-
Crime

ಪಶ್ಚಿಮ ಬಂಗಾಳ: ಸಚಿವರ ಮೇಲೆ ಬಾಂಬ್ ಎಸೆದ ದುಷ್ಕರ್ಮಿಗಳು
ಕೋಲ್ಕತಾ,ಫೆ.18:- ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ನಿಮ್ತಿಟಾ ರೈಲು ನಿಲ್ದಾಣದ ಹೊರಭಾಗದಲ್ಲಿ ಬುಧವಾರ ರಾತ್ರಿ 9.45ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಗಳು ಕಚ್ಚಾ ಬಾಂಬ್ಗಳನ್ನು ಎಸೆದಿದ್ದರಿಂದ ಉಪ ಕಾರ್ಮಿಕ…
Read More » ಗಣಿ ಇಲಾಖೆ ಉಪನಿರ್ದೇಶಕ ಫೈಯಾಜ್ ಅಮಾನತು.. ಕಾರಣ ಗೊತ್ತಾ ?
ಬಾಗಲಕೋಟೆ,ಫೆ.18:- ಕಲ್ಲು ಗಣಿ ಮಾಲೀಕರಿಗೆ ಕಿರುಕುಳ ಹಾಗೂ ಲಂಚದ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಫೈಯಾಜ್ ಅಹಮದ್ ಶೇಖ್ ಅವರನ್ನು…
Read More »-
Crime

ಬೀದರ್: ಫೆ.20ಕ್ಕೆ ಕೃಷಿ ಇಲಾಖೆಯಿಂದ ರೈತರೊಂದಿಗೊಂದು ದಿನ ಕಾರ್ಯಕ್ರಮ
ಬೀದರ್, ಫೆ. 18:- ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆಯ ಆಶ್ರಯದಲ್ಲಿ ರೈತರೊಂದಿಗೊಂದು ದಿನ ಕಾರ್ಯಕ್ರಮವು ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಫೆ.20 ರಂದು ಮಧ್ಯಾಹ್ನ 2…
Read More » ವರ್ಲ್ಡ್ ವಿಷನ್ದಿಂದ ಹೀರೆಹಡ್ಲಿಗಿಯ ಸ.ಹಿ.ಪ್ರಾ.ಶಾಲೆಗೆ ಕಂಪ್ಯೂಟರ್ ದೇಣಿಗೆ
ಬಳ್ಳಾರಿ,ಫೆ.೧೭: ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗಾಗಿ ಸತತವಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಯಾದ ‘ವರ್ಲ್್ಡ ವಿಷನ್ ಎಡಿಪಿ ವತಿಯಿಂದ ಸ.ಹಿ.ಪ್ರಾ.ಶಾಲೆ ಹಿರೇಹಡ್ಲಿಗಿ ಶಾಲೆಗೆ ೫ ಗಣಕಯಂತ್ರಗಳನ್ನು ದೇಣಿಗೆಯಾಗಿ ನೀಡಲಾಯಿತು. ಕಾರ್ಯಕ್ರಮವನ್ನು…
Read More »ಗೋದಾವರಿ ಶಿಂಧೆ ಸೇವೆ ಸ್ಮರಣೆ
ಬೀದರ್: ಭಾಲ್ಕಿ ತಾಲ್ಲೂಕಿನ ಜಾಮಖಂಡಿ ಗ್ರಾಮದಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಗೋದಾವರಿ ಬಾಬುರಾವ್ ಶಿಂಧೆ ಅವರ ಸೇವೆಯನ್ನು ಸ್ಮರಿಸಲಾಯಿತು.ಗೋದಾವರಿ ಅವರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಿಗೆ ಉದಾರ…
Read More »-
Crime

ರಾಜಸ್ಥಾನದಲ್ಲಿ ಲೀಟರ್ ಪೆಟ್ರೋಲ್ ಬೆಲೆ ಎಷ್ಟು ಗೊತ್ತಾ ?
ನವದೆಹಲಿ:ಸರ್ಕಾರಿ ಸ್ವಾಮ್ಯದ ಮೂರು ತೈಲ ಕಂಪನಿಗಳು ಬುಧವಾರ (ಫೆ.17) ಮತ್ತೊಮ್ಮೆ ತೈಲ ದರ ಏರಿಕೆ ಮಾಡಿದ್ದು, ಸತತವಾಗಿ ಒಂಭತ್ತನೇ ದಿನದಂದು ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ರಾಜಸ್ಥಾನದಲ್ಲಿ…
Read More » ಆನ್ಲೈನ್ ಜೂಜು: ರಾಜ್ಯ ಸರಕಾರ ತನ್ನ ತೀರ್ಮಾನ ತಿಳಿಸಲಿ ಎಂದ ಹೈಕೋರ್ಟ್
ಬೆಂಗಳೂರು: ಆನ್ಲೈನ್ ಜೂಜು ಚಟುವಟಿಕೆ ನಿಯಂತ್ರಿಸುವ ವಿಷಯದಲ್ಲಿ ರಾಜ್ಯ ಸಚಿವ ಸಂಪುಟ ತೆಗೆದುಕೊಳ್ಳುವ ನಿರ್ಧಾರವನ್ನು ದಾಖಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.ಆನ್ಲೈನ್ ಬೆಟ್ಟಿಂಗ್ಗೆ ಸಂಬAಧಿಸಿದ ವಿಷಯವನ್ನು…
Read More »-
Crime

ಗೋಹತ್ಯೆ ನಿಷೇಧ ಕಾಯ್ದೆ : ಮಾಜಿ ಸಿಎಂ ಸಿದ್ದರಾಮಯ್ಯ ಜನರ ಹಾದಿ ತಪ್ಪಿಸುತ್ತಿದ್ದಾರೆ : ಸಚಿವ ಪ್ರಭು ಚೌಹಾಣ್ ಟೀಕೆ
ಮಡಿಕೇರಿ ಫೆ.16 : ಗೋಹತ್ಯೆ ನಿಷೇಧ ಕಾಯ್ದೆ ಜಾರಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಸಚಿವ ಪ್ರಭು ಚೌಹಾಣ್ ಆರೋಪಿಸಿದ್ದಾರೆ.…
Read More » -
Crime

ಡೊಳ್ಳು ಹೊಟ್ಟೆ ಇದ್ದವರಿಗೆ ಎಚ್ಚರಿಕೆ: ಎಡಿಜಿಪಿ ಅಲೋಕಕುಮಾರ್
ದೈಹಿಕ ದೃಢತೆ ಹೊಂದಿದವರಿಗೆ ಬಡ್ತಿಯಲ್ಲಿ ಆದ್ಯತೆಕಲಬುರಗಿ: ತುಮಕೂರು ಜಿಲ್ಲೆಯ ಕುಣಿಗಲ್, ಬಳ್ಳಾರಿ ಜಿಲ್ಲೆಯ ಹರಪ್ಪನಳ್ಳಿ ಹಾಗೂ ಧಾರವಾಡದಲ್ಲಿ ಹೊಸದಾಗಿ ಕೆಎಸ್ಆರ್ ಪಿ ತುಕಡಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೆಎಸ್ಆರ್ ಪಿ ಎಡಿಜಿಪಿ ಅಲೋಕ್ ಕುಮಾರ್…
Read More »





