ಅಮೆರಿಕ ವಿವಿ ಜೊತೆ ಸಹಭಾಗಿತ್ವಕ್ಕೆ ಮುಂದಾದ ಭಾರತ
ವಾಷಿಂಗ್ಟನ್: ಅಮೆರಿಕದ ವಿಶ್ವವಿದ್ಯಾಲಯಗಳ ಜತೆ ಸಹಭಾಗಿತ್ವ ಹೊಂದುವ ನಿಟ್ಟಿನಲ್ಲಿ ಭಾರತ ಪ್ರಯತ್ನ ಆರಂಭಿಸಿದೆ.ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿAಗ್ ಮತ್ತು ಗಣಿತ ವಿಷಯಗಳ ಅಧ್ಯಯನಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತದ…
Read More »-
Bengaluru Urban

ಕಾವಲುಗಾರ ಆಗಿದ್ದ ರಂಜಿತ್ ಈಗ ಐಐಎಂ ಸಹಾಯಕ ಪ್ರಾಧ್ಯಾಪಕ !
ಕಾಸರಗೋಡು: ಸಾಧಿಸುವ ಛಲವೊಂದಿದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬ ಮಾತಿಗೆ ಕೇರಳ ಮೂಲದ 28 ವರ್ಷದ ರಂಜಿತ್ ರಾಮಚಂದ್ರನ್ ಅವರು ತಾಜಾ ಉದಾಹರಣೆಯಾಗಿದ್ದಾರೆ.ತಮ್ಮ ಬಹುದಿನಗಳ ಕನಸನ್ನು…
Read More » ಲಿಖಿತ ಭರವಸೆ ನೀಡಿದ್ದ ಸಿಎಂ ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸಲಿ
ಬೆAಗಳೂರು: ಸಾರಿಗೆ ನೌಕರರು ಮೂತಿ ತಿಂಗಳ ಹಿಂದೆ ಮುಷ್ಕರ ಆರಂಭಿಸಿದಾಗ ಎಲ್ಲ ಬೇಡಿಕೆಗಳನ್ನು ಮೂರು ತಿಂಗಳಲ್ಲಿ ಈಡೇರಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲಿಖಿತ ಭರವಸೆ ನೀಡಿದ್ದರು.…
Read More »-
Bengaluru Urban

ಯಡಿಯೂರಪ್ಪ ಸರ್ವಸಮ್ಮತ ನಾಯಕ
ಬಾಗಲಕೋಟೆ: ಬಿಜೆಪಿ ಹೈಕಮಾಂಡ್ ನೀಡಿದ ನೋಟೀಸ್ ಗೆ ಲವ್ ಲೆಟರ್ ಎಂದು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ರಾಜ್ಯಾಧ್ಯಕ್ಷ ನಳಿನ್…
Read More » ಅನಿವಾರ್ಯವಾದಲ್ಲಿ ಲಾಕ್ಡೌನ್, ಸಿಎಂ ಎಚ್ಚರಿಕೆ
ಬೀದರ್ : ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಅನಿವಾರ್ಯ ಅಲ್ಲ ಎಂದೇ ವಾದಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಇದೀಗ ಲಾಕ್ಡೌನ್ ಕುರಿತು ಒಲವು ವ್ಯಕ್ತಪಡಿಸಿದ್ದಾರೆ. ದಿನದ ಹಿಂದಷ್ಟೇ…
Read More »-
Bengaluru Urban

ಕೋವಿಡ್ ಹೆಚ್ಚಲು ಸರಕಾರವೇ ಕಾರಣ
ಕೊಪ್ಪಳ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಲು ರಾಜ್ಯ ಸರಕಾರದ ನಿರ್ಲಕ್ಷö್ಯವೇ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ…
Read More » -
Crime

ಉಪಚುನಾವಣೆ ಬಳಿಕ ಬಿಎಸ್ವೈ ಸರಕಾರ ಪತನ
ಬೆಳಗಾವಿ : ಬೆಳಗಾವಿ ಲೋಕಸಭೆ ಉಪಚುನಾವಣೆಯ ಬಳಿಕ ರಾಜ್ಯ ಬಿಜೆಪಿ ಸರ್ಕಾರ ಪತನ ಆಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ…
Read More » -
Bidar

ಜೆಡಿಎಸ್ ತೊರೆದು ಬಿಜೆಪಿ ಸೇರಿದ ಭಾಲ್ಕಿಯ ಪ್ರಕಾಶ ಖಂಡ್ರೆ
ಬೀದರ್ : ಭಾಲ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ಕೆಲ ಮುಖಂಡರ ವಿರೋಧದ ನಡುವೆಯೂ ಭಾನುವಾರ ಬಸವಕಲ್ಯಾಣದಲ್ಲಿ ಬಿಜೆಪಿ ಸೇರಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ…
Read More » -
Bidar

ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳಿಪಟ: ಸದಾನಂದಗೌಡ
ಬೀದರ್: ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.ಉಪಚುನಾವಣಾ ಪ್ರಚಾರಕ್ಕಾಗಿ ಬಸವಕಲ್ಯಾಣಕ್ಕೆ ಆಗಮಿಸಿರುವ ಕೇಂದ್ರಸಚಿವರು, ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್…
Read More »






