ಸಿಡಿ ಯುವತಿ ಪಾಲಕರ ವಿಚಾರಣೆ ನಡೆಸಿದ ಎಸ್ಐಟಿ
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂತ್ರಸ್ತ ಯುವತಿಯ ಪೋಷÀಕರು ಶನಿವಾರ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.ಬೆಂಗಳೂರಿನ ಆಡುಗೋಡಿಯ ಟೆಕ್ನಿಕಲ್ ವಿಂಗ್ ಮುಂದೆ ಎಸ್ಐಟಿ ಅಧಿಕಾರಳೊಂದಿಗೆ ಬಂದ ಯುವತಿ…
Read More »-
Crime

ಸಿಡಿ ಯುವತಿಯನ್ನು ಭೇಟಿಯಾಗಿಲ್ಲ ಎಂದ ಶಿವಕುಮಾರ
ಬೆಂಗಳೂರು: ರಾಜಕಾರಣದಲ್ಲಿರುವ ನಮ್ಮಂತಹವರನ್ನು ದಿನಕ್ಕೆ ನೂರಾರು ಜನ ಭೇಟಿ ಮಾಡುತ್ತಾರೆ. ಅದರಂತೆ ನೊಂದ ಯುವತಿ ಕೂಡ ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ, ಆಕೆ ನನ್ನನ್ನು ಭೇಟಿ ಮಾಡಿಲ್ಲ…
Read More » -
Crime

ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿಗೆ ಬುದ್ದಿ ಕಲಿಸುತ್ತೇವೆ..
ಬೀದರ್: ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಹೊರಗಿನವರಿಗೆ ಟಿಕೆಟ್ ನೀಡಿರುವುದು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರನ್ನು ಕೆರಳಿಸಿದೆ. ಶುಕ್ರವಾರ ಸಂಸದ ಖೂಬಾ ಅವರ ಫೋಟೊಕ್ಕೆ ಬೆಂಕಿ ಹಚ್ಚಿ…
Read More » -
Crime

ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿಗೆ ಬುದ್ದಿ ಕಲಿಸುತ್ತೇವೆ..
ಬೀದರ್: ಬಸವಕಲ್ಯಾಣ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಹೊರಗಿನವರಿಗೆ ಟಿಕೆಟ್ ನೀಡಿರುವುದು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರನ್ನು ಕೆರಳಿಸಿದೆ. ಶುಕ್ರವಾರ ಸಂಸದ ಖೂಬಾ ಅವರ ಫೋಟೊಕ್ಕೆ ಬೆಂಕಿ ಹಚ್ಚಿ…
Read More » ಟಿಕೆಟ್ ಮಾರಾಟ ಅಪವಾದಕ್ಕೆ ಗುರಿಯಾದ ಸಂಸದ
ಬೀದರ್: ಬಸವಕಲ್ಯಾಣ ಬಿಜೆಪಿ ಟಿಕೆಟ್ ಮಾರಾಟವಾಗಿದೆ, ಸಂಸದ ಭಗವಂತ ಖೂಬಾ ಟಿಕೆಟ್ ಮಾರಾಟ ಮಾಡಿದ್ದಾರೆ ಎಂಬೆಲ್ಲ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.ಟಿಕೆಟ್ ಮಾರಾಟದ ವಿಷಯ ಚರ್ಚೆಗೆ ಬಂದಿದ್ದು…
Read More »ಸೂರ್ಯಕಾಂತ್ಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಯಾಕೆ ?
ಬೀದರ್: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ್ ನಾಗಮಾರಪಳ್ಳಿ ಅವರಿಗೆ ಬಸವಕಲ್ಯಾಣ ಉಪಚುನಾವಣೆಯ ಟಿಕೆಟ್ ಯಾಕೆ ಸಿಗಲಿಲ್ಲ ?ಎರಡು…
Read More »-
Crime

ಬಿಜೆಪಿ ಟಿಕೆಟ್ ಕದನದಲ್ಲಿ ಗೆದ್ದ ಶರಣು ಸಲಗರ್
ಬೀದರ್: ಬಸವಕಲ್ಯಾಣ ಉಪಚುನಾವಣೆಯ ಟಿಕೆಟ್ಗಾಗಿ ಏರ್ಪಟ್ಟಿದ್ದ ಸ್ಪರ್ಧೆಯಲ್ಲಿ ಮುಖಂಡ ಶರಣು ಸಲಗರ್ ಗೆದ್ದಿದ್ದಾರೆ. ಇದೀಗ ಚುನಾವಣೆಯಲ್ಲಿ ಗೆಲ್ಲುವ ಸವಾಲು ಅವರ ಮುಂದಿದೆ.ಶರಣು ಸಲಗರ್ ಮೂಲತ: ಕಲಬುರಗಿ ಜಿಲ್ಲೆಯ…
Read More » -
Crime

ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ಡೀಲ್: ಖೂಬಾ ಆರೋಪ
ಬೀದರ್: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಡೀಲ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈಗ ನನಗೂ ಈ ಸಂಶಯ…
Read More » ಉಪಚುನಾವಣೆ: ಕಾಂಗ್ರೆಸ್- ಬಿಜೆಪಿಗೆ ಅಗ್ನಿಪರೀಕ್ಷೆ
ಜೆಡಿಎಸ್ಗೆ ಅಸ್ತಿತ್ವ ಸಾಬೀತುಪಡಿಸುವ ಸವಾಲಿನ ಪ್ರಶ್ನೆಯಾಗಿದೆ.ಉಪ ಚುನಾವಣೆ ಫಲಿತಾಂಶದಿAದ ದೊಡ್ಡ ಮಟ್ಟದ ರಾಜಕೀಯ ಬದಲಾವಣೆ ಆಗದು. ಆದರೆ ಸಿ.ಡಿ. ಪ್ರಕರಣ ಎಬ್ಬಿಸಿರುವ ರಾಡಿಯ ಹಿನ್ನೆಲೆಯಲ್ಲಿ ಜನರ ನಾಡಿ…
Read More »-
Crime

ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್ ದುರಾಭ್ಯಾಸ
ಬೆಂಗಳೂರು: ಮುಸ್ಲಿಮರನ್ನು ಮತಗಳಾಗಿ ನೋಡುವುದು ಕಾಂಗ್ರೆಸ್ನ ಐತಿಹಾಸಿಕ ದುರಾಭ್ಯಾಸ. ಇಂತಹ ತಪ್ಪುಗಳಿಂದಲೇ ಬಿಜೆಪಿ ಈ ಹಂತಕ್ಕೆ ಬೆಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಸ್ಲಿಂ…
Read More »




