-
Bengaluru Urban

ವಿಶ್ವ ಪರಂಪರೆ ತಾಣ, ರಾಮಪ್ಪ ದೇವಸ್ಥಾನಕ್ಕೆ ಹೆಚ್ಚಿನ ಭದ್ರತೆ
ಮುಲುಗು: ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿರುವ ತೆಲಂಗಾಣದ ವಾರಂಗಲ್ ಜಿಲ್ಲೆಯ ಪಾಲಂಪೇಟ್ ಗ್ರಾಮದಲ್ಲಿರುವ ರಾಮಪ್ಪ ದೇವಾಲಯಕ್ಕೆ ಭಾರತೀಯ ಪುರಾತತ್ವ ಇಲಾಖೆಯು ಭದ್ರತೆಯನ್ನು ಹೆಚ್ಚಿಸಿದೆ.ಈ ಹಿಂದೆ ಭಾರತೀಯ…
Read More » -
Crime

ನೀಲಿಚಿತ್ರ ಪ್ರಕರಣ: 14 ದಿನ ನ್ಯಾಯಾಂಗ ಬಂಧನಕ್ಕೆ ರಾಜ್ ಕುಂದ್ರಾ
ಮು0ಬೈ: ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಜೈಲು ವಾಸ ಮುಂದುವರೆದಿದೆ. 14 ದಿನಗಳ ವರೆಗೆ…
Read More » -
Election

ಬಿಎಸ್ವೈ ಭೇಟಿ ಮಾಡಿದ ನಿರಾಣಿ, ಬೊಮ್ಮಾಯಿ
ಬೆಂಗಳೂರು: ರಾಜ್ಯ ಬಿಜೆಪಿ ವಲಯದಲ್ಲಿ ಭಾರೀ ಚಟುವಟಿಕೆಗಳು ನಡೆಯುತ್ತಿದೆ. ಮುಂದಿನ ಮುಖ್ಯಮಂತ್ರಿ ಯಾರೂ ಎನ್ನವ ಕುರಿತು ಚರ್ಚೆಗಳು ನಡೆಯುತ್ತಿದೆ. ವಿಶೇಷ ಬೆಳವಣಿಗೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜೊತೆಗೆ ಸಿಎಂ ರೇಸ್…
Read More » -
Bengaluru Urban

ಬಿಎಸ್ವೈ ನಾಯಕತ್ವ ಕೊಂಡಾಡಿದ ನಿರಾಣಿ
ಬೆಂಗಳೂರು: ಬಿ.ಎಸ್. ಯಡಿಯೂರಪ್ಪನವರ ರಾಜೀನಾಮೆಯಿಂದ ನೋವಾಗಿದೆ. ನನ್ನ ಕಣ್ಣಂಚಲ್ಲೂ ನೀರು ತರಿಸಿದೆ. ಆದರೆ ಬಿಜೆಪಿಯಲ್ಲಿ ಇದು ಅನಿವಾರ್ಯವಾಗಿತ್ತು. 75 ವರ್ಷ ದಾಟಿದವರಿಗೆ ಪಕ್ಷದಲ್ಲಿ ಅಧಿಕಾರ ನೀಡಲ್ಲ ಎಂಬುದು…
Read More » -
Covid-19

ಮಹಾರಾಷ್ಟ್ರ ದಲ್ಲಿ 1 ಕೋಟಿ ಜನರಿಗೆ ಕೋವಿಡ್ ಲಸಿಕೆ
ಮುಂಬಯಿ: ಕೊರೊನಾದಿಂದ ಅತೀ ಹೆಚ್ಚು ತತ್ತರಿಸಿದ್ದ ಮಹಾರಾಷ್ಟ್ರ ಇದೀಗ ಕಠಿಣ ಸವಾಲುಗಳ ನಡುವೆಯೂ ಕೋವಿಡ್ ಲಸಿಕಾಕರಣದಲ್ಲಿ ಮಹತ್ವದ ಸಾಧನೆ ಮಾಡಿದೆ. 2 ನೇ ಅಲೆಯ ಆರ್ಭಟ, ವೈದ್ಯಕೀಯ…
Read More » -
Bengaluru Urban

ನೂತನ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು ಸಂಜೆ
ಬೆ0ಗಳೂರು: ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆ ಅಂಗೀಕಾರವಾದ ಹಿನ್ನೆಲೆಯಲ್ಲಿ ನೂತನ ನಾಯಕನ ಆಯ್ಕೆಗೆ ಇಂದು ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.ನಗರದ ರೇಸ್ಕೋರ್ಸ್ ರಸ್ತೆಯಲ್ಲಿರುವ ಖಾಸಗಿ…
Read More » -
Bengaluru Urban

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ?
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಘೋಷಿಸಿದ ಬಳಿಕ ಬಿಜೆಪಿಯಲ್ಲಿ ಮುಂದಿನ ನಾಯಕನ ಆಯ್ಕೆ ಬಗ್ಗೆ ತೀವ್ರ ಕುತೂಹಲ ಹೆಚ್ಚಿದೆ. ಮುಖ್ಯಮಂತ್ರಿ ರೇಸ್ನಲ್ಲಿ ಬಿಜೆಪಿಯ…
Read More » -
Bengaluru Urban

ಪೆಗಾಸಸ್ ತನಿಖೆಗೆ ಪಶ್ಚಿಮ ಬಂಗಾಳ ಸರಕಾರ ತೀರ್ಮಾನ
ಕೋಲ್ಕತ್ತ: `ಪೆಗಾಸಸ್’ ಕುತಂತ್ರಾAಶವನ್ನು ಬಳಸಿ ಪತ್ರಕರ್ತರು, ರಾಜಕೀಯ ನಾಯಕರ ಮೇಲೆ ಗೂಢಚರ್ಯೆ ನಡೆಸಿದ ಆರೋಪದ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರನ್ನು ಒಳಗೊಂಡ ತನಿಖಾ ಆಯೋಗವನ್ನು ರಚಿಸಲಾಗಿದೆ…
Read More » -
Bengaluru Urban

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿಎಸ್ವೈ
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್. ಯಡಯೂರಪ್ಪ ಅವರು ಪ್ರಕಟಿಸುವುದರೊಂದಿಗೆ ನಾಲ್ಕಾರು ದಿನಗಳಿಂದ ನಿರ್ಮಾಣವಾಗಿದ್ದ ನಾಯಕತ್ವ ಬದಲಾವಣೆ ಕುರಿತ ಗೊಂದಲ ತಿಳಿಯಾಯಿತು.ಜುಲೈ 25 ರಂದು…
Read More »









