-
Bengaluru Urban

ವಿರೋದ ಪಕ್ಷಗಳ ಗದ್ದಲ, ಸಂಸತ್ ಕಲಾಪ ಮುಂದಕ್ಕೆ
ನವದೆಹಲಿ; ಬಹು ನಿರೀಕ್ಷಿತ ಸಂಸತ್ತು ಮುಂಗಾರು ಅಧಿವೇಶನ ಸೋಮವಾರ ಆರಂಭಗೊAಡಿದ್ದು, ಆರಂಭದ ಸಮಯದಲ್ಲೇ ವಿರೋಧ ಪಕ್ಷಗಳ ನಾಯಕರು ತೀವ್ರ ಗದ್ದಲ ಉಂಟು ಮಾಡಿದ ಹಿನ್ನೆಲೆಯಲ್ಲಿ ಲೋಕಸಭೆ, ರಾಜ್ಯಸಭೆ…
Read More » -
Bengaluru Urban

ಅಲ್ಲೋಲ- ಕಲ್ಲೋಲ ಸೃಷ್ಟಿಸಿರುವ ಅಡಿಯೋ ಬಾಂಬ್
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬಲದಾವಣೆ ಕುರಿತ ಅಡಿಯೋ ಬಾಂಬ್ ರಾಜ್ಯ ರಾಜಕೀಯ ವಲಯದಲ್ಲಿ ಅಲ್ಲೋಲ- ಕಲ್ಲೋಲ ಉಂಟು ಮಾಡಿದೆ.ರಾಜ್ಯದ ನಾಯಕತ್ವ ಬದಲಾವಣೆ ಕುರಿತು ಭಾನುವಾರ ಸಂಜೆ ವೈರಲ್…
Read More » -
Covid-19

ಮಾಸ್ಕ್ ಅಭ್ಯಾಸ, ತಜ್ಞರ ಎಚ್ಚರಿಕೆ
ಸಿಡ್ನಿ: ಕೋವಿಡ್ ನಿಯಂತ್ರಣಕ್ಕಾಗಿ ಧರಿಸುತ್ತಿರುವ ಮಾಸ್ಕ್ ಮುಂದಿನ ದಿನಗಳಲ್ಲಿ ನಿರಂತರ ಅಭ್ಯಸವಾಗಿ ಅಂಟಿಕೊಳ್ಳುವ ಸಾಧ್ಯತೆ ಇದೆ ಎಂದು ಯುಎನ್ಎಸ್ಡಬ್ಲೂö್ಯ ಸಹಾಯಕ ಪ್ರಾಧ್ಯಾಪಕ ಹೋಲಿ ಸೀಲ್ ಹೇಳಿದ್ದಾರೆ. ಆಸ್ಟ್ರೇಲಿಯಾದಲ್ಲಿ…
Read More » -
Bengaluru Urban

ಉತ್ತರ ಪ್ರದೇಶದಲ್ಲಿ ಕನ್ವರ್ ಯಾತ್ರೆ ರದ್ದು
ಲಖನೌ : ಜುಲೈ 25 ರಿಂದ ನಡೆಯಬೇಕಿದ್ದ ವಾರ್ಷಿಕ ಕನ್ವರ್ ಯಾತ್ರೆಯನ್ನು ಕರೊನಾ ಕಾರಣದಿಂದಾಗಿ ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ. ಈ ವಿಶೇಷ ತೀರ್ಥಯಾತ್ರೆಯನ್ನು ನಡೆಸುವ ಭಕ್ತರ…
Read More » -
Education

ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಾಳೆ
ಬೆಂಗಳೂರು: ಕೊರೊನಾ ಅಬ್ಬರ ಇಳಿಕೆ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, 8,76,581 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಹಾಗೂ ಸಮಾಜ ಪರೀಕ್ಷೆ…
Read More » -
Crime

ಪಿಎಸ್ಐ ವಿರುದ್ಧ ಎಫ್ಐಆರ್
ಕಲಬುರ್ಗಿ: ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪಕ್ಕೆ ಸಂಬAಧಿಸಿದAತೆ ಕಲಬುರ್ಗಿ ಜಿಲ್ಲೆ ಸೇಡಂ ಪೊಲೀಸ್ ಠಾಣೆ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.ಪಿಎಸ್ಐ ನಾಡಗೌಡ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.…
Read More » -
Bengaluru Urban

ಮುಂಬಯಿ ದುರಂತದಲ್ಲಿ ಮೃತರಿಗೆ ಪರಿಹಾರ ಘೋಷಿಸಿದ ಪ್ರಧಾನಿ
ನವದೆಹಲಿ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಿಂದ ಕಾಂಪೌAಡ್ ಗೋಡೆ ಕುಸಿದು ಸಂಭವಿಸಿದ ದುರ್ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ.ಈ ದುರ್ಘಟನೆಯಲ್ಲಿ ಮೃತಪಟ್ಟ…
Read More » -
Election

ನಾಯಕತ್ವ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಚಿಂತನೆ ?
ಬೆಂಗಳೂರು: ನಾಯಕತ್ವ ಬದಲಾವಣೆಯತ್ತ ಬಿಜೆಪಿ ವರಿಷ್ಠರು ಚಿತ್ತ ಹರಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದ ಬೆನ್ನಲ್ಲೇ, ಬಿ.ಎಸ್. ಯಡಿಯೂರಪ್ಪನವರ ಉತ್ತರಾಧಿಕಾರಿ ಯಾರು ಎಂಬ ಚರ್ಚೆ ಪಕ್ಷದೊಳಗೆ ಶುರುವಾಗಿದೆ.ವೀರಶೈವ-ಲಿಂಗಾಯತ ಸಮುದಾಯವರು…
Read More » -
Election

ಡಿಕೆಶಿ ನಿವಾಸದಲ್ಲಿ ನಡೆದ ಸಭೆಗೆ ಜಮೀರ್ ಗೈರು
ಬೆಂಗಳೂರು: ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಬಹಿರಂಗವಾಗಿ ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿರುವ ಶಾಸಕ ಜಮೀರ್ ಅಹ್ಮದ್ ಅವರು ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ…
Read More »









