ಬಾಗಲಕೋಟೆ : ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಾಲಕ ಸ್ಥಳದಲ್ಲೇ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಬಳಕೆನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಹೌದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ಈ ಒಂದು ದುರಂತ ಸಂಭವಿಸಿದ್ದು, ಸಂಗಣ್ಣ ಹೊಸೂರು ಎಂಬುವವರ ಪುತ್ರ ಅಭಿನಂದನ ಮೃತ ದುರ್ದೇವಿಯಾಗಿದ್ದಾನೆ.ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Latest Indian news

Popular Stories