-
Crime

ನನ್ನ ಬಳಿಯೂ ಮಹತ್ವದ ದಾಖಲೆ ಇವೆ ಎಂದ ಜಾರಕಿಹೊಳಿ
ಬೆಂಗಳೂರು: ಸಿಡಿ ಲೇಡಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಬೆನ್ನಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ, ಪ್ಲಾನ್ ಮಾಡಿ…
Read More » ಆಸ್ತಿ ವಿವಾದ ಇತ್ಯರ್ಥ: ಸುಪ್ರೀಂ ಕೋರ್ಟ್ ಮೆಚ್ಚುಗೆ
ಬೆಂಗಳೂರು: ಕಳೆದ ªಷÀðದ ಕೊನೆಯಲ್ಲಿ ನಡೆದ ಮೆಗಾ ಲೋಕ ಅದಾಲತ್ನಲ್ಲಿ ಒಂದೇ ದಿನ ದಾಖಲೆಯ ಸಂಖ್ಯೆಯ ಆಸ್ತಿ ವಿವಾದಗಳನ್ನು ಪರಿಹರಿಸಿದ್ದ ಕರ್ನಾಟಕ ನ್ಯಾಯಾಂಗಕ್ಕೆ ಸುಪ್ರೀಂ ಕೋರ್ಟ್ ಶಹಬ್ಬಾಸ್…
Read More »-
Crime

ಬಸವಕಲ್ಯಾಣ: ಕಾಂಗ್ರೆಸ್ ಅಭ್ಯರ್ಥಿ ಆಸ್ತಿ 7.10 ಕೋಟಿ
ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬುಧವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಅವರು ಒಟ್ಟು 7.10 ಕೋಟಿ ರೂ. ಆಸ್ತಿ ಹೊಂದಿದ್ದಾರೆ.ನಾಮಪತ್ರದೊAದಿಗೆ…
Read More » ಕೃಷಿ ಕಾಯ್ದೆ ವಿರೋಧಿಸಿ 26 ರಂದು ಭಾರತ ಬಂದ್
ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿರುವ ರೈತ ಸಂಘಟನೆಗಳು ಮಾರ್ಚ್ 26 ರಂದು ಸಂಪೂರ್ಣ ಭಾರತ್…
Read More »ಹಬ್ಬಗಳ ಸಾಮೂಹಿಕ ಆಚರಣೆಗೆ ನಿರ್ಬಂಧ: ಕೇಂದ್ರ ಸೂಚನೆ
ಬಾರತ್ ಮತ್ತು ಈಸ್ಟರ್ ಹಬ್ಬದ ಸಾಮೂಹಿಕ ಆಚರಣೆಗೆ ನಿರ್ಬಂಧ ಹೇರುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ.ಎಲ್ಲ ರಾಜ್ಯ ಸರಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಸಂಬAಧ ನಿರ್ದೇಶನ…
Read More »-
Crime

ಟಿಕಾಯತ್ ವಿರುದ್ಧ ಪ್ರಕರಣ: ಎಚ್ಡಿಕೆ ವಿರೋಧ
ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿಸಿದ್ದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಟಿಕಾಯತ್…
Read More » -
Crime

ಸದನದಲ್ಲಿ ಸಿಡಿ ಗದ್ದಲ. ಸಿಎಂ ಮನವಿಗೆ ಕಿವಿಗೊಡದ ಕಾಂಗ್ರೆಸ್
ಬೆAಗಳೂರು: ಕಾಂಗ್ರೆಸ್ ಸದಸ್ಯರು ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಬಿಗಿಪಟ್ಟನ್ನು ಮುಂದುವರೆಸಿದ್ದಾರೆ. ವಿಧಾನಸಭೆಯಲ್ಲಿ ಗದ್ದಲ ಮುಂದುವರೆದಿದ್ದು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮನವಿಗೂ ಸದಸ್ಯರು ಸ್ಪಂದಿಸಿಲ್ಲ.ಬುಧವಾರ ಬೆಳಗ್ಗೆ…
Read More » -
Crime

ಪ್ರಚೋದನಾಕಾರಿ ಭಾಷಣ, ರೈತ ನಾಯಕ ಟಿಕಾಯತ್ ವಿರುದ್ದ ಪ್ರಕರಣ
ಶಿವಮೊಗ್ಗ: ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ರೈತ ನಾಯಕ ರಾಕೇಶ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದೆ.ಮಾರ್ಚ್ 20 ರಂದು ಶಿವಮೊಗ್ಗದಲ್ಲಿ ನಡೆದ ರೈತ ಮಹಾಪಂಚಾಯತ್ ಸಮಾವೇಶದಲ್ಲಿ ರಾಕೇಶ್…
Read More » -
Crime

ಮಸ್ಕಿ ವಿಧಾನಸಭೆ ಉಪಚುನಾವಣೆ, ಬಿಜೆಪಿ ನಾಮಪತ್ರ
ಮಸ್ಕಿ : ಮಸ್ಕಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.ನಾಮಪತ್ರ ಸಲ್ಲಿಕೆಗೆ ಮುನ್ನ ಪ್ರತಾಪಗವಡ ಅವರು, ಮಸ್ಕಿಯ…
Read More » -
Crime

ನನಗಿರೋದು ಒಬ್ಬಳೇ ಹೆಂಡತಿ, ಒಂದೇ ಸಂಸಾರ..!
ಬೆಂಗಳೂರು : ನನಗಿರೋದು ಒಬ್ಬಳೇ ಹೆಂಡತಿ. ಒಂದೇ ಸಂಸಾರ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು, ಸಚಿವ ಡಾ. ಸುಧಾಕರ್ ಅವರ ಹೇಳಿಕೆಗೆ ತಿರುಗೇಟು…
Read More »






