-
Crime

ಬೀದರ್: ಎಂಎಸ್ಪಿ ದರದಲ್ಲಿ ತೊಗರಿ ಕಾಳು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಲು ಅವಕಾಶ
ಬೀದರ್, ಡಿ. 24:- ರಾಜ್ಯ ಸರ್ಕಾರದ ಆದೇಶದಂತೆ ಬೀದರ್ ಜಿಲ್ಲೆಯಲ್ಲಿ ಒಟ್ಟು 110 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ತೊಗರಿಯನ್ನು ಬೆಳೆದ ರೈತರು 2020-21ನೇ…
Read More » -
Crime

ಕೊಡಗು: ಡಿ. 26 ರಂದು ಆನ್ಲೈನ್ ಮೂಲಕ ಸಿ.ಐ.ಟಿ. ಹಳೆ ವಿದ್ಯಾರ್ಥಿಗಳ ಒಕ್ಕೂಟ
ಮಡಿಕೇರಿ ಡಿ. 24 : ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಹಳೆವಿದ್ಯಾರ್ಥಿಗಳ ಸಂಘದ ವತಿಯಿಂದ ಡಿ. 26 ರಂದು ಆನ್ಲೈನ್ ಮೂಲಕ ಹಳೆ ವಿದ್ಯಾರ್ಥಿಗಳ ಒಕ್ಕೂಟವನ್ನು…
Read More » -
Crime

ಕೊಟ್ಟೂರಿನ ಗುರುಬಸವೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಮದಲಘಟ್ಟ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಗಳ ಕಾರ್ತಿಕೋತ್ಸವ(ರಥೋತ್ಸವ) ನಿಷೇಧ
ಬಳ್ಳಾರಿ,ಡಿ.24:- SಂಖS-ಅoಗಿ2 ಎಂಬ ಹೊಸ ವೈರಾಣುವಿನ ಸೋಂಕು ರಾಜ್ಯದಲ್ಲಿ ಹರಡುವಿಕೆಯನ್ನು ತಡೆಗಟ್ಟುವುದು ಅವಶ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುವ ಸಾಧ್ಯತೆ ಇರುವುದರಿಂದ ಕೊಟ್ಟೂರಿನ ಗುರುಬಸವೇಶ್ವರ ಸ್ವಾಮಿ…
Read More » -
Crime

ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ 9.75 ಲಕ್ಷ ರೂ. ಲಾಭ
ಮಡಿಕೇರಿ ಡಿ.24 : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘ 2019-20 ನೇ ಸಾಲಿನಲ್ಲಿ 9.75 ಲಕ್ಷ ರೂ. ಲಾಭ ಗಳಿಸಿದೆ. ಸದಸ್ಯರುಗಳು ಸಂಘದ ಮೂಲಕವೇ ಏಲಕ್ಕಿ…
Read More » -
Crime

ಕೊಡಗು: ಮಡಿಕೇರಿಯಲ್ಲಿ ಜ.1 ರ ವರೆಗೆ ನಡೆಯಲಿದೆ “ಹೆಲಿಕಾಫ್ಟರ್ ಜಾಯ್ ರೈಡ್ಸ್”
ಮಡಿಕೇರಿ ಡಿ.24 : ವರ್ದಾಂತ್ ಅರ್ಥ್ ಡಬ್ಲ್ಯುಟಿಇ ಲಿಮಿಟೆಡ್ ಹಾಗೂ ಥುಂಬೆ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯ ಪ್ರಯುಕ್ತ ನಗರದಲ್ಲಿ “ಹೆಲಿಕಾಫ್ಟರ್…
Read More » -
Crime

ಬಳ್ಳಾರಿ: 2.35 ಕೋಟಿ ರೂ.ವೆಚ್ಚದಲ್ಲಿ ಮೌಲಾನಾ ಆಜಾದ್ ಶಾಲಾ ಕಾಮಗಾರಿಗೆ ಚಾಲನೆ
ಬಳ್ಳಾರಿ, ಡಿ.24:- ಪ್ರಧಾನಮಂತ್ರಿ ಜನವಿಕಾಸ ಕಾರ್ಯಕ್ರಮ ಯೋಜನೆ ಅಡಿಯಲ್ಲಿ 2.35ಕೋಟಿ ರೂ.ವೆಚ್ಚದ ಹೊಸಪೇಟೆಯ ಮೌಲಾನಾ ಆಜಾದ್ ಶಾಲೆಯ ನೆಲಮಹಡಿ ಮತ್ತು ಮೊದಲನೇ ಮಹಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ…
Read More » -
Crime

ಬಳ್ಳಾರಿ ಜಿಲ್ಲಾಡಳಿತದಿಂದ ಐಎಎಸ್, ಐಪಿಎಸ್ ಮತ್ತು ಬ್ಯಾಂಕಿಂಗ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಬಳ್ಳಾರಿ,ಡಿ.24:- ಜಿಲ್ಲಾ ಖನಿಜ ನಿಧಿಯ ಅನುದಾನವನ್ನು ಬಳಸಿಕೊಂಡು ಈ ಭಾಗದ ಯುವಕರಿಗೆ ಐಎಎಸ್, ಐಪಿಎಸ್ ಮತ್ತು ಬ್ಯಾಂಕಿಂಗ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕೊಡಿಸಲು ಬಳ್ಳಾರಿ ಜಿಲ್ಲಾಡಳಿತ…
Read More » -
Crime

ಕಲಬುರಗಿ: ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗೆ ಮಾರ್ಗಸೂಚಿ
ಕಲಬುರಗಿ.ಡಿ.24:- ಕೋವಿಡ್-19 ಸೊಂಕು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ ಅರೋಗ್ಯದ ಹಿತದೃಷ್ಟಿಯಿಂದ ಕಲಬುರಗಿ ಜಿಲ್ಲೆಯಾದ್ಯಂತಹ ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ…
Read More » -
Crime

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ತಕ್ಷಣ ರಾಜೀನಾಮೆ ನೀಡಬೇಕು : ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು,ಡಿ 24(ಯುಎನ್ಐ):- ಡಿ ನೋಟಿಫಿಕೇಶನ್ ತನಿಖೆಗೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆ ನಿಷ್ಪಕ್ಷಪಾತ ತನಿಖೆಗೆ ಅನುಕೂಲ ಮಾಡಿಕೊಡಲು ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು…
Read More »









