-
Covid-19

ಕೋವಿಡ್ ಹೆಚ್ಚಳ, 8 ಸಚಿವರ ಸಮಾಲೋಚನೆ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 8 ಸಚಿವರು ತಮ್ಮ ತಮ್ಮ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತುರ್ತು ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ.ಡಿಸಿಎಂ…
Read More » ಸರ್ವ ಪಕ್ಷ ಸಭೆ ಮುಂದಕ್ಕೆ
ಬೆAಗಳೂರು: ಏಪ್ರಿಲ್ 18ರಂದು ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕು ನಿಯಂತ್ರಣ ಕುರಿತ ಚರ್ಚೆಗಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕರೆದಿದ್ದ ಸರ್ವಪಕ್ಷ ಸಭೆಯನ್ನು ಮುಂದೂಡಲಾಗಿದೆ.ಇದೇ ಭಾನುವಾರ ಸಂಜೆ…
Read More »-
Covid-19

ಎಚ್ಡಿಕೆಗೂ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ..
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೇ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ ಎಂಬ ಅಚ್ಚರಿಯ ಸುದ್ದಿ ಬಂದಿದೆ.ಕೋವಿಡ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಚಿಕಿತ್ಸೆಗಾಗಿ ಮಣಿಪಾಲ್…
Read More » -
Covid-19

ಖಾಸಗಿ ಆಸ್ಪತ್ರೆಯಲ್ಲೂ ಕೋವಿಡ್ ಉಚಿತ ಚಿಕಿತ್ಸೆ
ಬೆಂಗಳೂರು : ಕೊರೊನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕತ್ಸೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ಕೊರೊನಾ ರೋಗಿಗಳಿಂದಾಗಿ ಸರ್ಕಾರಿ ಆಸ್ಪತ್ರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ.…
Read More » ಕೋವಿಡ್ ನಿಯಂತ್ರಣಕ್ಕೆ ಮೊಬೈಲ್ ಲಸಿಕೆ ಘಟಕ
ಬೆಂಗಳೂರು: ಮೊಬೈಲ್ ಘಟಕಗಳ ಮೂಲಕ ಅರ್ಹರಿಗೆ ಲಸಿಕೆ ಹಾಕಿಸುವುದು, ಸ್ಥಳೀಯವಾಗಿ ವೈದ್ಯರ ತಂಡ ರಚಿಸಿ ಅರ್ಹರಿಗೆ ಸಚಿವರ ಕಚೇರಿಯಿಂದ ಔಷಧ ವಿತರಿಸಬಹುದು. ಕಾಲ್ ಸೆಂಟರ್ ಆರಂಭಿಸಬಹುದು. ಕೋವಿಡ್…
Read More »-
Covid-19

Covid-19: ಕೋವಿಡ್ ಎದುರಿಸಲು ವೈದ್ಯಕೀಯ ಸೌಲಭ್ಯಗಳ ವ್ಯವಸ್ಥೆ
ಶಿವಮೊಗ್ಗ : Covid-19 ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳು, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು…
Read More » -
Covid-19

ಮದುವೆಯಲ್ಲಿ 200 ಜನರಿಗಷ್ಟೇ ಅವಕಾಶ: ಸುಧಾಕರ್
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರಕಾರ ಇನ್ನಷ್ಟು ನಿರ್ಬಂಧಗಳನ್ನು ವಿಧಿಸಿದೆ. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಜನರ ಸಂಖ್ಯೆಯಲ್ಲಿ ಇಳಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
Read More » -
Covid-19

ಕೋವಿಡ್ ಭಯ ನಿವಾರಣೆ ವೈದ್ಯರ ಜವಾಬಾರಿ
ಕಲಬುರಗಿ: ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್-19 ಎರಡನೇ ಅಲೆಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು, ಭಯ ಹೋಗಲಾಡಿಸಿ ಸೂಕ್ತ ಮಾರ್ಗದರ್ಶನದ ಮೂಲಕ ಚಿಕಿತ್ಸೆ ನೀಡುವ ಜವಾಬ್ದಾರಿ ವೈದ್ಯರದ್ದಾಗಿದೆ…
Read More » ಅಬಕಾರಿ ಅಕ್ರಮ ಚಟುವಟಿಕೆಗಳಿಗೆ ದೂರು ಸ್ವೀಕರಿಸಿ ಕ್ರಮ ಜರುಗಿಸಲು ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ
ಅಬಕಾರಿ ಇಲಾಖೆಯಿಂದ ನಿಯಂತ್ರಣಾ ಕೊಠಡಿ ಸ್ಥಾಪನೆಬಳ್ಳಾರಿ,ಏ.16(ಕರ್ನಾಟಕ ವಾರ್ತೆ): ಬಳ್ಳಾರಿ ಮಹಾನಗರ ಪಾಲಿಕೆಯ 39 ವಾರ್ಡ್ಗಳಿಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳಿಗೆ…
Read More »ಕೋವಿಡ್ ನಿಯಂತ್ರಣ: ವಾರಾಂತ್ಯ ಲಾಕ್ಡೌನ್ಗೆ ತಜ್ಞರ ಸಮಿತಿ ಶಿಫಾರಸ್ಸು
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಮಹಾಮಾರಿಯನ್ನು ತಡೆಗಟ್ಟಲು ದೆಹಲಿ ಮಾದರಿಯಲ್ಲಿ ರಾಜ್ಯದಲ್ಲೂ ವಾರಾಂತ್ಯ(ವೀಕೆAಡ್)ದ ಲಾಕ್ಡೌನ್ ಜಾರಿ ಮಾಡಬೇಕೆಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.ಆರೋಗ್ಯ…
Read More »





