ಕೋವಿಡ್: ಎರಡೇ ದಿನಗಳಲ್ಲಿ 7 ಸಾವು
ಬೀದರ್: ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ಎರಡು ದಿನಗಳ ಅವಧಿಯಲ್ಲಿ ಒಬ್ಬ ಮಹಿಳೆ ಸೇರಿ ಒಟ್ಟು ಏಳು ಜನ ಮೃತಪಟ್ಟಿರುವುದನ್ನು ಆರೋಗ್ಯ ಇಲಾಖೆ ಮಂಗಳವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ದೃಢಪಡಿಸಿದೆ.ಏಪ್ರಿಲ್…
Read More »ಕೋವಿಡ್ ನಿರ್ಲಕ್ಷ್ಯ, ಪಿಡಿಒಗಳಿಗೆ ಬಿಸಿ ಮುಟ್ಟಿಸಿದ ಜಿಪಂ ಸಿಇಒ
ಕೊಪ್ಪಳ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಒ ಸಭೆಗೆ ಗೈರು ಹಾಜರಾದ 5 ಪಿಡಿಒಗಳು ಮತ್ತು ಹಣಕಾಸು ವಹಿವಾಟಿನಲ್ಲಿ ಕರ್ತವ್ಯ ಲೋಪ ಎಸಗಿದ…
Read More »ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ವಾರಾಂತ್ಯ ಕರ್ಫ್ಯೂ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಪೋಟವಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿ ರಾಜ್ಯ ಸರ್ಕಾರ ಮಹತ್ತರದ ಆದೇಶ ಹೊರಡಿಸಿದೆ.ಸರ್ವ ಪಕ್ಷಗಳ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ…
Read More »-
Covid-19

ಆಕ್ಸಿಜನ್ ಕೊರತೆಗೆ ಕೇಂದ್ರವೇ ಕಾರಣ: ಪ್ರಿಯಾಂಕಾ
ನವದೆಹಲಿ: ಭಾರತದಲ್ಲಿ ಆಕ್ಸಿಜನ್ ಉತ್ಪಾದನೆ ವಿಶ್ವದಲ್ಲಿಯೇ ಬೃಹತ್ ಪ್ರಮಾಣದಲ್ಲಿದೆ. ಹೀಗಿರುವಾಗ ಕೊರತೆ ಏಕೆ ಉಂಟಾಗುತ್ತಿದೆ. ಕೊರೋನಾ ಒಂದನೇ ಅಲೆ ಕಡಿಮೆಯಾಗುವಾಗಲೇ ಎಚ್ಚರಿಕೆ ವಹಿಸಬೇಕಿತ್ತು, ಆಕ್ಸಿಜನ್ ಕೊರತೆಗೆ ಸರ್ಕಾರದ…
Read More » ಪತ್ರಿಕಾ ಸ್ವಾತಂತ್ರ್ಯದಲ್ಲೂ ಭಾರತ ಹಿಂದೆ
ನವದೆಹಲಿ: ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 180 ದೇಶಗಳ ಪೈಕಿ 142ನೇ ಸ್ಥಾನವನ್ನು ಭಾರತ ಉಳಿಸಿಕೊಂಡಿದೆ. ದೇಶದಲ್ಲಿ ಮಾಧ್ಯಮ ಸ್ವಾತಂತ್ರ್ಯದ ಪರಿಸ್ಥಿತಿ ಅಷ್ಟೇನೂ ಚೆನ್ನಾಗಿಲ್ಲ ಎನ್ನುವುದನ್ನು ಈ…
Read More »-
Bengaluru Urban

ದೇಶಕ್ಕೆ ಈಗ ಬೇಕಿರುವುದು ನೆರವಿನ ಹಸ್ತ, ಬರೀ ಉಪದೇಶ ಅಲ್ಲ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾಡಿದ ಭಾಷಣ ಅತ್ಯಂತ ನಿರಾಶಾದಾಯಕ. ಕೊರೋನಾ ಸೋಂಕಿನಿAದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು…
Read More » ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ವಾರದೊಳಗೆ ಅನುಮತಿ: ಶೆಟ್ಟರ್
ಬೆಂಗಳೂರು: ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಹೆಚ್ಚಿಸುವ ನಿಟ್ಟಿನಲ್ಲಿ ಆಕ್ಸಿಜನ್ ಉತ್ಪಾದಿಸುವ ಹೊಸ ಘಟಕ ಸ್ಥಾಪನೆಗೆ 5-6 ದಿನಗಳಲ್ಲೇ ಅನುಮತಿ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ…
Read More »ಕೋವಿಡ್: 3 ನೇ ಸ್ಥಾನದಲ್ಲಿ ಕರ್ನಾಟಕ
ನವದೆಹಲಿ: ಅತೀ ಹೆಚ್ಚು ಕೋವಿಡ್ ಪೀಡಿತ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಕಳೆದ 15 ದಿನಗಳಿಂದ ಕರ್ನಾಟಕದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದು,…
Read More »

