-
Covid-19

ಕೊವಾಕ್ಸಿನ್ ಹೆಚ್ಚು ಪರಿಣಾಮಕಾರಿ ಎಂದ ಭಾರತ್ ಬಯೋಟೆಕ್
ದೆಹಲಿ: ಕೊವಾಕ್ಸಿನ್ ಮೂರನೇ ಹಂತದ ಪ್ರಯೋಗದ ಡೇಟಾವನ್ನು ಭಾರತ್ ಬಯೋಟೆಕ್ ಶನಿವಾರ ಬಿಡುಗಡೆ ಮಾಡಿದೆ. ಕೋವಿಡ್ -೧೯ ರೋಗಲಕ್ಷಣಗಳೊಂದಿಗೆ ತೀವ್ರತರವಾದ ಪ್ರಕರಣಗಳಲ್ಲಿ ಕೊವಾಕ್ಸಿನ್ ಶೇಕಡಾ ೯೩.೪ ರಷ್ಟು…
Read More » -
Crime

ಕರಗಿದ ಸಂಪತ್ತು, ವಿಶ್ವ ಶ್ರೀಮಂತರ ಪಟ್ಟಿಯಿಂದ ಹೊರಬಿದ್ದ ಅದಾನಿ
ದೆಹಲಿ: ಭಾರತದ ಎರಡನೇ ಅತಿದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆಗೆ ಕಾರಣವಾಗಿದ್ದ ಗೌತಮ್ ಅದಾನಿ ಕಳೆದ ೨೦ ದಿನಗಳಿಗಿಂತ ಕಡಿಮೆ ಅವಧಿಯಲ್ಲಿ ಬರೋಬ್ಬರಿ ೧೮.೮ ಬಿಲಿಯನ್ ಡಾಲರ್ ಕಳೆದುಕೊಂಡಿದ್ದಾರೆ.…
Read More » -
Crime

ಉತ್ತರಾಖಂಡಕ್ಕೆ ಹೊಸ ಮುಖ್ಯಮಂತ್ರಿ !
ಡೆಹ್ರಾಡೂನ್ : ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಖಾತಿಮ ಕ್ಷೇತ್ರದ ಶಾಸಕ ಪುಷ್ಕರ್ ಸಿಂಗ್ ಧಾಮಿ ಅವರನ್ನು ನೇಮಿಸಲಾಗಿದೆ. ಶುಕ್ರವಾರ ತೀರಥ್ ಸಿಂಗ್ ರಾವತ್ ಅವರು ಸಿಎಂ…
Read More » -
Crime

ನಿರಾಶ್ರಿತರೂ ದುಡಿಯಲಿ ಎಂದ ಹೈಕೋರ್ಟ್
ಮುಂಬೈ: ನಿರಾಶ್ರಿತರು, ಭಿಕ್ಷುಕರೂ ದುಡಿಯಬೇಕು, ಅವರಿಗೆ ಆಹಾರ, ನೀರು ಸೇರಿದಂತೆ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರ್ಕಾರವೇ ಪೂರೈಸಲು ಸಾಧ್ಯವಿಲ್ಲ' ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ನಿರಾಶ್ರಿತರು, ಭಿಕ್ಷುಕರ…
Read More » -
Bengaluru Urban

ಜಿಎಸ್ಟಿಯಿ0ದ ರಾಜ್ಯದ ಆರ್ಥಿಕ ಸ್ವಾಯತ್ತತೆ ಮೊಟಕು
ಬೆಂಗಳೂರು: ಒಕ್ಕೂಟ ಆಡಳಿತ ವ್ಯವಸ್ಥೆಯಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮೊಟಕುಗೊಳಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶನಿವಾರ…
Read More » -
Crime

ರಫೇಲ್ ತನಿಖೆಗೆ ಜಂಟಿ ಸಂಸದೀಯ ಸಮಿತಿ, ಕಾಂಗ್ರೆಸ್ ಆಗ್ರಹ
ನವದೆಹಲಿ: ರಫೆಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬAಧಿಸಿದ ತನಿಖೆಗೆ ಫ್ರಾನ್ಸ್ ಸರ್ಕಾರ ನ್ಯಾಯಾಧೀಶರನ್ನು ನೇಮಕ ಮಾಡಿದ ಬೆನ್ನಲ್ಲೇ ಇತ್ತ ಭಾರತದಲ್ಲೂ ಈ ಕುರಿತಂತೆ ತನಿಖೆ ನಡೆಸಬೇಕು…
Read More » -
Crime

ಮಹಾರಾಷ್ಟçದ ಮಾಜಿ ಗೃಹ ಸಚಿವರಿಗೆ ಸಮನ್ಸ್
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬAಧಿಸಿದAತೆ ಜುಲೈ ೫ರಂದು ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು…
Read More » -
Bengaluru Urban

ಸಿಎಂ ಬಿಎಸ್ವೈಗೆ ಮತ್ತೆ ಡೀನೋಟಿಫಿಕೇಶನ್ ಸಂಕಟ
ಬೆ0ಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಡೀನೋಟಿಫಿಕೇಶನ್ ಭೂತ ಮುತ್ತಿಕೊಂಡಿದೆ. ಬೆಳ್ಳಂದೂರು ಡೀನೋಟಿಫಿಕೇಶನ್ ಪ್ರಕರಣದ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ. ವಾಸುದೇವ…
Read More »









