-
Bidar

ಡಾ. ರಾಜಕುಮಾರ ಹೆಬ್ಬಾಳೆ ಪರ ಶಕ್ತಿ ಪ್ರದರ್ಶನ
ಬೀದರ: ಸಾಹಿತ್ಯ, ಕಲೆ, ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುತ್ತಿರುವ ಕಸಾಪ ನಿಕಟಪೂರ್ವ ಗೌರವ ಕಾರ್ಯದರ್ಶಿ ಡಾ. ರಾಜಕುಮಾರ ಹೆಬ್ಬಾಳೆ ಅವರು ಸೋಮವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ…
Read More » -
Crime

ಮಹಾರಾಷ್ಟç ಸಚಿವರ ಭ್ರಷ್ಟಾಚಾರ, ತನಿಖೆಗೆ ಆದೇಶ
ಮುಂಬೈ: ಮಹಾರಾಷ್ಟç ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿದ್ದ ಭ್ರಷ್ಟಾಚಾರ ಮತ್ತು ಅವ್ಯವಹಾರ ಆರೋಪಕ್ಕೆ…
Read More » -
Bengaluru Urban

ಅಕ್ರಮ ಡಿನೋಟಿಫೈ: ಬಿಎಸ್ವೈ ವಿಚಾರಣೆಗೆ ಸುಪ್ರೀಂ ತಡೆ
ಮುಂಬೈ: ಅಕ್ರಮ ಡಿನೋಟಿಫೈ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ಸೋಮವಾರ ತುಸು ನೆಮ್ಮದಿ ನೀಡಿದೆ. ನ್ಯಾಯಾಲಯದಲ್ಲಿನ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.ಐಟಿ ಪ್ರಾಜೆಕ್ಟ್ಗಾಗಿ…
Read More » -
Belagavi

ಶಾಸಕ ರಮೇಶ ಜಾರಕಿಹೊಳಿಗೆ ಕೋವಿಡ್
ಬೆಳಗಾವಿ: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಗೋಕಾಕದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವೀಂದ್ರ ಅಂಟಿನ ತಿಳಿಸಿದರು.ಗೋಕಾಕ…
Read More » -
Kalaburagi

ಕಲಬುರ್ಗಿ ನಗರದಲ್ಲಿ `ಹೆಲಿಪೋರ್ಟ್’
ಕಲಬುರಗಿ: ಪ್ರವಾಸಿಗರನ್ನು ಸೆಳೆಯಲು ಕಲಬುರ್ಗಿ ನಗರದಲ್ಲಿ `ಹೆಲಿಪೋರ್ಟ್’ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೀಶ್ವರ ಹೇಳಿದರು.ಚಿಂಚೋಳಿ ತಾಲ್ಲೂಕಿನ…
Read More » -
Shivamogga

ಪ್ರತಿ ಪಂಚಾಯತಿಯಲ್ಲಿ ಮಳೆ ನೀರಿಂಗಿಸುವ ಯೋಜನೆ
ಶಿವಮೊಗ್ಗ : ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರನ್ನು ಇಂಗಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರುಸೋಮವಾರ ಜಲಾಮೃತ…
Read More » -
Kalaburagi

ಬಿಜೆಪಿಯವರು ಸತ್ಯ ಹರಿಶ್ಚಂದ್ರರ ಮಕ್ಕಳಾ, ಖರ್ಗೆ ಪ್ರಶ್ನೆ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಚುನಾವಣಾ ಪ್ರಚಾರಕ್ಕೆ ಹೋದ ಕಡೆಯೆಲ್ಲೆಲ್ಲ ಭ್ರಷ್ಟ ಸರ್ಕಾರಗಳಿವೆ ಎಂದು ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರೇನು ಸತ್ಯ ಹರಿಶ್ಚಂದ್ರರ ಮಕ್ಕಳೇ ಎಂದು ಕಾಂಗ್ರೆಸ್ನ ಹಿರಿಯ…
Read More » -
Bidar

ಬಿಜೆಪಿ ಗಾಳಕ್ಕೆ ಸಿಲುಕಿದ ಮುಳೆ, ನಾಮಪತ್ರ ವಾಪಸ್
ಬೀದರ್: ಬಸವಕಲ್ಯಾಣದಲ್ಲಿ ನಡೆದಿರುವ ಅಚ್ಚರಿಯ ಬೆಳವಣಿಗೆಯಲ್ಲಿ ಎನ್ಸಿಪಿಯಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಎಂ.ಜಿ. ಮುಳೆ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದ…
Read More » ವಿಳಾಸ ಇಲ್ಲದ ಸ್ಥಿತಿಗೆ ಕಾಂಗ್ರೆಸ್: ಶೆಟ್ಟರ್ ಟೀಕೆ
ಬೆಳಗಾವಿ: ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್ ಅಡ್ರೆಸ್ ಇಲ್ಲದೆ ಅಧೋಗತಿಗೆ ಹೋಗುತ್ತಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಗೇಲಿ ಮಾಡಿದರು.ಬೆಳಗಾವಿ ಲೋಕಸಭೆ ಉಪ ಚುನಾವಣೆ ಅಂಗವಾಗಿ…
Read More »-
Madikeri

ಪಾನಮತ್ತ ವ್ಯಕ್ತಿಯಿಂದ ಹೀನ ಕೃತ್ಯ, 6 ಜನರ ಸಜೀವ ದಹನ
ಕೊಡಗು : ಪಾನಮತ್ತ ವ್ಯಕ್ತಿಯೊಬ್ಬ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪರಿಣಾಮ, ಮನೆಯಲ್ಲಿದ್ದ ಒಂದೇ ಕುಟುಂಬದ 6 ಜನರು ಸಜೀವವಾಗಿ ದಹನವಾಗಿರುವ ಘಟನೆ ಕೊಡಗಿನ ಕಾನೂರಿನಲ್ಲಿ ನಡೆದಿದೆ.ಕೊಡಗು ಜಿಲ್ಲೆಯ…
Read More »








