-
Crime

ಚುನಾವಣಾ ಆಯುಕ್ತರಾಗಿ ಸುಶೀಲಚಂದ್ರ
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಸುಶೀಲ್ ಚಂದ್ರ ಅವರು ನೇಮಕಕೊಂಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಜಾವಡೇಕರ್ ತಿಳಿಸಿದ್ದಾರೆ.ಪ್ರಸ್ತುತ ಚುನಾವಣಾ ಮುಖ್ಯ ಆಯುಕ್ತರಾಗಿರುವ ಸುನಿಲ್…
Read More » -
Bengaluru Urban

ಸಾರಿಗೆ ನೌಕರರೊಂದಿಗೆ ಮಾತಾಡಲ್ಲ ಎಂದ ಬಿಎಸ್ವೈ
ಬೆಂಗಳೂರು: ಸಾರಿಗೆ ನೌಕರರ ಜೊತೆ ಮಾತುಕತೆಯ ಪ್ರಶ್ನೆಯೇ ಇಲ್ಲ. ಕೆಲಸಕ್ಕೆ ಗೈರುಹಾಜರಾದ ಸಾರಿಗೆ ನೌಕರರಿಗೆ ವೇತನ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು,…
Read More » -
Covid-19

ಕರ್ಫ್ಯೂ ಉಲ್ಲಂಘನೆ, ವಾಹನ ಮಾಲಿಕರ ವಿರುದ್ಧ ಪ್ರಕರಣ
ಮಂಗಳೂರು: ರಾತ್ರಿ ಕರ್ಫ್ಯೂ ಉಲ್ಲಂಘನೆ ಮಾಡಿದ್ದಕ್ಕಾಗಿ ಶನಿವಾರ 65 ಹಾಗೂ ಭಾನುವಾರ 13 ವಾಹನ ಮಾಲೀಕರ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿವೆ.ಎರಡು ದಿನಗಳಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು…
Read More » -
Bengaluru Urban

ಕರ್ಫ್ಯೂ ಉಲ್ಲಂಘನೆ, ವಾಹನ ಮಾಲಿಕರ ವಿರುದ್ಧ ಪ್ರಕರಣ
ಮಂಗಳೂರು: ರಾತ್ರಿ ಕರ್ಫ್ಯೂ ಉಲ್ಲಂಘನೆ ಮಾಡಿದ್ದಕ್ಕಾಗಿ ಶನಿವಾರ 65 ಹಾಗೂ ಭಾನುವಾರ 13 ವಾಹನ ಮಾಲೀಕರ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿವೆ.ಎರಡು ದಿನಗಳಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು…
Read More » -
Bengaluru Urban

ಖಾಸಗಿ ಆಸ್ಪತ್ರೆಯಲ್ಲಿ ಶೇ. 50 ಬೆಡ್ ಮೀಸಲು
ಬೆಂಗಳೂರು: ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಅದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ…
Read More » -
Crime

ತರಕಾರಿ ಮಾರಾಟ ಮಾಡಿ ಐದು ಕೋಟಿ ಲಾಭ ಗಳಿಸಿದ ಐಐಎಂ ಪದವೀಧರ !
80 ಮತ್ತು 90 ರ ದಶಕದಲ್ಲಿ ಎಂಜಿನಿಯರಿAಗ್ ಶಿಕ್ಷಣವನ್ನು ಅತ್ಯುತ್ತಮವೆಂದೇ ಪರಿಗಣಿಸಲಾಗಿತ್ತು. ಅದರಲ್ಲಿ ಐಐಎಂ ನಂತಹ ಪ್ರತಿಷ್ಠಿತ ಸಂಸ್ಥೆಗಳಿAದ ಪದವಿ ಪಡೆದವರಿಗೆ ಹೇರಳ ಉದ್ಯೋಗಾವಕಾಶ. ಜೊತೆಗೆ ದೊಡ್ಡ…
Read More » -
Bidar

ಕೊರೊನಾ ನಿಯಂತ್ರಣಕ್ಕೆ ಕೋವಿಡ್ ಕೇರ್ ಸೆಂಟರ್ ಆರಂಭಿಸಿ
ಬೀದರ್: ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಕೋವಿಡ್ ಕೇರ್ ಸೆಂಟರ್ ಆರಂಭಿಸಬೇಕು ಎಂದು ಬೀದರ್ ಜಿಲ್ಲಾ ಸಮಗ್ರ ಅಭಿವೃಧ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಆಗ್ರಹಿಸಿದ್ದಾರೆ.ಈ ಕುರಿತು…
Read More » -
Bidar

ಬಸವಕಲ್ಯಾಣದಲ್ಲಿಯೇ ಅನುಭವ ಮಂಟಪ
ಬಸವಕಲ್ಯಾಣ : ಬಸವಕಲ್ಯಾಣದಲ್ಲೇ ಐತಿಹಾಸಿಕ ಅನುಭವ ಮಂಟಪ ನಿರ್ಮಾಣ ಕಾರ್ಯ ಆರಂಭಗೊಳಲ್ಲಿದೆ. ಮಾಜಿ ಸಚಿವ ಬಸವರಾಜ ಪಾಟೀಲ್ ಸೇಡಂ ಅವರಿಗೆ ಅನುಭವ ಮಂಟಪ ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ…
Read More » -
Crime

ಲಾಕ್ಡೌನ್ ಭೀತಿ, ಮತ್ತೆ ಶುರುವಾದ ವಲಸೆ
ಇಂದೋರ್ : ಕೋವಿಡ್ ಇಡೀ ಪ್ರಪಂಚದಲ್ಲಿ ಮತ್ತೆ ಭೀತಿಯನ್ನು ಮೂಡಿಸಿದೆ. ಕೋವಿಡ್ ಸೋಂಕಿನ ಮೊದಲ ಅಲೆಯಲ್ಲಿ ದೇಶದ ನಾಗರಿಕ ವ್ಯವಸ್ಥೆ ತತ್ತರಿಸಿ ಹೋಗಿದೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.…
Read More » -
Crime

ಮುಂಬಯಿಯಲ್ಲಿ ಕೋವಿಡ್ ಆಸ್ಪತ್ರೆ ನಿರ್ಮಾಣಕ್ಕೆ ತೀರ್ಮಾನ
ಮುಂಬೈ: ಕೋವಿಡ್ ಪ್ರಕರಣಗಳು ಸತತವಾಗಿ ಏರುತ್ತಲೇ ಇರುವುದರಿಂದ ಮುಂಬೈನಲ್ಲಿ ಮುಂದಿನ 5-6 ವಾರಗಳಲ್ಲಿ ಮೂರು ಬೃಹತ್ ಆಸ್ಪತ್ರೆಗಳನ್ನು ಆರಂಭಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.ಈ ಆಸ್ಪತ್ರೆಗಳನ್ನು ಬೇರೆ ಬೇರೆ…
Read More »








