-
Bidar

ಬಾಲಕನ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿಯ ಹೃದಯವಂತಿಕೆ
ರೈಲ್ವೆ ಹಳಿ ಮೇಲೆ ಪುಟ್ಟ ಬಾಲಕನ ಪ್ರಾಣ ಉಳಿಸಿದ ರೈಲ್ವೆ ಪಾಯಿಂಟ್ ಮೆನ್ ಮಯೂರ್ ಶೆಲ್ಕೆ ಮತ್ತೆ ಮತ್ತೆ ಸುದ್ದಿಯಾಗುತ್ತಿದ್ದಾರೆ.ಥಾಣೆ ಜಿಲ್ಲೆ ವಂಗಾನಿಯಲ್ಲಿ ದೃಷ್ಟಿದೋಷ ಹೊಂದಿದ ತಾಯಿಯೊಂದಿಗೆ…
Read More » -
Covid-19

ಕೋವಿಡ್: ಉಸಿರಾಟದ ಸಮಸ್ಯೆಗೆ ಇಲ್ಲಿದೆ ಪರಿಹಾರ ! breathing problem
ಮನೆಯಲ್ಲಿಯೇ ಚಿಕಿತ್ಸೆ breathing problem ಪಡೆಯುತ್ತಿರುವ ಕೊರೊನಾ ಸೋಂಕಿತರು ಉಸಿರಾಟದ ಸಮಸ್ಯೆ ಅನುಭವಿಸಿದರೆ ಮಾಡಬೇಕಾದ ಪ್ರೋನಿಂಗ್ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಮಾಹಿತಿ ನೀಡಿದೆ.ಆಮ್ಲಜನಕ ಮಟ್ಟವನ್ನ…
Read More » -
Covid-19

ಪೊಲೀಸ್ ಸಿಬ್ಬಂದಿಯನ್ನೂ ಬಿಡದ ಕೊರೊನಾ
ಬೆಂಗಳೂರು: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಗೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗಿದೆ. ಕಳೆದ 2020ರ ಏಪ್ರಿಲ್ ತಿಂಗಳಿನಿAದ ಇಂದಿನವರೆಗೂ ರಾಜ್ಯದಲ್ಲಿ ಪ್ರತಿನಿತ್ಯ 27 ಮಂದಿ ಪೊಲೀಸ್ ಸಿಬ್ಬಂದಿ…
Read More » ಕೋವಿಡ್ ಪುನ:ಶ್ಚೇತನ ನಿಧಿ ಕಾರ್ಪೋರೇಟ್ ಕಂಪನಿ ಜೇಬಿಗೆ
ಹೊಸದಿಲ್ಲಿ: ಭಾರತ ಸೇರಿದಂತೆ ಹಲವು ಅಭಿವೃದ್ಧಿಶೀಲ ದೇಶಗಳಲ್ಲಿ ವಿತರಿಸಲಾದ ಕೋವಿಡ್-19 ಪುನಶ್ಚೇತನ ನಿಧಿಯ ಬಹುಪಾಲು ಕಲ್ಯಾಣ ಕಾರ್ಯಕ್ರಮಗಳು, ಸಣ್ಣ ಉದ್ದಿಮೆಗಳು ಅಥವಾ ಅನೌಪಚಾರಿಕ ಆರ್ಥಿಕತೆಗೆ ನೆರವಾಗುವ ಬದಲು…
Read More »-
Covid-19

24 ಗಂಟೆಯಲ್ಲಿ 3,32,730 ಪ್ರಕರಣ.. ಇದು ಜಾಗತಿಕ ದಾಖಲೆ ! Corona Cases
ನವದೆಹಲಿ: Corona Cases ಕಳೆದ 24 ಗಂಟೆಗಳಲ್ಲಿ ಒಟ್ಟು 3,32,730 ಹೊಸ ಕೋವಿಡ್ ಪ್ರಕರಣಗಳು ದೇಶದಲ್ಲಿ ವರದಿಯಾಗಿದ್ದು, ಇದು ವಿಶ್ವದಲ್ಲೇ ದಿನವೊಂದಕ್ಕೆ ದಾಖಲಾದ ಅತಿ ಹೆಚ್ಚು ಪ್ರಕರಣಗಳಾಗಿವೆ.ಆರೋಗ್ಯ…
Read More » -
Covid-19

