-
Crime

ಜಾರಕಿಹೊಳಿ ಪ್ರಕರಣ, ಸಿಬಿಐ ತನಿಖೆ ಅಗತ್ಯವಿಲ್ಲ: ಹೈಕೋರ್ಟ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ಐಟಿಯಿಂದ ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ವಕೀಲರಾದ…
Read More » ಬೆಂಗಳೂರಿನಲ್ಲಿ ಲಾಕ್ಡೌನ್ ಅನಿವಾರ್ಯ, ಸಚಿವರ ಸುಳಿವು
ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಉಲ್ಬಣವಾಗುತ್ತಿದ್ದು, ಬೆಂಗಳೂರು ಲಾಕ್ಡೌನ್ ಅನಿವಾರ್ಯ ಎಂಬ ಸುಳಿವನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ನೀಡಿದ್ದಾರೆ.ʻಮಣಿಪಾಲ್ ಆಸ್ಪತ್ರೆಗೆ ತೆರಳಿ ಮುಖ್ಯಮಂತ್ರಿ…
Read More »ಕಠಿಣ ನಿಯಮ, ಸಚಿವರಲ್ಲಿಯೇ ಇಲ್ಲ ಒಮ್ಮತ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನವೂ 11 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆಯಾಗುತ್ತಿವೆ. ರಾಜಧಾನಿಯಲ್ಲಿ ಪರಿಸ್ಥಿತಿ ಕೈಮಿರುತ್ತಿದ್ದು,…
Read More »-
Belagavi

ಬೆಳಗಾವಿಯಲ್ಲಿ ಮಹಾರಾಷ್ಟçದ ಕಚೇರಿ, ರಾವುತ್ ವಿವಾದಾಸ್ಪದ ಹೇಳಿಕೆ
ಮುಂಬೈ: ಮರಾಠಿ ಭಾಷಿಕರ ಅಭಿವೃದ್ಧಿಗಾಗಿ ಮಹಾರಾಷ್ಟç ಸರ್ಕಾರ ಬೆಳಗಾವಿಯಲ್ಲಿ ಕಚೇರಿಯನ್ನು ಸ್ಥಾಪಿಸಬೇಕು ಎಂದು ಶಿವಸೇನಾ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.ಪಕ್ಷದ ಮುಖವಾಣಿ…
Read More » -
Covid-19

ರೆಮ್ಡಿಸಿವಿರ್ ಚುಚ್ಚುಮದ್ದು ಬೆಲೆ ಇಳಿಸಿದ ಫಾರ್ಮಾ ಕಂಪೆನಿ
ನವದೆಹಲಿ: ರೆಮ್ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಏಳು ಫಾರ್ಮಾಸ್ಯುಟಿಕಲ್ ಕಂಪೆನಿಗಳು ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೊರೊನಾ ರೋಗಿಗಳ ಚಿಕಿತ್ಸೆಗೆ ಈ ರೆಮ್ಡಿಸಿವಿರ್ ನೀಡಲಾಗುತ್ತದೆ. ಹಾಗಿದ್ದರೆ ಯಾವ ಫಾರ್ಮಾಸ್ಯುಟಿಕಲ್ ಕಂಪೆನಿಯ…
Read More » -
Covid-19

ಸಮುದಾಯಕ್ಕೆ ಹರಡಿದ್ದರಿಂದಲೇ ಪಾಸಿಟಿವ್ ದರ ಹೆಚ್ಚಳ
ನವದೆಹಲಿ:ದೇಶದಲ್ಲಿ ಕೊರೊನಾ ಎರಡನೇ ಅಲೆಯು ಜನರನ್ನು ನಿದ್ದೆಗೆಡಿಸಿದೆ, ಎರಡನೇ ಅಲೆಯ ಪ್ರಮುಖ ಅಂಶವೆAದರೆ ಈ ಬಾರಿ ಕೊರೊನಾವೈರಸ್ ಪಾಸಿಟಿವಿಟಿ ದರ ಪ್ರಮಾಣ ಹೆಚ್ಚಿದೆ.ಕೊರೊನಾ ಸೋಂಕಿನ ಪರೀಕ್ಷೆಗೆ ಒಳಗಾಗುತ್ತಿರುವ…
Read More » ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.ಎನ್ಟಿಎ ಜೆಇಇ ಮೇನ್ ಪರೀಕ್ಷೆಯಲ್ಲಿ ಏಪ್ರಿಲ್ 27, 28,…
Read More »ಒಂದೇ ಊರಿನಲ್ಲಿ 60 ಜನರಿಗೆ ಕೋವಿಡ್
ಕಲಬುರಗಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಆಳಂಗಾ ಗ್ರಾಮದ 60 ಜನರಿಗೆ ಕೊರೊನಾ ವೈರಸ್…
Read More »-
Covid-19

ಕೊರೊನಾ ಕೈ ಮೀರಿದೆ ಎಂದ ಸಚಿವ ಸುಧಾಕರ್
ಬೆಂಗಳೂರು: ರಾಜಧಾನಿಯಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೋನಾ ಸ್ಥಿತಿ ಕೈಮೀರಿದೆ. ಬೆಂಗಳೂರಿನಲ್ಲಿ…
Read More » -
Mysore

ಹೆಲಿಟೂರಿಸಂ ಸ್ಥಳ ರಾಜಮನೆತನಕ್ಕೆ ಸೇರಿದ್ದು
ಮೈಸೂರು: ಹೆಲಿಟೂರಿಸಂಗಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ಸಾರ್ವಜನಿಕರು, ಪರಿಸರ ಪ್ರೇಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಮರ ಕಡಿಯಲು ಸಾರ್ವಜನಿಕ ಆಕ್ಷೇಪಣಾ ಅರ್ಜಿಗಳನ್ನು ಕೂಡ ಆಹ್ವಾನಿಸಲಾಗಿದೆ.ಈ…
Read More »





