ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ
ಬೆAಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ವಾಹನ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ಸಂಗ್ರಹಿಸಲು ಕರ್ನಾಟಕ…
Read More »-
Bidar

ಬಿಸಿಯೂಟ ಆರಂಭಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಏಪ್ರಿಲ್ 15 ರಿಂದ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ…
Read More » ಎಸ್ಐಟಿಗೆ ಪೂರಕ ದಾಖಲೆ ಸಲ್ಲಿಸಿದ ಸಿಡಿ ಯುವತಿ
ಬೆಂಗಳೂರು: ಎಸ್ಐಟಿ ಅಧಿಕಾರಿಗಳ ಬಳಿ ಸಿಡಿ ಲೇಡಿ ಹೇಳಿಕೆ ಮುಕ್ತಾಯವಾಗಿದೆ. ಆಡುಗೋಡಿಯ ಟೆಕ್ನಿಕಲ್ ವಿಂಗ್ನಲ್ಲಿ ವಿಚಾರಣೆ ನಡೆದಿತ್ತು. ಇದೀಗ, ಆಡುಗೋಡಿಯ ಟೆಕ್ನಿಕಲ್ ವಿಂಗ್ನಲ್ಲಿ ಯುವತಿ ಹೇಳಿಕೆ ಪಡೆದ…
Read More »-
Bengaluru Urban

ಆರೋಗ್ಯ ಇಲಾಖೆಯಲ್ಲಿ ಪ್ರತಿ ಬುಧವಾರ ಇನ್ಸ್ಪೆಕ್ಷನ್ ಡೇ
ಉಡುಪಿ: ಆರೋಗ್ಯ ಇಲಾಖೆಯಲ್ಲಿ ಪ್ರತಿ ಬುಧವಾರ ಇನ್ಸ್ಪೆಕ್ಷನ್ ಡೇ ನಡೆಯಲಿದ್ದು, ಸಚಿವರಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರವರೆಗೂ ಅವರವರ ಕಾರ್ಯಕ್ಷೇತ್ರ ವ್ಯಾಪ್ತಿಯ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿ ಸರಿಪಡಿಸಬೇಕು…
Read More » -
Bidar

ಕಾಂಗ್ರೆಸ್ ಸೇರಿದ ಪಿಜಿಆರ್ ಸಿಂಧ್ಯಾ
ಬೀದರ್: ಜೆಡಿಎಸ್ ಹಿರಿಯ ನಾಯಕ ಪಿ.ಜಿ.ಆರ್ ಸಿಂಧ್ಯಾ ಅವರು ಮಂಗಳವಾರ ಕಾಂಗ್ರೆಸ್ ಪಕ್ಷ ಸೇರಿದರು.ಬಸವ ಕಲ್ಯಾಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಂಧ್ಯಾ ಕಾಂಗ್ರೆಸ್…
Read More » -
Bidar

ಬಸವಕಲ್ಯಾಣದಲ್ಲಿ ಬಿಜೆಪಿಗೆ ಖೂಬಾ ಕಂಟಕ
ಬೀದರ್: ಉಪಚುನಾವಣೆಯಲ್ಲಿ ಗೆದ್ದೇ ತೀರುವ ಆತ್ಮವಿಶ್ವಾಸದಲ್ಲಿರುವ ಅಡಳಿತ ಪಕ್ಷ ಬಿಜೆಪಿಗೆ ಬಸವಕಲ್ಯಾಣದಲ್ಲಿ ಅಗ್ನಿಪರೀಕ್ಷೆ ಎದುರಾಗಿದೆ. ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ…
Read More » ಕೋವಿಡ್ ನಿಯಂತ್ರಣ, ಮಂಗಳೂರಿನಲ್ಲಿ 144 ಕಲಂ ಜಾರಿ
ಮಂಗಳೂರು: ಕೋವಿಡ್-19 ಎರಡನೇ ಅಲೆ ತಡೆಯಲು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿAದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್…
Read More »ಕೋವಿಡ್ ನಿಯಂತ್ರಣ, ಮಂಗಳೂರಿನಲ್ಲಿ 144 ಕಲಂ ಜಾರಿ
ಮಂಗಳೂರು: ಕೋವಿಡ್-19 ಎರಡನೇ ಅಲೆ ತಡೆಯಲು ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿAದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್…
Read More »ಮಾರ್ಕೆಟ್ನಲ್ಲಿ ಒಂದು ಗಂಟೆ ಹೆಚ್ಚಿದ್ದರೆ ದಂಡ
ನಾಸಿಕ್: ಮಹಾರಾಷ್ಟ್ರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಲಾರಂಭಿಸಿದೆ. ಪ್ರತಿ ಜಿಲ್ಲೆಯಲ್ಲೂ ಅನೇಕ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದೀಗ ನಾಸಿಕ್ ಜಿಲ್ಲೆಯಲ್ಲಿ ಹೊಸದೊಂದು ನಿಯಮ ಜಾರಿಗೊಳಿಸಲಾಗಿದೆ.ಮಾರ್ಕೆಟ್ನಲ್ಲಿ…
Read More »




