-
Covid-19

ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೂ ಕೋವಿಡ್ ಕಾಟ
ಧಾರವಾಡ: ಉತ್ತರ ಕರ್ನಾಟಕದ ಏಕೈಕ ಪ್ರಾದೇಶಿಕ ವಿಜ್ಞಾನ ಕೇಂದ್ರವು ಕೊರೊನಾದಿಂದ ಲಕ್ಷಾಂತರ ರೂಪಾಯಿ ಆದಾಯ ಕಳೆದುಕೊಂಡಿದ್ದು, ತೀವ್ರ ನಷ್ಟಕ್ಕೆ ಒಳಗಾಗಿದೆ.ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ಥಾಪಿಸಿಲಾಗಿರುವ ಪ್ರಾದೇಶಿಕ…
Read More » -
Covid-19

ಸರ್ವ ಪಕ್ಷ ಸಭೆಯಿಂದ ಪ್ರಯೋಜನ ಇಲ್ಲ; ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಆದರೂ ಸೋಂಕು ಪ್ರಕರಣಗಳು ನಿಯಂತ್ರಣಕ್ಕೆ ಬಾರದಿರುವುದು ಸರ್ಕಾರವನ್ನು ಚಿಂತೆಗೀಡು ಮಾಡಿದೆ.ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ…
Read More » -
Covid-19

ಮಹಾರಾಷ್ಟçದಲ್ಲಿ ಜನತಾ ಕರ್ಫ್ಯೂ
ಮುಂಬೈ: ಕೊರೋನಾ 2ನೇ ಅಲೆಯಿಂದ ತೀವ್ರವಾಗಿ ತತ್ತರಿಸಿರುವ ಮಹಾರಾಷ್ಟçದಲ್ಲಿ ಜನತಾ ಕರ್ಫ್ಯೂ ವಿಧಿಸಲಾಗಿದೆ. ಏಪ್ರಿಲ್ 14 ರಿಂದ ಮೇ 1 ರವರೆಗೆ ಈ ಕರ್ಫ್ಯೂ ಜಾರಿಯಲ್ಲಿ ಇರಲಿದೆ.ರಾಜ್ಯವನ್ನುದ್ದೇಶಿಸಿ…
Read More » -
Bengaluru Urban

ಲಾಕ್ಡೌನ್ ಬದಲು ಇನ್ನಷ್ಟು ಕಠಿಣ ಕ್ರಮ: ಬಿಎಸ್ವೈ
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಗತ್ಯವಿದ್ದರೆ ಇನ್ನಷ್ಟು ಕಠಿಣ…
Read More » -
Bengaluru Urban

ಮಮತಾ ವಿಷಯದಲ್ಲಿ ಚುನಾವಣಾ ಆಯೋಗ ಪಕ್ಷಪಾತ
ಮುಂಬೈ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿಚಾರದಲ್ಲಿ ಚುನಾವಣಾ ಆಯೋಗವು ಪಕ್ಷಪಾತ ನೀತಿ ಅನುಸರಿಸುತ್ತಿದೆ ಎಂದು ಶಿವಸೇನಾ ಬುಧವಾರ ಆರೋಪಿಸಿದೆ.ಇತ್ತೀಚೆಗೆ ಚುನಾವಣೆ ಪ್ರಚಾರದ ವೇಳೆ…
Read More » ತೋಟಗಾರಿಕೆ ವಿವಿಗೆ ಕೋವಿಡ್ ಕಾಟ
ಬಾಗಲಕೋಟೆ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ವಿವಿಧ ಮಹಾವಿದ್ಯಾಲಯಗಳ 20 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್…
Read More »ಮಧ್ಯಪ್ರದೇಶದಲ್ಲಿ ಪರೀಕ್ಷೆ ಮುಂದಕ್ಕೆ
ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರ 10 ಹಾಗೂ 12ನೇ ತರಗತಿಯ ಅಂತಿಮ ಪರೀಕ್ಷೆಯ ದಿನಾಂಕವನ್ನ ಮುಂದೂಡಲು ನಿರ್ಧರಿಸಿದೆ.ರಾಜ್ಯದ ಶಿಕ್ಷಣ ಇಲಾಖೆ ಸಚಿವ…
Read More »-
Belagavi

ಮೂರೂ ಕ್ಷೇತ್ರಗಳಲ್ಲಿ ಗೆಲುವು: ಲಿಂಬಾವಳಿ
ಬೆಳಗಾವಿ : ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಮೂರು ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಚಿವ ಅರವಿಂದ್ ಲಿಂಬಾವಳಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬೆಳಗಾವಿ…
Read More » ರಂಜಾನ್ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ
ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟಲು ಹಲವು ನಿಯಂತ್ರಣ ಕ್ರಮ ಕೈಗೊಂಡಿರುವ ರಾಜ್ಯ ಸರಕಾರ ಇದೀಗ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.ಮುಸ್ಲಿಮರ ಪವಿತ್ರ ಹಬ್ಬ…
Read More »-
Election

ಪ್ರಚಾರ ನಿರ್ಬಂಧ ವಿರೋಧಿಸಿ ದೀದಿ ಪ್ರತಿಭಟನೆ
ಕೋಲ್ಕತ್ತ: ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಹೇರಿರುವ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಧರಣಿ ನಡೆಸಿದ್ದಾರೆ.ಕೋಲ್ಕತ್ತಾದ ಹೃದಯ…
Read More »






