-
Education

ಶಿವಮೊಗ್ಗ: ಕೃಷಿ, ತೋಟಗಾರಿಕೆ ವಿವಿ ಉದ್ಘಾಟಿಸಿದ ಸಿಎಂ
ಬೆ0ಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು.ಈ…
Read More » -
Sports

ಒಲಿಂಪಿಕ್ ಬೆಳ್ಳಿ ಪದಕ ದೇಶಕ್ಕೆ ಸಮರ್ಪಿಸಿದ ಮೀರಾಬಾಯಿ
ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ನಲ್ಲಿ ಗೆದ್ದ ಮೊದಲ ಬೆಳ್ಳಿ ಪದಕವನ್ನು ದೇಶಕ್ಕೆ ಸಮರ್ಪಿಸುವುದಾಗಿ ಕ್ರೀಡಾಪಟು ಮೀರಾಬಾಯಿ ಚಾನು ಅವರು ಶನಿವಾರ ಹೇಳಿದ್ದಾರೆ. ಬೆಳ್ಳಿ ಪದಕ ಗೆದ್ದ ಖುಷಿಯನ್ನು ಟ್ವಿಟರಿನಲ್ಲಿ…
Read More » -
Bengaluru Urban

ಬಿಎಸ್ವೈ ಉತ್ತರಾಧಿಕಾರಿ ಯಾರು ?
ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ನಿರ್ಗಮಿಸುವದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ಯಡಿಯೂರಪ್ಪ ಅವರ ರಾಜಕೀಯ ಉತ್ತರಾಧಿಕಾರಿ ಎಂಬ ಪ್ರಶ್ನೆ ಚರ್ಚೆಗೆ ಬಂದಿದೆ.ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯ ಶೇ.…
Read More » -
Bengaluru Urban

ಆಪ್ತರು ದೂರ, ಒಂಟಿಯಾದರೆ ಬಿಎಸ್ವೈ ?
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಪರಮಾಪ್ತರಾರೂ ಯಡಿಯೂರಪ್ಪನವರ ಸಾಮೀಪ್ಯದಲ್ಲಿಲ್ಲ. ಹಿಂದೆ ಗಟ್ಟಿ ನಿರ್ಧಾರ ಕೈಗೊಂಡ ವೇಳೆ ಸಿಕ್ಕ ಬೆಂಬಲ ಈಗ ಕಾಣದಿರುವುದು ಯಡಿಯೂರಪ್ಪನವರ…
Read More » -
Bengaluru Urban

ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಮೀರಾಬಾಯಿ
ನವದೆಹಲಿ : ಟೋಕಿಯೊ ಒಲಂಪಿಕ್ಸ್ ನಲ್ಲಿ ಮೀರಾಬಾಯಿ ಚಾನು ಅವರು ಬೆಳ್ಳಿ ಪಕದ ಪಡೆಯುವುದರೊಂದಿಗೆ ಬಾರತದ ಪದಕ ಬೇಟೆ ಶುರುವಾಗಿದೆ. 40 ಕೆಜಿ ವೆಟ್ ಲಿಫ್ಟಿಂಗ್ ನಲ್ಲಿ…
Read More » -
Bengaluru Urban

ಪತ್ರಕರ್ತ ಕಿಶೋರ್ಚಂದ್ರ ಬಿಡುಗಡೆಗೆ ಹೈಕೋರ್ಟ್ ಆದೇಶ
ಇಂಫಾಲ್ : `ಸಗಣಿ, ಗೋಮೂತ್ರ ಕೆಲಸ ಮಾಡಲಿಲ್ಲ’ ಎಂದು ಬಿಜೆಪಿ ನಾಯಕರೊಬ್ಬರು ಕೋವಿಡ್ ನಿಂದ ಮೃತಪಟ್ಟ ನಂತರ ತಮ್ಮ ಫೇಸ್ ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ರಾಷ್ಟ್ರೀಯ…
Read More » -
Bengaluru Urban

ಟ್ವೀಟರ್ ಎಂಡಿ ವಿರುದ್ಧದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್
ಗಾಜಿಯಾಬಾದ್: ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಬಗ್ಗೆ ಮೈಕ್ರೋಬ್ಲಾಗಿಂಗ್ ಪ್ಲಾಟ್ ಫಾರ್ಮ್ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊಗಳ ವಿರುದ್ಧ ದಾಖಲಾದ ಎಫ್ಐಆರ್ಗೆ ಸಂಬAಧಿಸಿದAತೆ ಟ್ವಿಟರ್ ಎಂಡಿ ಮನೀಶ್…
Read More » -
Bengaluru Urban

ಸಿಎಂ ಹುದ್ದೆ: ವರಿಷ್ಠರ ತೀರ್ಮಾನವೇ ಅಂತಿಮ
ದಾವಣಗೆರೆ : ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರದ ವರಿಷ್ಠರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದೇ ಫೈನಲ್. ಮುಖ್ಯಮಂತ್ರಿ ಬದಲಾವಣೆ ತಮ್ಮ ಪ್ರಯತ್ನದ ಫಲ ಎನ್ನುತ್ತಿರುವ ಸಿಪಿ ಯೋಗೇಶ್ವರ,…
Read More » -
Crime

ರಾಜ್ ಕುಂದ್ರಾ ಪೊಲೀಸ್ ಕಸ್ಟಡಿ ವಿಸ್ತರಿಸಿದ ಮುಂಬೈ ಕೋರ್ಟ್
ಮುಂಬೈ: ಉದ್ಯಮಿ ರಾಜ್ಕುಂದ್ರಾ ಬ್ಲೂ ಫಿಲ್ಮ್ ಪ್ರಕರಣಕ್ಕೆ ಸಂಬ0ಧಿಸಿದ0ತೆ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿಯ ಮನೆಗೆ ಮುಂಬೈ ಕ್ರೈಂಬ್ರ್ಯಾ0ಚ್ ಪೊಲೀಸರು ಧಾವಿಸಿದ್ದಾರೆ. ಶಿಲ್ಪಾ ಶೆಟ್ಟಿ ಅವರನ್ನು…
Read More » -
Bengaluru Urban

ದಲಿತ ನಾಯಕರನ್ನು ಬಿಜೆಪಿ ಮುಖ್ಯಮಂತ್ರಿ ಮಾಡಲಿ
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »









