ಇಲ್ಲಿದೆ, ಬಜೆಟ್ನ ಸಂಪೂರ್ಣ ವಿವರ, ಯಾವುದಕ್ಕೆ ಎಷ್ಟು ಅನುದಾನ, ಯಾರಿಗೆಲ್ಲ ಅನುಕೂಲ
ಬೆಂಗಳೂರು: ಕರೋನಸಂಕಷ್ಟದ ನಡುವೆ ಸಿಎಂ ಬಿಎಸ್ ಯಡಿಯ್ಯೂರಪ್ಪನವರು ಸೋಮವಾರ ಈ ಸಾಲಿನ ಬಜೆಟ್ ಮಂಡಿಸಿದ್ದು, ಬಜೆಟ್ನಲ್ಲಿರುವ ಮುಖ್ಯಾಂಶಗಳ ಮಾಹಿತಿ ಇಲ್ಲಿದೆ.ಆಯವ್ಯಯ ಗಾತ್ರ (ಸಂಚಿತ ನಿಧಿ)- 2,46,207 ಕೋಟಿ…
Read More »-
Election

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳ ಸಾವು
ರಾಯಚೂರು: ಜಿಲ್ಲೆಯ ಸಿರವಾರ ತಾಲ್ಲೂಕಿನ ಬಲ್ಲಟಗಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಮಕ್ಕಳಿಬ್ಬರು ಹೊಂಡವೊAದರಲ್ಲಿ ಶವವಾಗಿ ಸೋಮವಾರ ಪತ್ತೆಯಾಗಿದ್ದಾರೆ.ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಕಿರಿಯ ಪುತ್ರ…
Read More » ಪೊಲೀಸ್ ಇಲಾಖೆ ಬಲವರ್ಧನೆಗೆ ನೆರವು
ಬೆಂಗಳೂರು: ಅಪರಾಧ ಪತ್ತೆಯನ್ನು ಚುರುಕುಗೊಳಿಸಲು ಹಾಗೂ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲು ಬಳ್ಳಾರಿ ಮತ್ತು ಹುಬ್ಬಳ್ಳಿಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸ್ವಂತ…
Read More »-
Election

ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಒಟ್ಟು 31,028 ಕೋಟಿ ! ಕೃಷಿ ಕ್ಷೇತ್ರಕ್ಕೆ ಭರಪೂರ್ ಕೊಡುಗೆ ನೀಡಿದ ಬಿಎಸ್ವೈ
ಬೆಂಗಳೂರು: ಕಳೆದ ಸಾಲಿನಂತೆ ಈ ಸಾಲಿನ ಬಜೆಟ್ನಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೇಗಿಲ ಯೋಗಿಯ ಸ್ಮರಣೆ ಮುಂದುವರೆಸಿದ್ದಾರೆ. ಅನ್ನದಾತನ ಬದುಕು ಸುಧಾರಿಸಲು ಹಲವು ಯೋಜನೆಗಳನ್ನು, ಕಾರ್ಯಕ್ರಮಗಳನ್ನು…
Read More » -
Election

ಈ ಬಾರಿ ಹೊಸ ತೆರಿಗೆ ಇಲ್ಲ, ಮುದ್ರಾಂಕ ಶುಲ್ಕ ಇಳಿಸಿದ ಬಿಎಸ್ವೈ
ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ್ದು, ನಿರೀಕ್ಷೆಯಂತೆ ಕೋವಿಡ್ ಸಂಕಷ್ಟದ ಹಿನ್ನೆಯಲ್ಲಿ ಈ ವರ್ಷ ಯಾವುದೇ ಹೊಸ…
Read More » ಕರ್ನಾಟಕ ಬಜೆಟ್.. ಯಾವ ಯೋಜನೆಗೆ ಎಷ್ಟು ಅನುದಾನ ?, ಇಲ್ಲಿದೆ ಮಾಹಿತಿ
ಬೆಂಗಳೂರು: ಕರೊನಾ ಸಂಕಷ್ಟದ ನಡುವೆಯೂ ಸೋಮವಾರ ಮಂಡನೆಯಾದ ರಾಜ್ಯ ಬಜೆಟ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಲವು ಪ್ರಮುಖ ಯೋಜನೆ-ಕಾರ್ಯಕ್ರಮಗಳಿಗೆ ದೊಡ್ಡ ಮೊತ್ತ ಮೀಸಲಿಟ್ಟಿದ್ದಾರೆ. ಅವುಗಳ ಸಂಕ್ಷಿಪ್ತ ಮಾಹಿತಿ…
Read More »ಮಹಿಳೆಯರಿಗೆ ವಿಶೇಷ ಕೊಡುಗೆ ಪ್ರಕಟಿಸಿದ ಬಿಎಸ್ವೈ
ಬೆಂಗಳೂರು : ವಿಶ್ವ ಮಹಿಳಾ ದಿನಾಚರಣೆಯ ದಿನದಂದೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಸ್ವ ಉದ್ಯೋಗಕ್ಕೆ ಒತ್ತು ನೀಡಿರುವ ಅವರು, ಸ್ವ…
Read More »-
Election

ಬಜೆಟ್ನಲ್ಲಿ ಸಿಎಂ ಬಿಎಸ್ವೈ ಘೋಷಣೆ, ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ !
ಬೆಂಗಳೂರು : ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಕ್ಕಲಿಗ ಸಮುದಾಯಕ್ಕೆ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ.ಒಕ್ಕಲಿಗ ಸಮುದಾಯದ ಸಮಗ್ರ ಬೆಳವಣಿಗೆಗೆ ಪ್ರತ್ಯೇಕ ನಿಗಮ ಆರಂಭಿಸಿ, 500…
Read More » ಕರ್ನಾಟಕ ಬಜೆಟ್, ಯಾವ ಇಲಾಖೆಗೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ
ಬೆಂಗಳೂರು : ಈ ಸಾಲಿನ ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ. ಶಿಕ್ಷಣ ಇಲಾಖೆಗೆ 29,688 ಕೋಟಿ,ಜಲಸಂಪನ್ಮೂಲಕ್ಕೆ 21 ಸಾವಿರ ಕೋಟಿ,ಇಂಧನಕ್ಕೆ…
Read More »-
Election

ಜಿಲ್ಲೆಗೊಂದು ಗೋಶಾಲೆ, ಬಿಎಸ್ವೈ ಘೋಷಣೆ
ಬೆಂಗಳೂರು : ಗೋಹತ್ಯೆ ತಡೆಯುವುದಕ್ಕೆ ಪ್ರತಿಯೊಂದು ಜಹಿಲ್ಲೆಯಲ್ಲಿ ಗೋಶಾಲೆ ಆರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಜೆಟ್ನಲ್ಲಿ ಪ್ರಕಟಿಸಿದ್ದಾರೆ.ದೇಸಿ ಜಾನುವಾರು ಕುರಿ, ಮೇಕೆ, ಕುಕ್ಕುಟ ತಳಿಗಳ…
Read More »




