bagalkot
Latest Today Breaking bagalkot Live News, bagalkot district city weather news, headlines in kannada at The Hindustan Gazette Kannada.
-

ಬಾಗಲಕೋಟೆ ಬಿಜೆಪಿ ಸಭೆಯಲ್ಲಿ ಜಟಾಪಟಿ: ಪಕ್ಷ ವಿರೋಧಿಗಳ ಹೊರಹಾಕುವಂತೆ ಆಗ್ರಹ
ಬಾಗಲಕೋಟೆ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಲು ನಗರದ ಚಿರಂತಿಮಠ ಶಿವಾನುಭವ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶವು ಅಕ್ಷರಶಃ ರಣರಂಗವಾಯಿತು. ಕಳೆದ ವಿಧಾನಸಭಾ ಚುನಾವಣೆಯೂ…
Read More » -

ಬಾಗಲಕೋಟೆ: ಮನೆಗಳ ಮೇಲೆ ಕಲ್ಲು ತೂರಾಟ: ನಾಲ್ವರ ಬಂಧನ
ಬಾಗಲಕೋಟೆ: ಬಾಗಲಕೋಟೆ ನವನಗರದಲ್ಲಿ ಎರಡು ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಿಂದಾಗಿ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದು ಎರಡು ಕೋಮಿನವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು…
Read More » -

ಬಾಗಲಕೋಟೆ:ಶ್ರದ್ದಾಭಕ್ತಿಯಿಂದ ಗ್ರಾಮದೇವರಿಗೆ ಉಡಿ ತುಂಬುವ ಕಾರ್ಯಕ್ರಮ
ವರದಿ: ಸಂಗಮೇಶ ಗೊಳಸಂಗಿ ಬಾಗಲಕೋಟೆ: ಹುನಗುಂದ ತಾಲೂಕಿನ ಸುಕ್ಷೇತ್ರ ಖಜಗಲ್ ಗ್ರಾಮದಲ್ಲಿ ಗ್ರಾಮದೇವರಿಗೆ ಉಡಿ ತುಂಬುವ ಕಾರ್ಯಕ್ರಮ ಶ್ರದ್ದಾಭಕ್ತಿಯಿಂದ ನೇರವೇರಿತು. ಭಕ್ತಾದಿಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾದರು.…
Read More » -

ಲವ್ ಜಿಹಾದ್ ಎಂದು ಆರೋಪಿಸಿದ್ದ ಪ್ರಕರಣಕ್ಕೆ ಟ್ವಿಸ್ಟ್: ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು!
ಬಾಗಲಕೋಟೆ, ಅ 3 : ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿ ವರದಿಯಾಗಿರುವ ಲವ್-ಜಿಹಾದ್ ಪ್ರಕರಣದ ಪೊಲೀಸ್ ತನಿಖೆಯಿಂದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು…
Read More » -

ಬಾಗಲಕೋಟೆ: ಮದುವೆ ಮಾಡುವುದಾಗಿ ನಂಬಿಸಿ ಕರೆದೊಯ್ದು ಪ್ರೇಮಿಗಳ ಮರ್ಯಾದಾ ಹತ್ಯೆ; ಮೂವರ ಬಂಧನ
ಬಾಗಲಕೋಟೆ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಳೆಂಬ ಕಾರಣಕ್ಕೆ ಮಗಳು ಹಾಗೂ ಆಕೆಯ ಪ್ರಿಯಕರನನ್ನು ತಂದೆ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಬೇವಿನಮಟ್ಟಿಯಲ್ಲಿ ನಡೆದಿದೆ. ಬಾಗಲಕೋಟೆಯ ಬೇವಿನಮಟ್ಟಿ ಗ್ರಾಮದಲ್ಲಿ ಈ ಕೊಲೆ…
Read More » -

ಬಾಗಲಕೋಟೆ,ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ
ಬಾಗಲಕೋಟೆ/ವಿಜಯಪುರ: ಶನಿವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಮತ್ತು ವಿಜಯಪುರ ಜನತೆ ಭೂಮಿ ಕಂಪಿಸಿ ಭೀತಿಗೊಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಸಮೀಪ 10 ಕಿಲೋ ಮೀಟರ್…
Read More » -

ಬಾಗಲಕೋಟ: ಟೋಪಿ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಥಳಿತ: 7 ಮಂದಿ ವಿರುದ್ಧ FIR
ಬಾಗಲಕೋಟೆ, ಮೇ 30: ಟೋಪಿ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಬಂದ ವಿದ್ಯಾರ್ಥಿಯನ್ನು ಥಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್…
Read More » -

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಜಗಳ: ಇಳಕಲ್’ನಲ್ಲಿ ಎಂಟು ಮಂದಿ ಬಂಧನ
ಬಾಗಲಕೋಟೆ: ಖಾಸಗಿ ಟ್ಯೂಷನ್ ಒಂದರಲ್ಲಿ ಸೋಮವಾರ ಸಂಜೆ ತಲೆಗೆ ಟೋಪಿ ಧರಿಸಿದ್ದ ಸ್ನೇಹಿತನನ್ನು 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬಾಲಕನೊಬ್ಬ ಲೇವಡಿ ಮಾಡಿದ…
Read More » -

ತಾಲಿಬಾನ್ ಪರ ಪೋಸ್ಟ್: ನದಾಫ್ ಯಾಕೂಬ್ ಎಂಬುವವರು ನೀಡಿದ್ದ ದೂರು – ಜಮಖಂಡಿಯಲ್ಲಿ ವ್ಯಕ್ತಿಯ ಬಂಧನ
ಬಾಗಲಕೋಟೆ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ತಾಲಿಬಾನ್ ಪರ ಪೋಸ್ಟ್ ಹಾಕಿದ್ದ 36 ವರ್ಷದ ವ್ಯಕ್ತಿಯೊಬ್ಬರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ…
Read More » -

ಶೀಘ್ರದಲ್ಲಿ ಇಡೀ ರಾಜ್ಯ ನನ್ನನ್ನು ಹಿಂಬಾಲಿಸಲಿದೆ – ಬಸವನಗೌಡ ಪಾಟೀಲ್ ಯತ್ನಾಳ್!
ಬಾಗಲಕೋಟೆ, ಆಗಸ್ಟ್ 2: ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಶೀಘ್ರದಲ್ಲೇ ಇಡೀ ರಾಜ್ಯವು ತನ್ನನ್ನು ಹಿಂಬಾಲಿಸುತ್ತದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.…
Read More »









