ ಗೊತ್ತಿದೆ. ನನ್ನ ಬಳಿ ಸುಮಲತಾ ಅವರು ಮಾತನಾಡಿರುವ ಹಲವು ವೀಡಿಯೋಗಳಿವೆ. ಮುಂಬರುವ ಚುನಾವಣೆ ವೇಳೆ ಇದನ್ನು ಬಹಿರಂಗಪಡಿಸಿ…
Read More » -
Bengaluru Urban

ಸಿಎಂ ಬಿಎಸ್ವೈ- ಎಚ್ಡಿಕೆ ಭೇಟಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಾಯಕರಿಬ್ಬರ ಈ ಭೇಟಿ ಕುತೂಹಲ ಮೂಡಿಸಿದೆ.ಸೋಮವಾರ ಮುಖ್ಯಮಂತ್ರಿಗಳ ಗೃಹ ಕಚೇರಿ…
Read More » -
Crime

ಸೆಕ್ಷನ್ 66 ಎ ಅಡಿ ಪ್ರಕರಣ, ಸುಪ್ರೀಂ ಕೋರ್ಟ್ ಅಚ್ಚರಿ
ನವದೆಹಲಿ: ಕೋರ್ಟ್ ರದ್ದುಪಡಿಸಿದ ಸೆಕ್ಷನ್ 66ಎ ಐಟಿ ಕಾಯ್ದೆಯಡಿ ಈಗಲೂ ಪ್ರಕರಣಗಳು ದಾಖಲಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದೆ.ಸುಪ್ರೀಂ ಕೋರ್ಟ್ 2015ರಲ್ಲಿ ಶ್ರೇಯಾ ಸಿಂಘಾಲ್…
Read More » -
Covid-19

ಬ್ಲ್ಯಾಕ್ಫಂಗಸ್ ಪ್ರಕರಣ ಇಳಿಮುಖ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಜೊತೆ ಜೊತೆಗೆ ಬ್ಲ್ಯಾಕ್ ಫಂಗಸ್ ಅಬ್ಬರ ಕೂಡ ಇಳಿಕೆಯಾಗುತ್ತಿದೆ.ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ವೇಳೆ ಒಟ್ಟಾರೆ 3,381 ಕೇಸ್ ಪತ್ತೆಯಾಗಿದ್ದು,…
Read More »









