-
Crime

10 ನೋಟಿಸ್ ನೀಡಿದರೂ ಮತದಾರರ ವಿಭಜನೆ ವಿರೋಧಿಸುವೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗದ ನೋಟಿಸ್ಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದು, 10 ನೋಟಿಸ್ ನೀಡಿದರೂ ಸಹ ನಾನು ಮತದಾರರ ವಿಭಜನೆಗೆ ವಿರುದ್ಧವಾಗಿ…
Read More » -
Bidar

ಕಲ್ಯಾಣ ಗೆದ್ದರೆ, ಕರ್ನಾಟಕದಾದ್ಯಂತ ಗೆಲುವು
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಲ್ಲಕ್ಕೂ ಮೊದಲು ಅಭ್ಯರ್ಥಿಯನ್ನು ಘೋಷಿಸಿರುವ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ಡಿ. ಕುಮಾರಸ್ವಾಮಿ ಅಬ್ಬರದ ಪ್ರಚಾರವನ್ನೂ ನಡೆಸಿದ್ದಾರೆ.ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರ…
Read More » -
Bidar

ಬಸವಕಲ್ಯಾಣದಲ್ಲಿ ಸಿದ್ದರಾಮಯ್ಯ ಪ್ರಚಾರ
ಬಸವಕಲ್ಯಾಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಮುಖಂಡರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಭಾಲ್ಕಿ ಶಾಸಕ,…
Read More » -
Bidar

ಬಸವಕಲ್ಯಾಣದಲ್ಲಿ ಖೂಬಾ ಪ್ರಚಾರ
ಬಸವಕಲ್ಯಾಣ: ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿಜೆಪಿ ಮುಖಂಡ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ತಮ್ಮ ಬೆಂಬಲಿಗರೊAದಿಗೆ, ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸುತ್ತಿದ್ದಾರೆ. ಮಲ್ಲಿಕಾರ್ಜುನ ಖೂಬಾ ಅವರು ಇಲ್ಲಿಯವರೆಗೆ…
Read More » ಮುಷ್ಕರನಿರತ ನೌಕರರ ವಿರುದ್ದ ವಜಾ ಅಸ್ತç !
ಬೆಂಗಳೂರು: ಮುಷ್ಕರನಿರತ ಸಾರಿಗೆ ನೌಕರರ ವಿರುದ್ಧ ವಜಾ ಅಸ್ತ್ರ ಪ್ರಯೋಗಿಸಿರುವ ಸರಕಾರ, ಗುರುವಾರ ಕೆಲಸಕ್ಕೆ ಹಾಜರಾಗದ, ತರಬೇತಿಯಲ್ಲಿರುವ 96 ನೌಕರರನ್ನು ಮನೆಗೆ ಕಳುಹಿಸಿದೆ. ಪ್ರೊಬೆಷÀನರಿಯಲ್ಲಿ ಇರುವವರಿಗೆ ಕರ್ತವ್ಯಕ್ಕೆ…
Read More »-
Bengaluru Urban

ಉಪಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಭೀತಿ
ಬೆಂಗಳೂರು: ಜಿದ್ದಾಜಿದ್ದಿನಿಂದ ಕೂಡಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಬಂಡಾಯದ ಭೀತಿ ಎದುರಾಗಿದೆ. ಇದೇ 17ರಂದು ಒಂದು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ…
Read More » -
Kodagu

ಸ್ವಚ್ಛತಾ ರಾಯಭಾರಿ ಅಬ್ದುಲ್ ಖಾದರ್
ಅರಂತೋಡು: ಇವರೊಬ್ಬ ಸ್ವಚ್ಛತಾ ರಾಯಭಾರಿ. ಇದು ಸರಕಾರವಾಗಲೀ ಯಾವುದೇ ಸಂಸ್ಥೆಯಾಗಲೀ ನೀಡಿದ ಹುದ್ದೆಯಲ್ಲ. ಸ್ವಯಂಪ್ರೇರಣೆಯಿAದ ಸ್ವಚ್ಛ ಭಾರತ ಪರಿಕಲ್ಪನೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿರುವವರು ಇವರು.ಸಂಪಾಜೆ ಗ್ರಾಮದ…
Read More » -
Kalaburagi

ಕಲಬುರಗಿ: 1500 ಎಕರೆಯಲ್ಲಿ ಸೌರಶಕ್ತಿ ಘಟಕ
ಕಲಬುರ್ಗಿ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವಲಯ ಕಚೇರಿಯನ್ನು ಪುನರಾರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮತಿಸಿದ್ದು, ಇದಕ್ಕೆ ಸಿದ್ಧತೆಗಳು ನಡೆದಿವೆ ಎಂದು ಕ್ರೆಡಲ್ ಅಧ್ಯಕ್ಷ ಚಂದ್ರಕಾAತ ಬಿ.…
Read More » ಹಣ ವಸೂಲಿಗೆ ಇಬ್ಬರು ಸಚಿವರು ಸೂಚನೆ ನೀಡಿದ್ದರು: ಸಚಿನ್ ವಾಜೆ
ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ದೊರೆತ ಪ್ರಕರಣಕ್ಕೆ ಮತ್ತೊಂದು ತಿರುವು ದೊರಕಿದೆ. ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿರುವಂತೆ…
Read More »ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು
ಉಡುಪಿ : ಕರ್ತವ್ಯ ಲೋಪ ಎಸಗಿರುವ ಆರೋಪಕ್ಕೆ ಸಂಬAಧಿಸಿ ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಜುಳ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ…
Read More »