ರಾಯಚೂರು: ಅಗತ್ಯ ವಸ್ತು ಮಾರಾಟದ ಅಂಗಡಿಗಳಿಷ್ಟೇ ಅವಕಾಶ
ರಾಯಚೂರು: ನಗರದಲ್ಲಿ ಅಗತ್ಯ ವಸ್ತು ಮಾರಾಟದ ಅಂಗಡಿಗಳನ್ನು ಹೊರತುಪಡಿಸಿ ಇನ್ನುಳಿದವುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ.ಕೆಲವು ಮಳಿಗೆಗಳ ಮಾಲೀಕರು ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದು, ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರಕ್ಕೆ…
Read More » -
Covid-19

ಬೀದರಿನಲ್ಲಿ ದಿಡೀರ್ ಅಂಗಡಿ ಬಂದ್, ವ್ಯಾಪಾರಿಗಳ ಆಕ್ರೋಶ
ಬೀದರ್: ನಗರದಲ್ಲಿ ದಿಢೀರ್ ಲಾಕ್ಡೌನ್ ಜಾರಿಗೆ ಜಿಲ್ಲಾಡಳಿತ ಮುಂದಾಗಿದ್ದು, ವ್ಯಾಪಾರಿಗಳು, ಸಾರ್ವಜನಿಕರು ಆತಂಕಗೊAಡಿದ್ದಾರೆ. ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದು, ಜಿಲ್ಲಾಡಳಿತದ ವಿರುದ್ಧ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ಸರ್ಕಾರದ ಆದೇಶದ…
Read More » -
Covid-19

ಬೆಂಗಳೂರು ಆಸ್ಪತ್ರೆಯಲ್ಲಿ ಶೇ. 80 ರಷ್ಟು ಬೆಡ್ ಕೋವಿಡ್ಗೆ ಮೀಸಲು
ಮೈಸೂರು: ಬೆಂಗಳೂರಿನಲ್ಲಿ 30 ಹಾಸಿಗೆ ಇರುವ ಖಾಸಗಿ ಆಸ್ಪತ್ರೆಗಳನ್ನು ನಾನ್ ಕೋವಿಡ್ ಗೆ ಮೀಸಲಿಡಬೇಕು. 30 ಕ್ಕಿಂತ ಹೆಚ್ಚಿರುವ ಆಸ್ಪತ್ರೆಗಳಲ್ಲಿ ಮೂರು ನಾಲ್ಕು ದಿನಗಳಲ್ಲಿ ಶೇ.80 ರಷ್ಟು…
Read More » -
Bidar

ಸಾಹಿತ್ಯ ಪರಿಷತ್ ಚುನಾವಣೆ ಮುಂದೂಡಿ
ಬೆಂಗಳೂರು: ಕೊರೊನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಮುಂದೂಡಬೇಕೆAದು ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಕುವೆಂಪು ಪ್ರಕಾಶ್ ಒತ್ತಾಯಿಸಿದ್ದಾರೆ. ರಾಜಧಾನಿ…
Read More » ಜನರ ಜೀವಕ್ಕೆ ಬೆಲೆ ಇಲ್ಲವೆ ? ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ
ನವದೆಹಲಿ: ಆಮ್ಲಜನಕವನ್ನು ಕೈಗಾರಿಕೆಗಳಿಗೆ ಬಳಸಲು ಅವಕಾಶ ನೀಡಿರುವುದಕ್ಕೆ ಆಕ್ರೋಶಗೊಂಡಿರುವ ದೆಹಲಿ ಹೈಕೋರ್ಟ್ ವಾಸ್ತವ ಅರ್ಥ ಮಾಡಿಕೊಳ್ಳಲು ನಿಮಗೇನು ದಾಡಿ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.ದೇಶದ ಜನರು…
Read More »







