-
Covid-19

ಕೊಡಗು ಇಂದು ಬೆಳಗ್ಗೆ ೮ ಗಂಟೆ ವೇಳೆಗೆ 653 ಹೊಸ ಕೋವಿಡ್-೧೯ ಪ್ರಕರಣಗಳು
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೮ ಗಂಟೆ ವೇಳೆಗೆ ೬೫೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.೬೪೧ ಆರ್.ಟಿ.ಪಿ.ಸಿ.ಆರ್ ಮತ್ತು ೧೨ ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ…
Read More » -
Education

ಆಫ್ಲೈನ್ ಪರೀಕ್ಷೆ ಬೇಡ, ಯುಜಿಸಿ ಸೂಚನೆ
ನವದೆಹಲಿ : ಕೋವಿಡ್-19 ಸಾಂಕ್ರಾಮಿಕರೋಗದ ನಡುವೆ ಮೇ ತಿಂಗಳಲ್ಲಿ ಆಫ್ ಲೈನ್ ಪರೀಕ್ಷೆಗಳನ್ನು ನಡೆಸದಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು ಎಲ್ಲಾ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ. ಆದಾಗ್ಯೂ, ಆಯೋಗವು…
Read More » -
Covid-19

ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ: ಇಬ್ಬರ ಬಂಧನ
ಬೀದರ್: ನಗರದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ gಮ್ಡಿಸಿವಿರ್ ಚುಚ್ಚುಮದ್ದುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಗುAಪಾ ರಸ್ತೆಯಲ್ಲಿ ಇರುವ ವಿಜಯಾ ಆಸ್ಪತ್ರೆಯ ಮೆಡಿಕಲ್ ಉಸ್ತುವಾರಿ…
Read More » -
Covid-19

ಎಲ್ಲ ಆಸ್ಪತ್ರೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಕಡ್ಡಾಯ
ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ವಾರ್ಡ್ ಮತ್ತು ಐಸಿಯುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.ಮೇ. 11 ರ…
Read More » -
Covid-19

ಕೋವಿಡ್ ಕರ್ಫ್ಯೂ ವಿಫಲವಾಗಿದ್ದರಿಂದಲೇ ಲಾಕ್ಡೌನ್
ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಘೋಷಣೆಯಾಗಿದ್ದ ಕೋವಿಡ್ ಕರ್ಪ್ಯೂನಿಂದ ಕೊರೋನಾ ನಿಯಂತ್ರಣಗೊAಡಿಲ್ಲ. ಹೀಗಾಗಿ ರಾಜ್ಯಾದ್ಯಂತ ಮೇ.10ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ…
Read More » -
Covid-19

ತಮಿಳುನಾಡಿನಲ್ಲೂ ಮೇ 10 ರಿಂದ ಸಂಪೂರ್ಣ ಲಾಕ್ಡೌನ್
ಚೆನ್ನೈ: ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಬಾರದಷ್ಟು ಹರಡುತ್ತಿರುವ ಹಿನ್ನೆಲೆಯಲ್ಲಿ ಒಂದೊAದೇ ರಾಜ್ಯಗಳು ರಾಜ್ಯಮಟ್ಟದಲ್ಲಿ ಸಂಪೂರ್ಣ ಲಾಕ್ ಡೌನ್ ಹೇರಿಕೆ ಮಾಡುತ್ತಿವೆ.ಇದೀಗ ತಮಿಳು ನಾಡು ಮುಖ್ಯಮಂತ್ರಿ ಎಂ…
Read More » -
Covid-19

100 ಆಕ್ಸಿಜನ್ ಸಿಲೆಂಡರ್ ಕೊಡುಗೆ ನೀಡಿದ ಎಸ್ಎಂಕೆ
ಬೆ0ಗಳೂರು : ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಗೆ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್ ಎಂ ಕೃಷ್ಣ ಅವರು ಕೊರೋನಾ…
Read More »









