Homebagalkot

bagalkot

ಬಾಗಲಕೋಟೆ : ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಳಕೆನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.ಹೌದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಈ ಒಂದು...

ʻಪೆನ್‌ ಡ್ರೈವ್‌ʼ ಪ್ರಕರಣ ಇಡೀ ರಾಜ್ಯವೇ ತಲೆತಗ್ಗಿಸುವ ಕೇಸ್‌ : ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ

ಬಾಗಲಕೋಟೆ : ಪೆನ್‌ ಡ್ರೈವ್‌ ಪ್ರಕರಣ ಇಡೀ ರಾಜ್ಯವೇ ತಲೆತಗಿಸುವ ಕೇಸ್‌ ಆಗಿದ್ದು, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ...

ಅಸುನೀಗಿದೆ ಎಂದು ಭಾವಿಸಿದ ಹಸುಳೆಗೆ ಮತ್ತೆ ಜೀವಕಳೆ

ಬಾಗಲಕೋಟೆ: ಅನಾರೋಗ್ಯದಲ್ಲಿದ್ದ ಮಗು ಕೋಮಾ ಸ್ಥಿತಿಗೆ ತಲುಪಿ ಅಸುನೀಗಿದೆ ಎಂಬ ಊಹೆ ಹೆತ್ತವರನ್ನು ಆಘಾತಕ್ಕೆ ತಳ್ಳಿತ್ತು. ಕಣ್ಮುಂದೆಯೇ ಕರುಳ ಕುಡಿ ಅಸುನೀಗಿರುವ ನೋವು ಹೆತ್ತವರಿಗೆ ಕಾಡುತ್ತಿತ್ತು. ಈ ನೋವಿನ ಕಂಬನಿ ಆ ದೇವರಿಗೆ...

ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಕೆರೆಯಲ್ಲಿ ಈಜಲು ತೆರಳಿದ್ದ 6 ಬಾಲಕರ ಪೈಕಿ ಇಬ್ಬರು ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ನಡೆದಿದೆ.ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸಮೀಪದ ಹೊಸೂರಿನ ಬಾಲಕರು ಈಜಲು...

ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತ ಮಹಿಳೆಗೆ ರಕ್ಷಣೆ- ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲಾಗುತ್ತದೆ. ರಕ್ಷಣೆ ನೀಡುವಂತೆಯೂ ಪೊಲೀಸರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರುನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಮಹಿಳೆಯರಿಗೆ ರಕ್ಷಣೆ ಕೊಡುತ್ತದೆ ಎಂದು...

ಬಾಗಲಕೋಟೆಯಲ್ಲಿ ಒಂದೇ ದಿನ ಪ್ರಧಾನಿ ಮೋದಿ, ಪ್ರಿಯಾಂಕಾ ಗಾಂಧಿ ಪ್ರಚಾರ ಸಾಧ್ಯತೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ದಿನವೇ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ.ಏಪ್ರಿಲ್ 29ರಂದು ಬಾಗಲಕೋಟೆ ನಗರದಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. ಅದೇ ದಿನ ಬಾಗಲಕೋಟೆ ಜಿಲ್ಲೆ...

ಮುಗಿಲು ಮುಟ್ಟಿದ ವೀಣಾ ಬೆಂಬಲಿಗರ ಆಕ್ರೋಶ

ಬಾಗಲಕೋಟೆ: ಹೊರಗಿನವರಿಗೆ ಮಣೆ ಹಾಕಲು ಹೊರಟ ಜಿಲ್ಲೆಯ ಮುಖಂಡರ ವಿರುದ್ಧ ಕಾಂಗ್ರೆಸ್ ಟಿಕೆಟ್ ಪ್ರಬಲ‌ ಆಕಾಂಕ್ಷಿ ವೀಣಾ ಕಾಶಪ್ಪನವರ ಬೆಂಬಲಿಗರು ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸುವ...

ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲ; ಶಾಸಕ ಭೀಮಸೇನ ಚಿಮ್ಮನಕಟ್ಟಿ

ಬಾಗಲಕೋಟೆ; ಕೊರೊನಾ ಸೇರಿದಂತೆ ವಿವಿದ ಕಾರಣಗಳಿಂದ ಕಳೆದ ಎರಡು ಮೂರು ವರ್ಷಗಳಿಂದ ಜಾನುವಾರು ಜಾತ್ರೆ ನಡೆದಿರಲಿಲ್ಲ. ಈ ಬಾರಿ ಜಾನುವಾರು ಜಾತ್ರೆಯಿಂದ ರೈತರಿಗೆ ಅನುಕೂಲವಾಗಿದೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.ಅವರು ಬಾದಾಮಿ...

ಯಂಕಂಚಿ ಮಣಿನಾಗರ ಕೆಜಿಬಿವಿ ಶಾಲೆಯಲ್ಲಿ ಸೈಬರ್ ಸುರಕ್ಷತೆ ಜಾಗೃತಿ ಕಾರ್ಯಕ್ರಮ

ಬಾಗಲಕೋಟೆ; ಸೈಬರ್ ಸುರಕ್ಷತಾ ಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ನೀವು ನಿಮ್ಮ ಕುಟುಂಬದವರೊಂದಿಗೆ ಸೈಬರ್ ದಾಳಿಗಳ ಪರಿಣಾಮಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತಡೆಯಬಹುದು ಎಂದು ಕೆರೂರ ಪೊಲೀಸ್ ಠಾಣೆಯ ಪಿ.ಎಸ್.ಐ. ಕುಮಾರ ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ...

ಭೋವಿ ಅಧ್ಯಯನ ಪೀಠ ಸ್ಥಾಪನೆಗೆ ಸಿದ್ದ: ಸಿದ್ದರಾಮಯ್ಯ

ಬಾಗಲಕೋಟೆ: ಭೋವಿ ಅಧ್ಯಯನ ಪೀಠ ಮಾಡುವುದಕ್ಕೆ ಮತ್ತು ಸಮುದಾಯದ ಒಬ್ಬರನ್ನು ಕೆಪಿಎಸ್ಸಿ ಸದಸ್ಯರನ್ನಾಗಿಸುವುದಕ್ಕೆ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ನಗರದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಭೋವಿ ಜನಾಂಗದ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...